ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಯಶಸ್ವಿ
ಬಳ್ಳಾರಿ: ತುಂಗಭದ್ರಾ ಜಲಾಶಯದ (Tungabhadra Dam) ಕ್ರಸ್ಟ್ ಗೇಟ್ ಸಂಖ್ಯೆ 19ಕ್ಕೆ ಸ್ಟಾಪ್ ಲಾಗ್ ಗೇಟ್…
ಅಂದು ಯಡಿಯೂರಪ್ಪ, ಇಂದು ಸಿದ್ದರಾಮಯ್ಯ – ಸಿಎಂಗೆ ಕಂಟಕವಾದ `ಮೈತ್ರಿ’ ಪಾದಯಾತ್ರೆ
ಬಳ್ಳಾರಿ: ರಾಜಕಾರಣದಲ್ಲಿ ಸಣ್ಣದೊಂದು ಕಳಂಕ ಇಲ್ಲದ ಸಿಎಂ ಸಿದ್ದರಾಮಯ್ಯ (Siddaramaiah) ಇದೀಗ ಮೂಡಾ ಹಗರಣದ (MUDA…
TB Dam| ಮೊದಲ ಎಲಿಮೆಂಟ್ ಅಳವಡಿಸುವ ಕಾರ್ಯ ಯಶಸ್ವಿ
ಬಳ್ಳಾರಿ: ತುಂಗಭದ್ರಾ ಜಲಾಶಯದ (Tungabhadra Dam) ಸ್ಟಾಪ್ ಲಾಗ್ ಗೇಟ್ ಅಳವಡಿಸುವ ಪ್ರಯತ್ನಕ್ಕೆ ಫಲ ಸಿಕ್ಕಿದ್ದು,…
Tungabhadra Dam |ಈವರೆಗೂ ಸಾಧ್ಯವಾಗಿಲ್ಲ ತಾತ್ಕಾಲಿಕ ಗೇಟ್- ಮಾಧ್ಯಮಗಳ ಚಿತ್ರೀಕರಣಕ್ಕೆ ನಿರ್ಬಂಧ
ಬಳ್ಳಾರಿ: ತುಂಗಭದ್ರಾ ಜಲಾಶಯದ (Tungabhadra Dam) 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿ ಇಂದಿಗೆ ಆರು…
ಆರ್ಟಿಒ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ – 3 ಲಕ್ಷ ಹಣ, ಚಿನ್ನಾಭರಣ ವಶ
ಬಳ್ಳಾರಿ: ಆರ್ಟಿಒ ಕಚೇರಿಯ ಸಿಬ್ಬಂದಿ ಮನೆ ಮೇಲೆ ಲೋಕಾಯುಕ್ತ ದಾಳಿ (Lokayukta Raid) ನಡೆಸಿ ಲಕ್ಷಾಂತರ…
ದೇವಸ್ಥಾನದಲ್ಲಿ ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಭಾವಚಿತ್ರಕ್ಕೆ ಪೂಜೆ – ಅರ್ಚಕ ಅಮಾನತು
ಬಳ್ಳಾರಿ: ಜಿಲ್ಲೆಯ ಕುರುಗೋಡು ಪಟ್ಟಣದಲ್ಲಿರುವ ಐತಿಹಾಸಿಕ ದೊಡ್ಡಬಸವೇಶ್ವರ ಮೂರ್ತಿ ಜೊತೆಗೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪಿ…
ಅಂತರ್ಜಾತಿ ಮದುವೆಗೆ ಪೋಷಕರ ವಿರೋಧ; ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ
ಬಳ್ಳಾರಿ: ಅಂತರ್ಜಾತಿ ಮದುವೆಗೆ ಪೋಷಕರ ವಿರೋಧ ವ್ಯಕ್ತಪಡಿಸಿದ್ದರಿಂದ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…
ಟಿಬಿ ಡ್ಯಾಂನ 30 ಕ್ರಸ್ಟ್ ಗೇಟ್ ಓಪನ್; 90,000 ಕ್ಯುಸೆಕ್ ನೀರು ನದಿಗೆ – ಹಂಪಿಯ ಹಲವು ಸ್ಮಾರಕಗಳು ಮುಳುಗಡೆ
ಬಳ್ಳಾರಿ: ಮಲೆನಾಡು ಸೇರಿ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ತುಂಗಭದ್ರಾ ಜಲಾಶಯ ಸಂಪೂರ್ಣ…
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಒಂಟಿ, ದ್ವೇಷದಿಂದ ಬಿಜೆಪಿ ವಿರುದ್ಧ ಹಗರಣ ಆರೋಪ: ಕಾರಜೋಳ ಕಿಡಿ
ಬಳ್ಳಾರಿ: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಒಂಟಿಯಾಗಿದ್ದಾರೆ. ಸಿಎಂ ಪತ್ರಿಕಾಗೋಷ್ಠಿ ಮಾಡಿದಾಗ ಅವರ ಪಕ್ಕದಲ್ಲಿ ಕೂರಲು…
ಬಹಿರ್ದೆಸೆಗೆ ತೆರಳಿದ್ದ ಬಾಲಕಿ ಅನುಮಾನಸ್ಪದ ಸಾವು – ಪೋಷಕರಿಂದ ಕೊಲೆ ಆರೋಪ!
ಬಳ್ಳಾರಿ: ಬಹಿರ್ದೆಸೆಗೆ ತೆರಳಿದ್ದ 10 ವರ್ಷದ ಬಾಲಕಿ ಅನುಮಾನಾಸ್ಪದವಾಗಿ ಸಾವನ್ನಪಿರುವ ಘಟನೆ ವಿಜಯನಗರ (Vijayanagara) ಜಿಲ್ಲೆ…