ಚಾಲಕನಿಗೆ ತಲೆ ಸುತ್ತು ಬಂದು ಡಿವೈಡರ್‌ಗೆ ಡಿಕ್ಕಿಯಾಗಿ BMTC ವೋಲ್ವೋ ಬಸ್ ಪಲ್ಟಿ
ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಬಿಎಂಟಿಸಿ ವೋಲ್ವೋ ಬಸ್ (BMTC Volvo Bus) ಪಲ್ಟಿ ಹೊಡೆದ…
ಬಿಎಂಟಿಸಿ ಬಸ್ ಹರಿದು 4ರ ಬಾಲಕಿ ಸಾವು
ಬೆಂಗಳೂರು: ಶಾಲೆಗೆ ತೆರಳುತ್ತಿದ್ದ ವೇಳೆ ಬಿಎಂಟಿಸಿ (BMTC) ಬಸ್ ಹರಿದು ನಾಲ್ಕೂವರೆ ವರ್ಷದ ಬಾಲಕಿ ಸಾವನ್ನಪ್ಪಿದ…
BMTC ಬಸ್‍ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ- ಫ್ರೀ ಟಿಕೆಟ್ ನೀಡಲು ನಿರಾಕರಿಸಿ ನಿಂದನೆ
ಬೆಂಗಳೂರು: ಬಿಎಂಟಿಸಿ ಬಸ್ ನಲ್ಲಿ (BMTC Bus) ವಿದ್ಯಾರ್ಥಿನಿಯ ಮೇಲೆ ಹಾಡಹಗಲೇ ಕಂಡೆಕ್ಟರ್ ಹಾಗೂ ಇಬ್ಬರು…
ಬಿಎಂಟಿಸಿ ಡಿಪೋ ಮ್ಯಾನೇಜರ್ ಕಚೇರಿ ಎದುರೇ ಚಾಲಕ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ಬಿಎಂಟಿಸಿ ಬಸ್ (BMTC BUS) ಡಿಪೋದಲ್ಲಿ ಮ್ಯಾನೇಜರ್ ಕಚೇರಿ ಎದುರೇ ಚಾಲಕ ಕಂ ನಿರ್ವಾಹಕ…
ಬಿಎಂಟಿಸಿ ರಜತ ಮಹೋತ್ಸವ- ಸಿಬ್ಬಂದಿಗೆ ಕ್ರೀಡಾಕೂಟ
ಬೆಂಗಳೂರು: ಬಿಎಂಟಿಸಿಯ (BMTC) ರಜತ ಮಹೋತ್ಸವದ ಅಂಗವಾಗಿ ಸಂಸ್ಥೆಯ ಸಮಸ್ತ ಸಿಬ್ಬಂದಿಗೆ ಬಿಜಿಎಸ್ ಕ್ರೀಡಾಂಗಣದಲ್ಲಿ ಕ್ರೀಡಾಕೂಟ…
ಹೆಚ್ಚು ಜನ ಪ್ರಯಾಣಿಸುವ ಬಿಎಂಟಿಸಿ ರೂಟ್ ಮಾರ್ಕ್ ಮಾಡಿಕೊಂಡಿದ್ದ ಶಂಕಿತರು!
ಬೆಂಗಳೂರು: ನಗರದಲ್ಲಿ ಸೆರೆ ಸಿಕ್ಕ ಐವರು ಶಂಕಿತ ಉಗ್ರರ (Suspected Terrorists) ತನಿಖೆಯಿಂದ ದಿನಕ್ಕೊಂದು ಹೊಸ…
ವೋಲ್ವೋ ಬಸ್‌ಗಳಿಗೆ ‘ಶಕ್ತಿ’ ತುಂಬಿದ ಪುರುಷರು
ಬೆಂಗಳೂರು: ಉಚಿತ ಬಸ್ ಪ್ರಯಾಣ (Free Bus Travel) ಆರಂಭವಾಗಿದ್ದೇ ತಡ ಮಹಿಳಾಮಣಿಗಳು ನಾ ಮುಂದು…
ಭರ್ಜರಿ ‘ಶಕ್ತಿ’ ಪ್ರದರ್ಶನ – 126 ಕೋಟಿ ರೂ. ದಾಟಿತು ಟಿಕೆಟ್ ಮೌಲ್ಯ
ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರ ನೀಡಿರುವ ಐದು ಭರವಸೆಗಳಲ್ಲಿ ಶಕ್ತಿ ಯೋಜನೆ (Shakti Scheme) ಜಾರಿಗೆ…
ನಿಗಮಗಳಿಗೆ ವಿಶೇಷ ಅನುದಾನ ನೀಡಲು ಸಾಧ್ಯವಿಲ್ಲ: ಸಾರಿಗೆ ಇಲಾಖೆ
ಬೆಂಗಳೂರು: ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿ.ಎಸ್ ಪುಷ್ಪಾ ಅವರು KSRTC, BMTC ಸೇರಿದಂತೆ…
ಸೋಮವಾರ 41.34 ಲಕ್ಷ ಮಹಿಳೆಯರಿಂದ ಪ್ರಯಾಣ – ಸರ್ಕಾರ ಪಾವತಿಸಬೇಕು 8.83 ಕೋಟಿ ರೂ.
ಬೆಂಗಳೂರು: ಶಕ್ತಿ ಯೋಜನೆಗೆ (Shakti Yojana) ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು ಸೋಮವಾರ ಒಂದೇ ದಿನ 41…