ಉಭಯ ಸದನಗಳಲ್ಲೂ ‘ಅಪ್ಪು’ ಗುಣಗಾನ
- ಅಗಲಿದ ಗಣ್ಯರಿಗೆ ಸದನದಲ್ಲಿ ಸಂತಾಪ - ಗದ್ಗದಿತರಾದ ಸಿಎಂ ಬೊಮ್ಮಾಯಿ ಬೆಳಗಾವಿ: ಚಳಿಗಾಲದ ಅಧಿವೇಶನದ…
ಬೆಳಗಾವಿಯಿಂದ ‘ಸುಶಾಸನ ಸಂಗಮ’ಕ್ಕೆ ವಾರಾಣಸಿಗೆ ಹೊರಟ ಸಿಎಂ ಬೊಮ್ಮಾಯಿ
ಬೆಳಗಾವಿ: ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿಗೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶೇಷ ವಿಮಾನದಲ್ಲಿ ವಾರಾಣಸಿಗೆ…
ಸ್ಪರ್ಧಿಸಿದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುತ್ತೆ: ಸಿಎಂ ವಿಶ್ವಾಸ
ಬೆಳಗಾವಿ: ರಾಜ್ಯದಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಸ್ಪರ್ಧಿಸಿರುವ ಎಲ್ಲಾ ಕ್ಷೇತ್ರಗಳಲ್ಲೂ ಗೆಲ್ಲುತ್ತದೆ ಎಂದು…
ರಾವತ್ ಸಾವನ್ನು ಸಂಭ್ರಮಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ: ಬೊಮ್ಮಾಯಿ
ಹಾವೇರಿ: ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರ ಸಾವನ್ನು ಸಂಭ್ರಮಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ…
ರಾವತ್, ಸೇನಾಧಿಕಾರಿಗಳ ಮರಣ ಸಂಭ್ರಮಿಸಿದ ಕಿಡಿಗೇಡಿಗಳ ವಿರುದ್ಧ ಪ್ರತಾಪ್ ಸಿಂಹ ಆಕ್ರೋಶ
ಮಡಿಕೇರಿ: ಹೊರಗಿನ ಶತ್ರುಗಳನ್ನು ಎದುರಿಸಬಹುದು ಆದರೆ ಒಳಗಿನ ಶತ್ರುಗಳಿಂದಲೇ ಅಪಾಯ ಜಾಸ್ತಿ ಇದೆ ಎಂದು ಕೊಡಗು…
ಲ್ಯಾಂಡಿಂಗ್ ಸಮಸ್ಯೆಯಾದ ಸಿಎಂ ಬೊಮ್ಮಾಯಿ ಇದ್ದ ವಿಮಾನ
ಹುಬ್ಬಳ್ಳಿ: ಪ್ರತಿಕೂಲ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ವಿಮಾನ ಲ್ಯಾಂಡಿಂಗ್ ಗೆ ಸಮಸ್ಯೆಯಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.…
ಜನರಲ್ ಬಿಪಿನ್ ರಾವತ್ಗೆ ನಮನ ಸಲ್ಲಿಸಿದ ಬೊಮ್ಮಾಯಿ
ಬೆಂಗಳೂರು: ಜನರಲ್ ಬಿಪಿನ್ ರಾವತ್ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ನಮನವನ್ನು ಸಲ್ಲಿಸಿದರು. ವಿಧಾನಸೌಧದಲ್ಲಿ ಡಿಆರ್ಡಿಓ ವತಿಯಿಂದ…
ನಾಳೆಯ ಸಂಪುಟ ಸಭೆಯಲ್ಲಿ ಬಿಗಿ ನಿಯಮಗಳ ಬಗ್ಗೆ ಚರ್ಚೆ: ಬೊಮ್ಮಾಯಿ
ಬೆಂಗಳೂರು: ಇವತ್ತು ಅನೌಪಚಾರಿಕವಾಗಿ ಎಲ್ಲ ಸ್ಥಿತಿಗತಿ, ಮಾಹಿತಿ ಪಡೆದುಕೊಳ್ಳುತ್ತೇನೆ. ಕೋವಿಡ್ ಬಗ್ಗೆ ಮಾಹಿತಿ ಪಡ್ಕೊಂಡು ನಾಳೆ…
ಕಾಂಗ್ರೆಸ್ ಅಭಿವೃದ್ಧಿಯಲ್ಲಿ ಹಿಂದುಳಿದಿದೆ, ಬಿಜೆಪಿಗೆ ಎಲ್ಲಾ ವರ್ಗದವರ ಬೆಂಬಲ: ಸಿಎಂ ಬೊಮ್ಮಾಯಿ
ಬೆಳಗಾವಿ: ಕಾಂಗ್ರೆಸ್ ನವರು ಕೆಳಮಟ್ಟದ ಮಾತುಗಳನ್ನಾಡುತ್ತಾ ಅಭಿವೃದ್ಧಿಯಲ್ಲಿ ಹಿಂದುಳಿದಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.…
ಜಿನೋಮ್ ಸೀಕ್ವೆನ್ಸಿಂಗ್ ಲ್ಯಾಬ್ ಸ್ಥಾಪನೆಗೆ ಕ್ರಮ: ಬೊಮ್ಮಾಯಿ
ಹುಬ್ಬಳ್ಳಿ: ಜಿನೋಮ್ ಸೀಕ್ವೆನ್ಸಿಂಗ್ ಲ್ಯಾಬ್ ಸ್ಥಾಪನೆಗೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು, ಅಗತ್ಯವಿರುವ ಪರಿಣಿತ…
