ತಪ್ಪು ಮಾಡದಿದ್ದರು ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಪೊಲೀಸರು!
ಬಾಗಲಕೋಟೆ: ಯುವಕನ ಮೇಲೆ ಪೊಲೀಸರು ಹಲ್ಲೆ ಮಾಡಿದ ಘಟನೆ ಮಂಗಳವಾರ ರಾತ್ರಿ ಜಿಲ್ಲೆಯ ಬಾದಾಮಿ ತಾಲೂಕಿನ…
ನಾಲ್ವರು ಪೊಲೀಸರಿದ್ದರೂ ಸಿನಿಮಾ ಸ್ಟೈಲ್‍ನಲ್ಲಿ ಇಬ್ಬರು ಆರೋಪಿಗಳು ಎಸ್ಕೇಪ್- ಸಿಸಿಟಿವಿಯಲ್ಲಿ ರೆಕಾರ್ಡ್ ಆಯ್ತು ಕೃತ್ಯ
ಬಾಗಲಕೋಟೆ: ವೈದ್ಯಕೀಯ ಪರೀಕ್ಷೆಗೆ ಎಂದು ಕರೆತಂದ ಆರೋಪಿ ಓರ್ವ ಪೊಲೀಸರಿಂದ ತಪ್ಪಿಸಿಕೊಂಡು ಸಿನಿಮೀಯ ರೀತಿಯಲ್ಲಿ ಓಡಿಹೋದ…
ಅಂಧನಾದ್ರೂ ಸ್ವಾಭಿಮಾನದ ಜೀವನ ನಡೆಸುತ್ತಿರೋ ಯುವಕನ ನೇತ್ರ ಚಿಕಿತ್ಸೆಗೆ ಬೇಕಿದೆ ಸಹಾಯ
ಬಾಗಲಕೋಟೆ: ಅಂಧನಾದ್ರೂ ಸ್ವಾಭಿಮಾನ ಜೀವನ ನಡೆಸುತ್ತಿರುವ ಜಿಲ್ಲೆಯ ಬೀಳಗಿ ತಾಲೂಕಿನ ಕದಾಂಪುರ ಗ್ರಾಮದ ಬಸವರಾಜ್ ನೇತ್ರ…
ಸೂಕ್ತ ಭದ್ರತೆ ಇದ್ದಿದ್ರೆ, ಲೋಕಾಯುಕ್ತರ ಮೇಲೆ ದಾಳಿ ಆಗ್ತಿರಲಿಲ್ಲ: ನಿವೃತ್ತ ಉಪಲೋಕಾಯುಕ್ತ ಸುಭಾಷ್ ಬಿ ಅಡಿ
ಬಾಗಲಕೋಟೆ: ಸೂಕ್ತ ಭದ್ರತೆ ಇದ್ದಿದ್ದರೆ ಲೋಕಾಯುಕ್ತರ ಮೇಲೆ ದಾಳಿ ಆಗ್ತಿರಲಿಲ್ಲ, ಲೋಕಾಯುಕ್ತರಿಗೆ ಈ ಗತಿಯಾದರೆ ಇನ್ನೂ…
ಎತ್ತಿನ ಬಂಡಿಗೆ ಲಾರಿ ಡಿಕ್ಕಿ- ಒಂದೇ ಕುಟುಂಬದ ನಾಲ್ವರು ಸೇರಿ 7 ಮಂದಿ ಸಾವು
ಬಾಗಲಕೋಟೆ: ಎತ್ತಿನ ಬಂಡಿಗೆ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿ,…
ಹೊಲಕ್ಕೆ ನುಗ್ಗಿದ 8 ಅಡಿ ಉದ್ದದ ಮೊಸಳೆ- ರೈತರಲ್ಲಿ ಆತಂಕ
ಬಾಗಲಕೋಟೆ: ರೈತರ ಹೊಲಕ್ಕೆ ಮೊಸಳೆ ನುಗ್ಗಿರುವ ಘಟನೆ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಅನಗವಾಡಿ ಗ್ರಾಮದಲ್ಲಿ…
ಕಾಲುವೆಗೆ ಉರುಳಿ ಬಿದ್ದ KSRTC ಬಸ್- ಚಾಲಕ, ನಿರ್ವಾಹಕ, ಪ್ರಯಾಣಿಕರಿಗೆ ಗಾಯ
ಬಾಗಲಕೋಟೆ: ಕೆಎಸ್‍ಆರ್ ಟಿಸಿ ಬಸ್ ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಚಾಲಕ, ನಿರ್ವಾಹಕ ಸೇರಿ ಆರು…
ಡ್ರಾಪ್ ಕೇಳಿ ಬೊಲೆರೋ ಪಿಕ್ ಅಪ್ ವಾಹನದಿಂದ ತಳ್ಳಿ ವ್ಯಕ್ತಿಯ ಕೊಲೆ
ಬಾಗಲಕೋಟೆ: ಡ್ರಾಪ್ ಕೇಳಿ ಬೊಲೆರೋ ಪಿಕ್ ಅಪ್ ವಾಹನವೇರಿದ ದುಷ್ಕರ್ಮಿಗಳು ವಾಹನದ ಮಾಲೀಕನನ್ನೇ ರಸ್ತೆಗೆ ತಳ್ಳಿ ಕೊಲೆ…
ನೋಟ್ ಬ್ಯಾನ್ ಮೂಲಕ ಕಪ್ಪು ಹಣವನ್ನು ವೈಟ್ ಮನಿ ಮಾಡಲು ಮೋದಿ ಅವಕಾಶ ನೀಡಿದ್ರು: ರಾಗಾ ಆರೋಪ
ಬಾಗಲಕೋಟೆ: ಮುಂಬೈ ಕರ್ನಾಟಕದ ಜಿಲ್ಲೆಗಳಲ್ಲಿ ರಾಹುಲ್ ಗಾಂಧಿಯವರ ಜನಾಶೀರ್ವಾದ ಯಾತ್ರೆಯ ಎರಡನೇಯ ದಿನವು ಮುಂದುವರೆದಿದ್ದು ಇಂದು…
ರಾಹುಲ್ ಗಾಗಿ ಅರಮನೆಯಂತಾಗಿದೆ ಬಾಗಲಕೋಟೆಯ ಪ್ರವಾಸಿ ಮಂದಿರ
ಬಾಗಲಕೋಟೆ: ಜನಾಶೀರ್ವಾದ ಯಾತ್ರೆಗಾಗಿ ಬಾಗಲಕೋಟೆಗೆ ಆಗಮಿಸುತ್ತಿರೋ ಕಾಂಗ್ರೆಸ್ ಯುವರಾಜನಿಗೆ ಪ್ರವಾಸಿ ಮಂದಿರದಲ್ಲಿ ರಾಜಾಥಿತ್ಯ ನೀಡಲಾಗ್ತಿರೋ ವಿಡಿಯೋ…
