ನನ್ನ ಬದುಕಿನಲ್ಲಿ ಹೊಂದಾಣಿಕೆ ರಾಜಕಾರಣ ಮಾಡಿಲ್ಲ, ಮಾಡಲ್ಲ: ಸಿಂಹ ಆರೋಪಕ್ಕೆ ಬೊಮ್ಮಾಯಿ ತಿರುಗೇಟು
- ಪ್ರತಾಪ್ ಸಿಂಹಗೂ ಎಲ್ಲ ಪಕ್ಷಗಳಲ್ಲಿ ಸ್ನೇಹಿತರಿದ್ದಾರೆ ಬೆಂಗಳೂರು: ನಾನು ನನ್ನ ಬದುಕಿನಲ್ಲಿ ಹೊಂದಾಣಿಕೆ ರಾಜಕಾರಣ…
ಜು.1 ರಿಂದ 10 ಕೆಜಿ ಉಚಿತ ಅಕ್ಕಿ ಕೊಡದಿದ್ರೆ ಹೋರಾಟ: ಸರ್ಕಾರದ ವಿರುದ್ಧ ಬೊಮ್ಮಾಯಿ ಗುಡುಗು
- ಸಿಎಂ ಸಿದ್ದು ಆರೋಪಕ್ಕೆ ಬೊಮ್ಮಾಯಿ ಕೌಂಟರ್ - ಎಫ್‌ಸಿಐ ಮೇಲೆ ರಾಜ್ಯ ಸರ್ಕಾರ ಅವಲಂಬನೆ…
ಗ್ಯಾರಂಟಿಗಳ ಜಾರಿಯಲ್ಲ, ಕಾಂಗ್ರೆಸ್ ಸರ್ಕಾರದ್ದು ಆರಂಭ ಶೂರತ್ವ ಮಾತ್ರ: ಬೊಮ್ಮಾಯಿ ಟೀಕೆ
ಹುಬ್ಬಳ್ಳಿ: ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರ ಜವಬ್ದಾರಿ ಇಲ್ಲದ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ…
ಅಂಬಿ ಪುತ್ರನ ಆರತಕ್ಷತೆಯಲ್ಲಿ ಮುಖಾಮುಖಿಯಾದ ಹಾಲಿ ಮಾಜಿ ಸಿಎಂ
ಬೆಂಗಳೂರು: ಚಿತ್ರನಟ ಅಂಬರೀಷ್ ಪುತ್ರ ಅಭಿಷೇಕ್ ವಿವಾಹದ ಆರತಕ್ಷತೆಯಲ್ಲಿ ಸಿಎಂ ಸಿದ್ದರಾಮ್ಯ (Siddaramaiah) ಹಾಗೂ ಮಾಜಿ…
ಹೆಸ್ಕಾಂಗೆ 13 ಸಾವಿರ ಕೋಟಿ ಅನುದಾನ ನೀಡಿ ಪುನಶ್ಚೇತನ ನೀಡಿದ್ದೆ: ಬೊಮ್ಮಾಯಿ
ಬೆಳಗಾವಿ: ಕಾಂಗ್ರೆಸ್ (Congress) ಕಾಲದ ದೊಡ್ಡ ಪ್ರಮಾಣದ ಹೊರೆ ಹೆಸ್ಕಾಂ (HESCOM) ಮೇಲಿತ್ತು. ನಾನು ಸಿಎಂ…
ಸಚಿವ ವೆಂಕಟೇಶ್ ಯಾರ ಓಲೈಕೆಗೆ ಈ ಹೇಳಿಕೆ ನೀಡಿದ್ದಾರೆ : ಬೊಮ್ಮಾಯಿ ಪ್ರಶ್ನೆ
ಬೆಂಗಳೂರು: ಸಚಿವ ಕೆ. ವೆಂಕಟೇಶ್ (Minister K Venkatesh) ಅವರು ಯಾರ ಓಲೈಕೆಗಾಗಿ ಈ ರೀತಿಯ…
ಕಾಂಗ್ರೆಸ್ ಸರ್ಕಾರ ಅಸ್ತಿತ್ವದ ಬೆನ್ನಲ್ಲೇ ನೆಟ್ಟಾರು ಪತ್ನಿಗೆ ಸರ್ಕಾರಿ ನೌಕರಿಯಿಂದ ಕೊಕ್
ಮಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಸರ್ಕಾರ ಅಸ್ತಿತ್ವಕ್ಕೆ ಬರುತ್ತಲೇ ಬಿಜೆಪಿ (BJP) ಸರ್ಕಾರದಿಂದ ಮಾನವೀಯ ದೃಷ್ಟಿಯಿಂದ…
RSS ನಿಷೇಧಿಸಲಿ ನೋಡೋಣ- ಬೊಮ್ಮಾಯಿ ಸವಾಲು
ಬೆಂಗಳೂರು: ಆರ್ ಎಸ್‍ಎಸ್ (RSS) ನಿಷೇಧಿಸಲಿ ನೋಡೋಣ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavarj…
ನಮ್ಮ ಪೊಲೀಸರು ಯಾವತ್ತೂ ಕೇಸರೀಕರಣ ಮಾಡಿಲ್ಲ – ಸಿಎಂ, ಡಿಸಿಎಂ ವಿರುದ್ಧ ಬೊಮ್ಮಾಯಿ ಕಿಡಿ
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ (Police Department) ಕೇಸರಿಕರಣಕ್ಕೆ ಅವಕಾಶ ನೀಡಲ್ಲ ಎಂಬ ಡಿಸಿಎಂ ಡಿಕೆ ಶಿವಕುಮಾರ್…
ಮುಖ್ಯಮಂತ್ರಿ ಆಯ್ಕೆಗಿಂತಲೂ ಕಗ್ಗಂಟಾದ ವಿಪಕ್ಷ ನಾಯಕನ ಆಯ್ಕೆ
ಬೆಂಗಳೂರು: ಬಿಜೆಪಿಯಲ್ಲಿ (BJP) ವಿಪಕ್ಷ ನಾಯಕನ ಆಯ್ಕೆ ಹೊಸ ಸರ್ಕಾರದ ಮುಖ್ಯಮಂತ್ರಿ ಆಯ್ಕೆಗಿಂತಲೂ ಕಗ್ಗಂಟಾಗಿ ಪರಿಣಮಿಸಿದೆ.…