ಪ್ರಿಯಾಂಕಾ ಚೋಪ್ರಾ ಮಗಳಿಗೆ ನಾಮಕರಣ: ಹೆಸರೇನು ಗೊತ್ತಾ?
ಬಾಲಿವುಡ್ ಸ್ಟಾರ್ ನಟಿ ಪ್ರಿಯಾಂಕಾ ಚೋಪ್ರಾ ಮದುವೆಯ ನಂತರವೂ ಬಾಲಿವುಡ್ ಮತ್ತು ಹಾಲಿವುಡ್ ಚಿತ್ರಗಳಲ್ಲಿ ನಟಿಸುತ್ತಾ…
ಗಣೇಶ್ ಆಚಾರ್ಯ ಡ್ಯಾನ್ಸ್ ಸ್ಟುಡಿಯೋ ಉದ್ಘಾಟಿಸಿದ ಅಕ್ಷಯ್ ಕುಮಾರ್
ಖ್ಯಾತ ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯರ ಡ್ಯಾನ್ಸ್ ಸ್ಟುಡಿಯೋವನ್ನು ಬಾಲಿವುಡ್ ತಾರೆ ಅಕ್ಷಯ್ ಕುಮಾರ್ ಅವರು…
ಏಪ್ರಿಲ್ 28 ರಂದು ಇಸ್ರೇಲ್‍ನಲ್ಲಿ ಬಿಡುಗಡೆಯಾಗಲಿದೆ ‘ದಿ ಕಾಶ್ಮೀರ್ ಫೈಲ್ಸ್’
ಬಾಲಿವುಡ್‍ನ ಈ ವರ್ಷದ ಸೂಪರ್ ಹಿಟ್ ಮೂವೀ 'ದಿ ಕಾಶ್ಮೀರ್ ಫೈಲ್ಸ್'. ಈ ಸಿನಿಮಾ ರಿಲೀಸ್…
ಶೀಘ್ರದಲ್ಲೇ ಕ್ರಿಕೆಟಿಗ ರಾಹುಲ್ ಜತೆ ಸುನಿಲ್ ಶೆಟ್ಟಿ ಮಗಳ ಮ್ಯಾರೇಜ್
ಗುಜರಾತ್ ಜೈಟ್ಸ್ ತಂಡದ ನಾಯಕ, ಟೀಮ್ ಇಂಡಿಯಾ ಆಟಗಾರ ಕೆ.ಎಲ್ ರಾಹುಲ್ ಮತ್ತು ಬಾಲಿವುಡ್ ನಟ…
ತಾಯಿಯಾಗುತ್ತಿದ್ದಾರೆ ಚಂದ್ರನ ರಾಣಿ ಶ್ರಿಯಾ ಸರನ್
ಬಹುಭಾಷಾ ನಟಿ ಶ್ರಿಯಾ ಸರನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಳಿಕ ಸಿನಿಮಾಗಳಿಗೆ ಬ್ರೇಕ್ ತೆಗೆದುಕೊಂಡಿದ್ದು, ವೈಯಕ್ತಿಕ…
ಮಗಳ ಮದುವೆಯ ಫೋಟೋ ಶೇರ್ ಮಾಡಿ ಭಾವುಕರಾದ ಆಲಿಯಾ ತಾಯಿ
ಬಾಲಿವುಡ್ ಲವ್‍ಬಡ್ಸ್ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಕೊನೆಗೂ ಕಳೆದ ವಾರ ದಾಂಪತ್ಯ ಜೀವನಕ್ಕೆ…
ಕ್ರಿಕೆಟಿಗ ರಾಹುಲ್ ಹುಟ್ಟುಹಬ್ಬಕ್ಕೆ ಗರ್ಲ್‍ಫ್ರೆಂಡ್ ಆಥಿಯಾ ಶೆಟ್ಟಿಯ ರೋಮ್ಯಾಂಟಿಕ್ ಫೋಟೋ
ಭಾರತೀಯ ಕ್ರಿಕೆಟಿಗ, ಕನ್ನಡಿಗ ಕೆ.ಎಲ್. ರಾಹುಲ್‍ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 30ನೇ ವಸಂತಕ್ಕೆ ಕಾಲಿಟ್ಟಿರುವ ಕೆ.ಎಲ್…
ಬಾಂಬೆ ಮಿಠಾಯಿಯನ್ನೇ ಡ್ರೆಸ್ ಮಾಡ್ಕೊಂಡ ಉರ್ಫಿ ವೀಡಿಯೋ ವೈರಲ್
ಬಾಲಿವುಡ್ ನಟಿ, ಕಿರುತೆರೆ ಕಲಾವಿದೆ ಉರ್ಫಿ ಜಾವೇದ್ ಬಿಟೌನ್ ನ ಸದ್ಯದ ವಿವಾದಿತ ತಾರೆ. ಮೊನ್ನೆಯಷ್ಟೇ…
ನಾನೇಕೆ ಡ್ರಗ್ಸ್ ತಗೆದುಕೊಳ್ಳುತ್ತಿದ್ದೆ? ಅಸಲಿ ಕಾರಣ ಬಿಚ್ಚಿಟ್ಟ ಸಂಜಯ್ ದತ್
ಕೆಜಿಎಫ್ 2 ಸಿನಿಮಾ ರಿಲೀಸ್ ಆಗುತ್ತಿದ್ದಂತೆಯೇ ಸಂಜಯ್ ದತ್ ಮತ್ತೆ ಪುಟಿದೆದ್ದಾರೆ. ಕೆಜಿಎಫ್ 2 ಸಿನಿಮಾದ…
‘ದಿ ಡೆಲ್ಲಿ ಫೈಲ್ಸ್’ : 1984ರ ಗಲಭೆಯೇ ಕಥಾವಸ್ತು ಎಂದ ವಿವೇಕ್ ಅಗ್ನಿಹೋತ್ರಿ
ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಂತರ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಮತ್ತೊಂದು ಸಿನಿಮಾ ಕೈಗೆತ್ತಿಕೊಂಡಿರುವ ಸುದ್ದಿಯನ್ನು…











