ಮದುವೆ ಬಳಿಕ ಸತ್ಯ ಹೇಳಿದ ಯಾಮಿ ಗೌತಮ್
ಮುಂಬೈ: ಕೆಲವು ದಿನಗಳಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಯಾಮಿ ಗೌತಮ್ ಮದುವೆಯಾದ ಬಳಿಕ ಒಂದು…
ಶಾರೂಖ್, ಗೌರಿ ಖಾನ್ ಬೆಂಬಲಕ್ಕೆ ನಿಂತ ಹೃತಿಕ್ ಮಾಜಿ ಪತ್ನಿ, ಮಿಕಾ ಸಿಂಗ್!
ಮುಂಬೈ: ಮಾದಕ ದ್ರವ್ಯ ಪ್ರಕರಣದಲ್ಲಿ ಪುತ್ರ ಆರ್ಯನ್ ಖಾನ್ ಬಂಧನಕ್ಕೊಳಗಾದ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಶಾರೂಖ್…
ಯಾರೂ ನನ್ನನ್ನು ಕೈಹಿಡಿದಿಲ್ಲ: ರಣವೀರ್ ಸಿಂಗ್
ಮುಂಬೈ: ಯಾರೂ ನನ್ನನ್ನು ಕೈಹಿಡಿದಿಲ್ಲ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದು ಬಾಲಿವುಡ್ ಖ್ಯಾತ ನಟ ರಣವೀರ್…
ಅಕ್ಟೋಬರ್ 7 ರವರೆಗೆ ಆರ್ಯನ್ ಖಾನ್ ಎನ್‍ಸಿಬಿ ವಶಕ್ಕೆ- ಕೋರ್ಟ್‍ನಲ್ಲಿ ವಾದ- ಪ್ರತಿವಾದ ಹೇಗಿತ್ತು?
ಮುಂಬೈ: ಸಮುದ್ರದಲ್ಲಿ ಐಷಾರಾಮಿ ಕ್ರ್ಯೂಸ್‍ನಲ್ಲಿ ನಡೆದ ರೇವ್ ಪಾರ್ಟಿ ವೇಳೆ ಸಿಕ್ಕಿಬಿದ್ದ ಬಾಲಿವುಡ್ ನಟ ಶಾರೂಖ್…
ಪತಿ ಜೊತೆ ಕ್ಯಾಮೆರಾ ಕಣ್ಣಿಗೆ ಬಿದ್ದ ನೇಹಾ ಕಕ್ಕರ್
ಮುಂಬೈ: ಬಾಲಿವುಡ್‍ನಲ್ಲಿ ತಮ್ಮ ಗಾಯನ ಪ್ರತಿಭೆ ಹಾಗೂ ಸೌಂದರ್ಯದ ಮೂಲಕವೇ ಖ್ಯಾತಿ ಪಡೆದಿರುವ ನೇಹಾ ಕಕ್ಕರ್…
ಶಾರೂಖ್ ಮನೆಗೆ ಭೇಟಿ ಕೊಟ್ಟ ಸಲ್ಮಾನ್ ಖಾನ್
ಮುಂಬೈ: ಡ್ರಗ್ ಪ್ರಕರಣದಲ್ಲಿ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯುನ್ ಖಾನ್ ಬಂಧನವಾದ ಹಿನ್ನೆಲೆಯಲ್ಲಿ…
ಬಂಧನದ ಬಳಿಕ ಪುತ್ರನ ಜೊತೆ 2 ನಿಮಿಷ ಮಾತಾಡಿದ ನಟ ಶಾರೂಖ್!
- 2 ನಿಮಿಷದಲ್ಲಿ ಪುತ್ರನಿಗೆ ತಂದೆ ಹೇಳಿದ್ದೇನು..? ಮುಂಬೈ: ಹಡಗಿನಲ್ಲಿ ಡ್ರಗ್ಸ್ ಪಾರ್ಟಿ(Drugs Party) ಪ್ರಕರಣ…
ಡ್ರಗ್ಸ್ ಪಾರ್ಟಿ ಪ್ರಕರಣ – ಇಂದು ಆರ್ಯನ್ ಖಾನ್ ಜಾಮೀನು ಅರ್ಜಿ ಸಲ್ಲಿಕೆ
- ಇತ್ತ ಶಾರೂಖ್ ಭೇಟಿಯಾದ ಸಲ್ಮಾನ್ ಖಾನ್ ಮುಂಬೈ: ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡ್ತಿದ್ದ…
ಶಾರುಖ್ ಪುತ್ರ ಆರ್ಯನ್ ಇನ್ನೂ ಮಗು, ಉಸಿರಾಡಲು ಬಿಡಿ: ನಟ ಸುನೀಲ್ ಶೆಟ್ಟಿ
ಮುಂಬೈ: ಹೈ ಪ್ರೊಫೈಲ್ ಡ್ರಗ್ಸ್ ಕೇಸ್‍ಗೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್…
ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಅರೆಸ್ಟ್
ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್‍ನನ್ನು ಎನ್‍ಸಿಬಿ…
