ಸಾರಿಗೆ ಅವ್ಯವಸ್ಥೆ – ಬಸ್ ತಡೆದು ದೊಡ್ಡಬಳ್ಳಾಪುರದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ಚಿಕ್ಕಬಳ್ಳಾಪುರ: ಸಾರಿಗೆ ಅವ್ಯವಸ್ಥೆಯಿಂದಾಗಿ ವಿದ್ಯಾರ್ಥಿಗಳು (Students) ತೊಂದರೆ ಅನುಭವಿಸುತಂತಾಗಿದೆ ಎಂದು ಆರೋಪಿಸಿ ಬಸ್ (Bus) ತಡೆದು…
80 ಅಡಿ ಆಳದ ಕಂದಕಕ್ಕೆ ಉರುಳಿದ ಬಸ್ – 27 ಮಂದಿ ದಾರುಣ ಸಾವು, 17 ಮಂದಿಗೆ ಗಾಯ
ಮೆಕ್ಸಿಕೋ: ವೇಗವಾಗಿ ಚಲಿಸುತ್ತಿದ್ದ ಬಸ್ 80 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಪರಿಣಾಮ 27 ಮಂದಿ…
Maharashtra Bus Accident – ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ
ಮುಂಬೈ: ಮಹಾರಾಷ್ಟ್ರದ ಬುಲ್ದಾನಾದ ಬಳಿ ಬಸ್ ದುರಂತ (Bus Accident in Maharastra) ಪ್ರಕರಣ ಬೆಚ್ಚಿಬೀಳಿಸಿದೆ.…
ಮಹಾರಾಷ್ಟ್ರದಲ್ಲಿ ಭೀಕರ ಬಸ್ ದುರಂತ – 25 ಮಂದಿ ಸಜೀವ ದಹನ
ಮುಂಬೈ: ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡು ಮೂರು ಮಕ್ಕಳು ಸೇರಿದಂತೆ 25 ಜನರು ಸಾವನ್ನಪ್ಪಿರುವ ದಾರುಣ ಘಟನೆ…
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – ಚಾಲಕ ಸೇರಿ ಇಬ್ಬರು ಸಾವು, ಹಲವರಿಗೆ ಗಾಯ
ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ (Bus) ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಹಾವೇರಿಯಲ್ಲಿ…
ಹೊಯ್ಸಳಲು ಗ್ರಾಮಕ್ಕೆ 75 ವರ್ಷಗಳ ಬಳಿಕ ಬಂತು ಸರ್ಕಾರಿ ಬಸ್
ಚಿಕ್ಕಮಗಳೂರು: ರಾಜ್ಯವನ್ನಾಳಿದ ಹಲವು ರಾಜ ಮನೆತನಗಳಲ್ಲಿ ಹೊಯ್ಸಳ ಮನೆತನ (Hoysala Empire) ಕೂಡ ಒಂದು. ಅಂತಹ…
ಉಚಿತ ಬಸ್ ಪ್ರಯಾಣ ಎಫೆಕ್ಟ್ – ತಳ್ಳಾಟ, ನೂಕಾಟದಲ್ಲಿ ಅಸ್ವಸ್ಥಳಾದ ವಿದ್ಯಾರ್ಥಿನಿ
ಕಲಬುರಗಿ: ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಯಿಂದಾಗಿ (Shakti Scheme) ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ (Bus) ಉಚಿತ…
ಬೆಳಗಾವಿ ಬಸ್ ನಿಲ್ದಾಣಕ್ಕೆ ರಾಮಲಿಂಗಾರೆಡ್ಡಿ ಸರ್ಪ್ರೈಸ್ ವಿಸಿಟ್ – ಮಹಿಳಾ ಪ್ರಯಾಣಿಕರನ್ನು ವಿಚಾರಿಸಿದ ಸಾರಿಗೆ ಸಚಿವ
ಬೆಳಗಾವಿ: ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ (Bus Stand) ರಾಜ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga…
ನಿರ್ವಾಹಕನ ಶರ್ಟ್ ಹಿಡಿದೆಳೆದು ರೌದ್ರಾವತಾರ ತೋರಿದ ಮಹಿಳೆಯರು – ವಿಡಿಯೋ ವೈರಲ್
ಬೆಳಗಾವಿ: ಬಸ್ ನಿರ್ವಾಹಕನ (Bus Conductor) ವಿರುದ್ಧ ಸಿಡಿದೆದ್ದ ಮಹಿಳಾ (Women) ಪ್ರಯಾಣಿಕರು ಕರ್ತವ್ಯದಲ್ಲಿದ್ದ ನಿರ್ವಾಹಕನ…
ಮಹಿಳೆಯರ `ಶಕ್ತಿ’ಗೆ ಶೀಘ್ರವೇ ಹೊಸ ಮಾರ್ಗಸೂಚಿ – ವಾರಕ್ಕೆ ಮುಂಚೆ ಬುಕ್ಕಿಂಗ್ ಕಡ್ಡಾಯ ಸಾಧ್ಯತೆ
ಬೆಂಗಳೂರು: ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಗೆ ಭರ್ಜರಿ ಪ್ರತಿಕ್ರಿಯೆ…