ಕಂಗನಾ ವಿರುದ್ಧ FIR ದಾಖಲಿಸುವಂತೆ ಸಿಖ್ ಸಮುದಾಯ ಮನವಿ
ಮುಂಬೈ: ಬಾಲಿವುಡ್ ನಟಿ ಕಂಗನಾ ರನೌತ್(kangana ranaut) ಸಾಮಾಜಿಕ ಜಾಲತಾಣದಲ್ಲಿ ಸಿಖ್ ಸಮುದಾಯದ ವಿರುದ್ಧ ಅವಹೇಳನಕಾರಿ…
ಜನ್ರನ್ನು ನಗಿಸೋದು ನನ್ನ ಕೆಲ್ಸ, ನಿಮ್ಗೆ ಹಾಸ್ಯವಾಗಿ ಕಾಣಿಸದಿದ್ದರೆ ನಗ್ಬೇಡಿ: ವೀರ್ ದಾಸ್
ಮುಂಬೈ: ನಾನು ನನ್ನ ಕೆಲಸ ಮಾಡಲು ಇಲ್ಲಿದ್ದೇನೆ ಮತ್ತು ಅದನ್ನು ಮುಂದುವರೆಸುತ್ತೇನೆ, ನಿಲ್ಲಿಸುವುದಿಲ್ಲ. ಜನರನ್ನು ನಗಿಸುವುದು…
6 ತಿಂಗಳ ಬಳಿಕ ಮಗನನ್ನು ಪರಿಚಯಿಸಿದ ಶ್ರೇಯಾ ಘೋಷಾಲ್
ಮುಂಬೈ: ಬಾಲಿವುಡ್ ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ 6 ತಿಂಗಳ ಬಳಿಕ ತಮ್ಮ ಮುದ್ದಿನ ಮಗ…
ಮದುವೆ ಫೋಟೋ ಜೊತೆಗೆ ಭಾವನಾತ್ಮಕ ಸಾಲು ಬರೆದು ಶೇರ್ ಮಾಡಿದ ಶಿಲ್ಪಾ ಶೆಟ್ಟಿ
ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ತಮ್ಮ 12ನೇ ವರ್ಷದ ವಾರ್ಷಿಕೋತ್ಸವದ ದಿನ ನೋಡುಗರ ಮನಕರಗುವಂತೆ…
ಅನುಷ್ಕಾ ಸಂಗೀತ ಸಮಾರಂಭದಲ್ಲಿ ಕುಣಿದು ಕುಪ್ಪಳಿಸಿದ ಆಲಿಯಾ
ಮುಂಬೈ: ನಟಿ, ಮಾಡೆಲ್ ಅನುಷ್ಕಾ ರಂಜನ್ ಕಪೂರ್ ಅವರ ಸಂಗೀತ ಸಮಾರಂಭವು ನಿನ್ನೆ ರಾತ್ರಿ ನಡೆದಿದ್ದು,…
ಕೆಜಿಎಫ್ 2, ಲಾಲ್ ಸಿಂಗ್ ಚಡ್ಡಾ ಒಂದೇ ದಿನ ರಿಲೀಸ್
ಬೆಂಗಳೂರು: ಸ್ಯಾಂಡಲ್‍ವುಡ್‍ನ ಬಹು ನೀರಿಕ್ಷತ ಸಿನಿಮಾ ಕೆಜಿಎಫ್ 2 ಹಾಗೂ ಬಾಲಿವುಡ್ ನಟ ಅಮೀರ್ ಖಾನ್…
ನೀನು ನನ್ನ ಮಗ ಎಂದು ಹೇಳಲು ಹೆಮ್ಮೆ ಪಡುತ್ತೇನೆ: ಬಿಗ್ ಬಿ
ಮುಂಬೈ: ನೀನು ನನ್ನ ಮಗ ಎಂದು ಹೇಳಲು ಹೆಮ್ಮೆ ಪಡುತ್ತೇನೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಬಾಲಿವುಡ್…
ಬಾತ್ ಟಬ್‍ನಲ್ಲಿ ಕುಳಿತು ಹಾಟ್ ಪೋಸ್ ಕೊಟ್ಟ ಹೀನಾ ಖಾನ್
ಮುಂಬೈ: ಬಾಲಿವುಡ್ ನಟಿ ಹೀನಾ ಖಾನ್ ಬಾತ್ ಟಬ್‍ನಲ್ಲಿ ಕುಳಿತು ಹಾಟ್ ಪೋಸ್ ಕೊಟ್ಟಿದ್ದಾರೆ. ಈ…
ಬೀದಿಗಿಳಿದ ಜನರು ಕಾನೂನುಗಳನ್ನು ಮಾಡಲು ಪ್ರಾರಂಭಿಸಿದರೆ ಸರ್ಕಾರ ಯಾಕಿರಬೇಕು: ಕಂಗನಾ ಅಸಮಾಧಾನ
ಮುಂಬೈ: ದುಃಖ, ನಾಚಿಕೆಗೇಡು, ಸಂಪೂರ್ಣವಾಗಿ ಅನ್ಯಾಯ. ಬೀದಿಗಿಳಿದ ಜನರು ಕಾನೂನುಗಳನ್ನು ಮಾಡಲು ಪ್ರಾರಂಭಿಸಿದ್ದರೆ ಸರ್ಕಾರ ಯಾಕಿರಬೇಕು.…
ವೀರ್ ದಾಸ್‍ಗೆ ಪ್ರದರ್ಶನ ನೀಡಲು ಬಿಡುವುದಿಲ್ಲ: ನರೋತ್ತಮ್ ಮಿಶ್ರಾ
ಮುಂಬೈ: ನಾನು ಎರಡು ರೀತಿಯ ಭಾರತದಿಂದ ಬಂದಿದ್ದೇನೆ ಎಂದು ಹೇಳುವ ಮೂಲಕ ಸಂಕಷ್ಟಕ್ಕೆ ಸಿಲುಕಿರುವ ಹಾಸ್ಯನಟ…
