ಅಸ್ವಸ್ಥ ತಾಯಿಗೆ ಔಷಧ ಕೇಳಿದ ಬಾಲಕಿ ಮೇಲೆ ಅತ್ಯಾಚಾರ
ನವದೆಹಲಿ: ತಾಯಿಗೆ ಹುಷಾರಿಲ್ಲವೆಂದು ಸಹಾಯ ಕೇಳಿದ ಅಪ್ರಾಪ್ತ ಬಾಲಕಿ ಮೇಲೆ ನೆರೆಮನೆಯ ವ್ಯಕ್ತಿ ಅತ್ಯಾಚಾರವೆಸಗಿರುವ ಘಟನೆ…
ಛೀ… 5 ವರ್ಷದ ಪುಟ್ಟ ಕಂದಮ್ಮನನ್ನೂ ಬಿಡಲಿಲ್ಲ ಪಾಪಿ..!
ಭುವನೇಶ್ವರ್: ಐದು ವರ್ಷದ ಪುಟ್ಟ ಬಾಲಕಿಯನ್ನ ಚಾಲಕ ಅತ್ಯಾಚಾರ ಮಾಡಿದ ಘಟನೆ ಒಡಿಶಾದ ಪುರಿ ಪಟ್ಟಣದಲ್ಲಿ…
ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿ ಕುಸಿದು ಬಿದ್ದು ಸಾವು
ಶಿವಮೊಗ್ಗ: ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯೋರ್ವಳು ಕುಸಿದು ಬಿದ್ದು ಮೃತಪಟ್ಟ ಘಟನೆ ಜಿಲ್ಲೆಯ ಸಾಗರದಲ್ಲಿ ವರದಿಯಾಗಿದೆ.…
ಬೀದಿ ನಾಯಿಗಳ ಅಟ್ಟಹಾಸಕ್ಕೆ 3 ವರ್ಷದ ಬಾಲಕಿ ಬಲಿ
ಭೋಪಾಲ್: ಮೂರು ವರ್ಷದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ನಡೆಸಿ ಕೊಂದಿರುವ ಘಟನೆ ಮಧ್ಯಪ್ರದೇಶದ ಧಾರ್…
ಬಾಲಕಿಯನ್ನು ಎಳೆದೊಯ್ದು ಮನೆ ಮುಂದೆಯೇ ಅತ್ಯಾಚಾರ ಮಾಡ್ದ
ಲಕ್ನೋ: ಬಾಲಕಿಯೊಬ್ಬಳನ್ನು ಆಕೆಯ ಮನೆಯ ಹೊರಗಡೆ ಎಳೆದೊಯ್ದು ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಬಾಗ್‍ಪತ್…
ಆತ್ಮಗಳ ಜೊತೆ ಮಾತಾಡುತ್ತೇನೆಂದು ಮನೆ ಬಿಟ್ಟು ತೆರಳಿದ್ದ ಬಾಲಕಿ ಪತ್ತೆ
ಬೆಂಗಳೂರು: ಆತ್ಮಗಳ ಜೊತೆ ಮಾತಾಡುತ್ತೇನೆಂದು ಮನೆ ಬಿಟ್ಟು ತೆರಳಿದ್ದ ಬಾಲಕಿ ಗುಜರಾತ್‍ನ ಸೂರತ್‍ನಲ್ಲಿ ಪತ್ತೆಯಾಗಿದ್ದಾಳೆ. ಕಳೆದ…
ಜಲ್ಲಿಕಟ್ಟು ಕ್ರೀಡೆಗೆ ಗೂಳಿಯನ್ನು ಅಖಾಡಕ್ಕಿಳಿಸಲಿರುವ 16ರ ಹುಡುಗಿ
ಚೆನ್ನೈ: ಜನಪ್ರಿಯ ಜಲ್ಲಿಕಟ್ಟು ಕ್ರೀಡೆಗೆ 16 ವರ್ಷದ ಬಾಲಕಿ ತಾನು ಸಾಕಿದ್ದ ಗೂಳಿಯನ್ನು ಅಖಾಡಕ್ಕೆ ಇಳಿಸಳಿದ್ದಾಳೆ.…
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ – ಹಿರಿಯ ನಾಗರಿಕ ಅಂದರ್
ಹೈದರಾಬಾದ್: 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 72 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಹೈದರಾಬಾದ್‍ನ…
ಶಾಲೆಗೆ ಹೊರಟಿದ್ದ ಬಾಲಕಿಯನ್ನು ಲಾಡ್ಜ್‌ಗೆ ಕರೆದೊಯ್ದು ಹೋಟೆಲ್ ಸಪ್ಲೇಯರ್ ಅತ್ಯಾಚಾರ
ಶಿವಮೊಗ್ಗ: ಶಾಲೆಗೆ ಹೊರಟಿದ್ದ 15 ವರ್ಷದ ಬಾಲಕಿಯನ್ನು ಯುವಕನೋರ್ವ ಲಾಡ್ಜ್‍ಗೆ ಕರೆದೊಯ್ದು ಅತ್ಯಾಚಾರವೆಸಗಿರುವ ಘಟನೆ ಜಿಲ್ಲೆಯ…
ಸ್ವಾಮೀಜಿ ಮೋಡಿಗೆ 15ರ ಬಾಲೆ ಮರುಳು – ಖಾವಿಧಾರಿ ವಿರುದ್ಧ ಕಿಡ್ನ್ಯಾಪ್ ಕೇಸ್
ಬೆಂಗಳೂರು: ಸ್ವಾಮೀಜಿಯ ಮೋಡಿಗೆ ಮರುಳಾದ 15 ವರ್ಷದ ಬಾಲಕಿ ಮನೆಯವರನ್ನು ನಿರಾಕರಿಸಿ ಸ್ವಾಮೀಜಿ ಬಳಿ ಹೋಗಿದ್ದಾಳೆ…