ಈದ್ಗಾ ಮೈದಾನದ ವಿವಾದ- ಸರ್ಕಾರದ ನಿರ್ಧಾರವೇ ಅಂತಿಮ: ಬೊಮ್ಮಾಯಿ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸರ್ಕಾರ ನೀತಿ ನಿಯಮಗಳ ಪ್ರಕಾರ ಕಾರ್ಯಕ್ರಮಗಳು…
ಯಾರೋ ಒಂದಿಬ್ಬರು ಹೇಳಿದ ತಕ್ಷಣ ಸಿಎಂ ಬದಲಾವಣೆ ಆಗುವುದಿಲ್ಲ: ಬಿ.ವೈ ವಿಜಯೇಂದ್ರ
ರಾಯಚೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಎಲ್ಲಾ ಕೇವಲ ಊಹಾಪೋಹಾ, ಯಾರೋ ಒಂದಿಬ್ಬರು ಹೇಳಿದ ತಕ್ಷಣವೇ…
ಬಿಜೆಪಿ ಹೈಕಮಾಂಡ್‍ಗೆ ಕರ್ನಾಟಕದ ಸಿಎಂಗಳೆಂದರೆ ಕೈ ಗೊಂಬೆ ಇದ್ದಹಾಗೆ ಆಡಿಸಿಯೂ ನೋಡ್ತಾರೆ, ಬೀಳಿಸಿಯೂ ನೋಡ್ತಾರೆ: ಕಾಂಗ್ರೆಸ್
ಬೆಂಗಳೂರು: ಬಿಜೆಪಿ ಹೈಕಮಾಂಡ್‍ಗೆ ಕರ್ನಾಟಕದ ಸಿಎಂಗಳೆಂದರೆ ಕೈ ಗೊಂಬೆ ಇದ್ದಹಾಗೆ ಆಡಿಸಿಯೂ ನೋಡುತ್ತಾರೆ, ಬೀಳಿಸಿಯೂ ನೋಡುತ್ತಾರೆ…
ಬದುಕಿರೋವರೆಗೆ ಒಮ್ಮೆಯಾದ್ರೂ ಸಿಎಂ ಆಗ್ಬೇಕು ಅನ್ನೋ ಆಸೆ ಇದೆ – ಕಾರಜೋಳ ಟಾಂಗ್
ಬೆಳಗಾವಿ: ಉಮೇಶ್ ಕತ್ತಿಗೆ ಬದುಕಿರೋವರೆಗೆ ಒಮ್ಮೆ ಆದ್ರೂ ಸಿಎಂ ಆಗಬೇಕು ಅನ್ನುವ ಆಸೆ ಇದೆ. ಅದಕ್ಕೆ…
ಪಬ್ಲಿಕ್ ಟಿವಿ ಕ್ಯಾಮೆರಾ ನೋಡ್ತಿದ್ದಂತೆ ಕಾಲ್ಕಿತ್ತ ಸುರೇಶ್ ಗೌಡ
ಬೆಂಗಳೂರು: ಪಬ್ಲಿಕ್ ಟಿವಿ ಕ್ಯಾಮೆರಾ ನೋಡುತ್ತಿದ್ದಂತೆ ಮಾಜಿ ಸಚಿವ ಸುರೇಶ್ ಗೌಡ ಕಾಲ್ಕಿತ್ತ ಪ್ರಸಂಗ ಇಂದು…
ಕಾಂಗ್ರೆಸ್‍ನವರಿಗೆ ತಲೆ ಕೆಟ್ಟಿದೆ ಅದಕ್ಕೆ ಸಿಎಂ ಬದಲಾವಣೆ ಎನ್ನುತ್ತಿದ್ದಾರೆ: ಆರಗ ಜ್ಞಾನೇಂದ್ರ
ಬೆಂಗಳೂರು: ಕಾಂಗ್ರೆಸ್‍ನವರಿಗೆ ತಲೆ ಕೆಟ್ಟಿದೆ. ಅದಕ್ಕೆ ಸಿಎಂ ಬದಲಾವಣೆ ಅಂತ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು…
ಬೊಮ್ಮಾಯಿಯವರ ಸಾಧನೆ ಕಾಂಗ್ರೆಸ್‌ಗೆ ಅಜೀರ್ಣ: ಸಿ.ಸಿ ಪಾಟೀಲ್
ಬೆಂಗಳೂರು: ಕಾಂಗ್ರೆಸ್ ಪಕ್ಷವು ರಚನಾತ್ಮಕ ವಿರೋಧಪಕ್ಷವಾಗಿ ಕೆಲಸ ಮಾಡುವುದನ್ನು ಬಿಟ್ಟು ಪ್ರಸ್ತುತ ಮುಖ್ಯಮಂತ್ರಿಗಳು ಬದಲಾಗುತ್ತಾರೆ ಎಂದು…
40 ಪರ್ಸೆಂಟ್ ಸರ್ಕಾರದಲ್ಲಿ 3ನೇ ಸಿಎಂ ಸೀಟು ಹತ್ತುವ ಕಾಲ ಬಂದಿದೆ: ಬೊಮ್ಮಾಯಿ ಕಾಲೆಳೆದ ಕಾಂಗ್ರೆಸ್
ಬೆಂಗಳೂರು: ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ. 40 ಪರ್ಸೆಂಟ್…
ಆಗಸ್ಟ್ 15 ರೊಳಗೆ ಪಕ್ಷದಲ್ಲಿ ಕೆಲ ಚೇಂಜ್ ಆಗುತ್ತದೆ- ಸಿಎಂ ಬದಲಾವಣೆಯ ಸೂಚನೆ ಕೊಟ್ಟ ಸುರೇಶ್ ಗೌಡ
ತುಮಕೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಬಹುದು ಎಂಬ ಊಹಾಪೋಹಗಳು ಹಬ್ಬಿರುವ ಬೆನ್ನಲ್ಲೇ ಮಾಜಿ ಶಾಸಕ ಬಿ.…
ಸಿದ್ದರಾಮಯ್ಯ ಸಮಾವೇಶ ಸ್ಟೀರಾಯ್ಡ್ ಇದ್ದಂತೆ – ಸಚಿವ ಸಿ.ಸಿ ಪಾಟೀಲ್
ಗದಗ: ಸಿದ್ದರಾಮಯ್ಯ ಸಮಾವೇಶ ಸ್ಟೀರಾಯ್ಡ್ ಇದ್ದಂತೆ. ಸ್ಟೀರಾಯ್ಡ್ ಶಕ್ತಿ ಹೆಚ್ಚುಕಾಲ ಇರೋದಿಲ್ಲ ಎಂದು ಲೋಕೋಪಯೋಗಿ ಇಲಾಖೆ…
