ಬಿಎಂಟಿಸಿ ಬಸ್‍ನಲ್ಲಿ ಪ್ರಯಾಣಿಕರ ನೂಕುನುಗ್ಗಲಾಟ- ಅವ್ಯವಸ್ಥೆ ತೋರಿಸಿದ್ರೆ ಸಾರಿಗೆ ಸಚಿವರ ದೌಲತ್ತು!
-ಕೊರೊನಾ ಭಯದಿಂದ ಡ್ರೈವರ್, ಕಂಡಕ್ಟರ್ ಚಕ್ಕರ್ ಬೆಂಗಳೂರು: ಕೇವಲ ಏಳು ದಿನಕ್ಕೆ ಬಿಎಂಟಿಸಿ ಲಾಕ್‍ಡೌನ್ ನಿಯಮಗಳನ್ನು…
ಕೊಡಗು ಗ್ರಾಮೀಣ ಭಾಗದಲ್ಲಿ ಬಸ್‍ಗಳಿಲ್ಲದೆ ಜನ ಪರದಾಟ
ಮಡಿಕೇರಿ: ಲಾಕ್‍ಡೌನ್ ಸಡಿಲಿಕೆ ಮಾಡಲಾಗಿದ್ದು, ಖಾಸಗಿ ಬಸ್‍ಗಳ ಸಂಚಾರಕ್ಕೂ ಅನುಮತಿ ನೀಡಲಾಗಿದೆ. ಆದರೆ ಕೊಡಗು ಜಿಲ್ಲೆಯಲ್ಲಿ…
ಗರ್ಲ್‍ಫ್ರೆಂಡ್ ಭೇಟಿಗೆ ಸಹಾಯ ಮಾಡಿ ಎಂದ ಭೂಪ- ತಕ್ಕ ಉತ್ತರ ನೀಡಿದ ನಟ ಸೋನು ಸೂದ್
ಮುಂಬೈ: ವಲಸೆ ಕಾರ್ಮಿಕರಿಗೆ ಬಸ್ ವ್ಯವಸ್ಥೆ ಕಲ್ಪಿಸುವ ಮೂಲಕ ಬಾಲಿವುಡ್ ನಟ ಸೋನು ಸೂದ್ ಮಾನವೀಯತೆ…
ರಾತ್ರಿ ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಪ್ರಯಾಣ ದರ ಹೆಚ್ಚಳ ಸದ್ಯಕ್ಕಿಲ್ಲ: ಸಚಿವ ಸವದಿ
ಹುಬ್ಬಳ್ಳಿ: ಲಾಕ್‍ಡೌನ್ ಸಂದರ್ಭದಲ್ಲಿ ಪ್ರಯಾಣಿಕರ ಲಭ್ಯತೆ ಮೇಲೆ ರಾತ್ರಿ ಬಸ್ ಓಡಿಸಲು ನಿರ್ಧಾರ ಕೈಗೊಳ್ಳಲಾಗಿದೆ. ದೂರದ…
4 ಸಾವಿರ ಬಸ್ ಅಂತ ಆಟವಾಡಿದ ಬಿಎಂಟಿಸಿ- ಕಡಿಮೆ ಬಸ್‍ಗಳಿಗೆ ಮುಗಿಬಿದ್ದ ಪ್ರಯಾಣಿಕರು
- ಮೆಜೆಸ್ಟಿಕ್‍ನಲ್ಲಿ ಬೆಳಗ್ಗೆಯಿಂದಲೇ ಜನವೋ ಜನ ಬೆಂಗಳೂರು: ಇಂದಿನಿಂದ ಬಿಎಂಟಿಸಿ ಬಸ್ಸಿನಲ್ಲಿ ಪ್ರಯಾಣಿಕರಿಗೆ ಟಿಕೆಟ್ ಕೊಡಲು…
ಇಂದಿನಿಂದ ಟಿಕೆಟ್ ಪಡೆದು ಬಿಎಂಟಿಸಿ ಬಸ್ಸಿನಲ್ಲಿ ಪ್ರಯಾಣ- 4 ಸಾವಿರ ಬಸ್‍ಗಳ ಓಡಾಟ
- ಪಬ್ಲಿಕ್ ಟಿವಿ ಅಭಿಯಾನದ ಎಫೆಕ್ಟ್ ಬೆಂಗಳೂರು: ಬಿಎಂಟಿಸಿ ಟಿಕೆಟ್ ವ್ಯವಸ್ಥೆ ಮಾಡಬೇಕು ಎಂದು ಪ್ರಯಾಣಿಕರು…
ಪಬ್ಲಿಕ್ ಟಿವಿ ಬಿಗ್ ಇಂಪ್ಯಾಕ್ಟ್- ನಾಳೆಯಿಂದ ಬಿಎಂಟಿಸಿಯಲ್ಲಿ ಟಿಕೆಟ್ ವ್ಯವಸ್ಥೆ
ಬೆಂಗಳೂರು: ಬಿಎಂಟಿಸಿ ಟಿಕೆಟ್ ವ್ಯವಸ್ಥೆ ಮಾಡಬೇಕು ಎಂದು ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದು, ಈ ಬಗ್ಗೆ ಪಬ್ಲಿಕ್…
ಚಿತ್ರದುರ್ಗದಿಂದ ಉತ್ತರ ಕರ್ನಾಟಕಕ್ಕೆ ತೆರಳಲು ಬಸ್ ಇಲ್ಲದೆ ಪ್ರಯಾಣಿಕರ ಪರದಾಟ
- ಸಾಮಾಜಿಕ ಅಂತರ ಮರೆತ ಪ್ರಯಾಣಿಕರು ಚಿತ್ರದುರ್ಗ: ಕೆಎಸ್‍ಆರ್ ಟಿಸಿ ಬಸ್ ಸಂಚಾರ ಆರಂಭಿಸಿದ ಮೂರನೇ…
ಬೆಳಗ್ಗೆಯ ಬಸ್ಸಿಗೆ ರಾತ್ರಿಯೆಲ್ಲಾ ಕಾದ್ರು- ಕೊರೊನಾಗೆ ನಲುಗಿ ಊರಿನತ್ತ ಹೊರಟ ಜನ
ಬೆಂಗಳೂರು: ಬೆಳಗ್ಗೆಯ ಬಸ್‍ಗೆ ಜನರು ರಾತ್ರಿ ಮಕ್ಕಳ ಜೊತೆ ಬಸ್ ನಿಲ್ದಾಣದಲ್ಲಿ ಕಳೆದಿದ್ದಾರೆ. ಸಂಜೆ ಆರು…
ಬಿಎಂಟಿಸಿ ಬಸ್ ಹತ್ತಲು ಜನ ಹಿಂದೇಟು- ಭಾರೀ ಸಂಖ್ಯೆಯ ಪ್ರಯಾಣಿಕರ ನಿರೀಕ್ಷೆಗೆ ತಣ್ಣೀರು
ಬೆಂಗಳೂರು: ಹೆಚ್ಚು ಕಡಿಮೆ ಎರಡು ತಿಂಗಳ ಲಾಕ್‍ಡೌನ್ ನಂತರ ರಾಜ್ಯ ಸರ್ಕಾರ ಬಿಎಂಟಿಸಿ, ಕೆಎಸ್‍ಆರ್ ಟಿಸಿ,…