ಉಡಾನ್ ಯೋಜನೆಯಡಿ ಬಳ್ಳಾರಿ, ಕೋಲಾರ ಮಿನಿ ಏರ್ಪೋರ್ಟ್ಗೆ ಬಿಡ್ ಸ್ವೀಕಾರ: ಕೇಂದ್ರ ವಿಮಾನಯಾನ ಸಚಿವಾಲಯ
ನವದೆಹಲಿ: ಉಡಾನ್ ಯೋಜನೆಯಡಿ (Udan Scheme) ಬಳ್ಳಾರಿ ಹಾಗೂ ಕೋಲಾರ ಏರ್ಸ್ಟ್ರಿಪ್ಗಳಲ್ಲಿ (ಮಿನಿ ಏರ್ಪೋರ್ಟ್) ಸಣ್ಣ…
ಬಳ್ಳಾರಿ | ತಂಗಿ ಜೊತೆಗಿದ್ದ ಫೋಟೋ ಶೇರ್ ಮಾಡಿದ್ದಕ್ಕೆ ಬ್ಯಾಟ್ನಿಂದ ಅಮಾನುಷ ಹಲ್ಲೆ – ವಿಡಿಯೋ ವೈರಲ್
ಬಳ್ಳಾರಿ: ತಂಗಿಯ ಜೊತೆಗಿದ್ದ ಫೋಟೋವನ್ನು ಇನ್ಸ್ಟಾದಲ್ಲಿ ಶೇರ್ ಮಾಡಿದ್ದಕ್ಕೆ ಗುಂಪು ಕಟ್ಟಿಕೊಂಡು ಬಂದು ಯುವಕನ ಮೇಲೆ…
ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕ ಬಾವಿಯಲ್ಲಿ ಶವವಾಗಿ ಪತ್ತೆ
ಬಳ್ಳಾರಿ: ಕಳೆದ ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕ ಬಾವಿಯೊಂದರಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬಳ್ಳಾರಿ…
ಆಟೋದಲ್ಲಿ ಬಂದು ಅಂಗಡಿ ಮುಂದಿದ್ದ ಉಪ್ಪಿನ ಮೂಟೆ ಕದ್ದ ಕಳ್ಳರು
ಬಳ್ಳಾರಿ: ಆಟೋದಲ್ಲಿ (Auto) ಬಂದು ಕಿರಾಣಿ ಅಂಗಡಿ ಮುಂದಿಟ್ಟಿದ್ದ 10ಕ್ಕೂ ಹೆಚ್ಚು ಉಪ್ಪಿನ ಮೂಟೆಗಳನ್ನು ಖದೀಮರಿಬ್ಬರು…
ಟಿಬಿ ಡ್ಯಾಂನಿಂದ 1 ಲಕ್ಷ ಕ್ಯೂಸೆಕ್ ನೀರು ರಿಲೀಸ್ – ಕಂಪ್ಲಿ ಸೇತುವೆ ಮುಳುಗಡೆ
- ಬಳ್ಳಾರಿ-ಗಂಗಾವತಿ ಸಂಪರ್ಕ ಬಂದ್ ಕೊಪ್ಪಳ/ಬಳ್ಳಾರಿ: ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ತುಂಗಭದ್ರಾ ಜಲಾಶಯದಿಂದ…
ಟಿಬಿ ಡ್ಯಾಂನ 26 ಗೇಟ್ಗಳಿಂದ 90,893 ಕ್ಯೂಸೆಕ್ ನೀರು ರಿಲೀಸ್ – ಮುಳುಗಡೆ ಭೀತಿಯಲ್ಲಿ ಹಂಪಿ ಸ್ಮಾರಕಗಳು
ಕೊಪ್ಪಳ: ಮಲೆನಾಡಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಟಿಬಿ ಡ್ಯಾಂಗೆ (TB Dam) ಒಳಹರಿವು ಹೆಚ್ಚಾಗಿದೆ. ಹೀಗಾಗಿ…
ಇನ್ಸ್ಟಾಗ್ರಾಂ ಲವ್, ಸೆಕ್ಸ್, ದೋಖಾ ಆರೋಪ – ಡೆತ್ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ
ಬಳ್ಳಾರಿ: ಇನ್ಸ್ಟಾಗ್ರಾಂ (Instagram) ಲವ್, ಸೆಕ್ಸ್ ದೋಖಾ, ಕೊನೆಗೆ ಮೋಸದ ಆರೋಪ ಹೊರಿಸಿ ಡೆತ್ನೋಟ್ (Death…
15 ವರ್ಷದಿಂದ ನಡೆಯುತ್ತಿದೆ ಬಳ್ಳಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ- ತಲೆ ಕೆಡಿಸಿಕೊಳ್ಳದ ಜನಪ್ರತಿನಿಧಿಗಳು
- 124 ಕೋಟಿ ಖರ್ಚಾಗಿದ್ರೂ ಉದ್ಘಾಟನೆ ಭಾಗ್ಯ ಇಲ್ಲ ಬಳ್ಳಾರಿ: ಸಾಮಾನ್ಯವಾಗಿ ಒಂದು ದೊಡ್ಡ ಆಸ್ಪತ್ರೆಯ…
ಮನೆಯಲ್ಲಿನ ಫ್ರಿಡ್ಜ್ ಸ್ಫೋಟ -ತಪ್ಪಿತು ಭಾರೀ ಅನಾಹುತ
ಬಳ್ಳಾರಿ: ಮನೆಯೊಂದರಲ್ಲಿದ್ದ ಫ್ರಿಡ್ಜ್ (Fridge) ಸ್ಫೋಟಗೊಂಡ (Blast) ಘಟನೆ ಕಂಪ್ಲಿ ಪಟ್ಟಣದ ವಾರ್ಡ್ ನಂ 13…
ಬೈಕ್ನಲ್ಲಿ ಬಿಯರ್ ಕುಡಿದು ಹುಚ್ಚಾಟ – ಆರೋಪಿ ಅರೆಸ್ಟ್
ಬಳ್ಳಾರಿ: ಚಲಿಸುತ್ತಿರುವ ಬೈಕ್ (Bike) ಹಿಂಬದಿ ಕುಳಿತು ಯುವಕನೊಬ್ಬ ಬಿಯರ್ (Beer) ಕುಡಿದ ವಿಡಿಯೋ ವೈರಲ್…