ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಗೆ ಉತ್ತರ ಕರ್ನಾಟಕ ತತ್ತರ- ಭೀಮಾತೀರದಲ್ಲಿ ನೀರಿಗಾಗಿ ಹಾಹಾಕಾರ
ರಾಯಚೂರು/ಬಾಗಲಕೋಟೆ/ಕಲಬುರಗಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದ ಉತ್ತರ ಕರ್ನಾಟಕ ತತ್ತರಿಸಿ ಹೋಗಿದೆ. ಅದರಲ್ಲೂ ಕೃಷ್ಣಾ ನದಿ…
ಮಹಾರಾಷ್ಟ್ರದ ಮಹಾಮಳೆಗೆ ಉ.ಕ 6 ಜಿಲ್ಲೆಗಳು ತತ್ತರ- ಎಲ್ಲೆಲ್ಲಿ ಏನು ಅನಾಹುತವಾಗಿದೆ?
ಬೆಂಗಳೂರು: ರಾಜ್ಯದಲ್ಲಿ ಪ್ರವಾಹ ಸ್ವರೂಪಿ ಮಳೆ ಆಗದೇ ಇದ್ದರೂ ನೆರೆ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಗೆ ಪ್ರಕೃತಿ…
ಮುದ್ದೆ ಉಂಡು ನಿದ್ದೆ ಮಾಡಿ, ಹೊಸ ಪಕ್ಷ ಕಟ್ಟುವ ದುಸ್ಸಾಹಸ ಮಾಡಬೇಡಿ: ವಿಶ್ವನಾಥ್ಗೆ ನಂಜಯ್ಯನಮಠ ಟಾಂಗ್
ಬಾಗಲಕೋಟೆ: ಹೊಟ್ಟೆ ತುಂಬಾ ಮುದ್ದೆ ಉಂಡು, ನಿದ್ದೆ ಮಾಡ್ಕೊಂಡಿರಿ. ಹೊಸ ಪಕ್ಷ ಕಟ್ಟುವ ದುಸ್ಸಾಹಸಕ್ಕೆ ಕೈ…
ಮಹಾರಾಷ್ಟ್ರದ ಕೊಯ್ನಾ ಡ್ಯಾಮ್ನಿಂದ ಮತ್ತಷ್ಟು ನೀರು ಹೊರಕ್ಕೆ – ಕೃಷ್ಣಾ ನದಿ ತೀರದಲ್ಲಿ ಹೈ ಅಲರ್ಟ್
-ಚಿಕ್ಕೋಡಿಯಲ್ಲಿ ಸೇತುವೆ, ದೇವಾಲಯ ಜಲಾವೃತ - ಜಮಖಂಡಿ, ರಾಯಚೂರಲ್ಲಿ ಹೆಚ್ಚಿದ ಆತಂಕ ರಾಯಚೂರು/ಬೆಳಗಾವಿ/ಬಾಗಲಕೋಟೆ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ…
ಮಹಾಮಳೆ ಅಬ್ಬರಕ್ಕೆ ಉತ್ತರ ತತ್ತರ – 3 ಜಿಲ್ಲೆಗಳಲ್ಲಿ ಪ್ರವಾಹದ ಭೀತಿ
ಬೆಂಗಳೂರು: ಮಹಾರಾಷ್ಟ್ರದಲ್ಲಿ ಆಗುತ್ತಿರುವ ಮಹಾಮಳೆ ಉತ್ತರ ಕರ್ನಾಟಕದಲ್ಲಿ ಪ್ರವಾಹ ಸೃಷ್ಟಿಸಿದೆ. ನದಿ ಪಾತ್ರದ ಗ್ರಾಮಗಳು ಮುಳುಗಡೆಯಾಗಿವೆ.…
ಬಂಕ್ನಲ್ಲಿ ಮೊಬೈಲ್ ಬಳಕೆ- ಬೈಕ್ಗೆ ಬೆಂಕಿ ತಗುಲಿ ತಪ್ಪಿದ ಭಾರೀ ಅನಾಹುತ
ಬಾಗಲಕೋಟೆ: ಪೆಟ್ರೋಲ್ ಬಂಕ್ನಲ್ಲಿ ಬೈಕ್ಗೆ ಪೆಟ್ರೋಲ್ ಹಾಕಿಸುವಾಗ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಜಮಖಂಡಿಯಲ್ಲಿ ನಡೆದಿದ್ದು,…
ಸರ್ಕಾರಿ ಆಸ್ಪತ್ರೆ ಬೆಡ್ ಮೇಲೆ ಮಲಗಿದ ಬೀದಿ ನಾಯಿ
ಬಾಗಲಕೋಟೆ: ರೋಗಿಗಳು ಮಲಗಬೇಕಾದ ಆಸ್ಪತ್ರೆ ಬೆಡ್ ಮೇಲೆ ಬೀದಿ ನಾಯಿ ಹಾಯಾಗಿ ಮಲಗಿರುವ ಘಟನೆ ಜಿಲ್ಲೆಯ…
ರಜೆಗೆ ಊರಿಗೆ ಬಂದಿದ್ದ ಯೋಧ ಅಪಘಾತಕ್ಕೆ ಬಲಿ
ಬಾಗಲಕೋಟೆ: ರಜೆಯ ಮೇಲೆ ಊರಿಗೆ ಬಂದಿದ್ದ ಯೋಧರೊಬ್ಬರು ಜಿಲ್ಲೆಯ ಜಮಖಂಡಿ ತಾಲೂಕಿನ ಮಧುರಖಂಡಿ ಗ್ರಾಮದ ಬಳಿ…
ಲಿಂಗಾಯತ ಧರ್ಮದ ಆಳ ಅರಿವು ಪೇಜಾವರ ಶ್ರೀಗಳಿಗೆ ತಿಳಿದಿಲ್ಲ- ಮಾದೇಶ್ವರ ಸ್ವಾಮೀಜಿ
ಬಾಗಲಕೋಟೆ: ಪೇಜಾವರ ಶ್ರೀಗಳಿಗೆ ಲಿಂಗಾಯತ ಧರ್ಮದ ಆಳ ಅರಿವು ತಿಳಿದಿಲ್ಲ ಎಂದು ಕೂಡಲಸಂಗಮದ ಬಸವಧರ್ಮ ಪೀಠದ…
ಎರಡು ಕುಟುಂಬಗಳ ಮಧ್ಯೆ ಕಲ್ಲು ತೂರಾಟ – 15 ಮಂದಿಗೆ ಗಾಯ
ಬಾಗಲಕೋಟೆ: ಎರಡು ದಿನಗಳ ಹಿಂದೆ ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಪರಸ್ಪರ…
