ಮಹದಾಯಿ ಕ್ರೆಡಿಟ್ ಪಡೆಯಲು ಬೃಹತ್ ರೈತ ಸಮಾವೇಶಕ್ಕೆ ಮುಂದಾದ ರಾಜ್ಯ ಸರ್ಕಾರ
ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ಕುರಿತ ಕೇಂದ್ರ ಸರ್ಕಾರದಿಂದ ಗೆಜೆಟ್ ನೋಟಿಫಿಕೇಶನ್ ಹೊರಬಿದ್ದ ಬೆನ್ನಲ್ಲೇ…
ಬಜೆಟ್‍ನಲ್ಲಿ ಮಹದಾಯಿಗೆ ಹಣ ಬಿಡುಗಡೆ: ಬಿಎಸ್‍ವೈ ಭರವಸೆ
ಬೆಂಗಳೂರು: ಕೇಂದ್ರ ಸರ್ಕಾರದಿಂದ ಮಹದಾಯಿ ಯೋಜನೆ ಸಂಬಂಧ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಕೂಡ…
ಯಡಿಯೂರಪ್ಪ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯಗೆ ಜೋರು ಚಪ್ಪಾಳೆ
- ರಾಜಕೀಯ ಬೇರೆ, ಮನುಷ್ಯ ಸಂಬಂಧಗಳು ಬೇರೆ - ಬಿಎಸ್‍ವೈರನ್ನ ಹಾಡಿ ಹೊಗಳಿದ ಮಾಜಿ ಸಿಎಂ…
ರಾಜಾಹುಲಿ ಬರ್ತ್ ಡೇಗೆ ಟಗರು ಆಗಮನ – ಕೈಹಿಡಿದು ಕರೆದೊಯ್ದ ಸಿಎಂ
ಬೆಂಗಳೂರು: ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹುಟ್ಟುಹಬ್ಬ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಿ,…
ಪ್ರೀತಿಯ ಯಡಿಯೂರಪ್ಪಗೆ ಹ್ಯಾಪಿ ಬರ್ತ್‍ಡೇ ಎಂದ ಸಿದ್ದು
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಜನ್ಮ ದಿನವಾಗಿದ್ದು, ರಾಜಕೀಯ ಪಕ್ಷದ ನಾಯಕರು, ಸಂಬಂಧಿಗಳು ಹೀಗೆ…
ಶಿಕಾರಿಪುರದಲ್ಲಿ 1,100ಕೋಟಿ ರೂ. ಮೊತ್ತದ ಏತ ನೀರಾವರಿ ಯೋಜನೆಗಳಿಗೆ ಸಿಎಂ ಚಾಲನೆ
ಶಿವಮೊಗ್ಗ: ರಾಜ್ಯದಲ್ಲಿ ಮುಂದಿನ 3 ವರ್ಷಗಳಲ್ಲಿ ಏತ ನೀರಾವರಿ ಮೂಲಕ ರಾಜ್ಯದ ಎಲ್ಲಾ ಕೆರೆಗಳನ್ನು ತುಂಬಿಸುವ…
ಬಿಎಸ್‍ವೈ ನಾಯಕತ್ವದ ವಿರುದ್ಧ ಪಕ್ಷದೊಳಗೆ ಭಾರೀ ಅಸಹನೆ?- 4 ಪುಟಗಳ ಅನಾಮಧೇಯ ಪತ್ರ ವೈರಲ್
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರಕ್ಕೆ 6 ತಿಂಗಳಾಗಿದೆ. ಆದರೆ ಈ ಆರು ತಿಂಗಳಲ್ಲಿ ನಡೆದ ವಿದ್ಯಮಾನಗಳು…
ಬಿಜೆಪಿ ಶಾಸಕಾಂಗ ಪಕ್ಷದ ಸಭೆ- ಮೂಲ ಶಾಸಕರಿಂದ ಅಸಮಾಧಾನದ ಹೊಗೆ ಏಳುತ್ತಾ?
ಬೆಂಗಳೂರು: ಸುಮಾರು ಐದಾರು ತಿಂಗಳ ಬಳಿಕ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಇಂದು ನಡೆಯುತ್ತಿದೆ. ಬೆಂಗಳೂರಿನ…
ಇಂದು ಕೈ ನಾಯಕರ ಪ್ರತಿಭಟನೆ- ಬಿಎಸ್‍ವೈ ನಿವಾಸಕ್ಕೆ ಪೊಲೀಸ್ ಭದ್ರತೆ ಹೆಚ್ಚಳ
ಬೆಂಗಳೂರು: ಬೀದರ್‍ನ ಶಾಹೀನ್ ಶಾಲೆಯ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿರುವುದನ್ನು ವಿರೋಧಿಸಿ ಇಂದು ಕಾಂಗ್ರೆಸ್ ಬೃಹತ್…
ಬಡ್ಡಿ ಮನ್ನಾದ ಮೊದ್ಲು ಸಾಲ ಮನ್ನಾ ಮಾಡಿ: ಸಿಎಂಗೆ ಕೋಡಿಹಳ್ಳಿ ಆಗ್ರಹ
ಹಾಸನ: ಅಧಿಕಾರಕ್ಕೆ ಬಂದರೆ 24 ಗಂಟೆಯೊಳಗೆ ಎಲ್ಲ ಬ್ಯಾಂಕಿನಲ್ಲಿ 1 ಲಕ್ಷದವರೆಗಿನ ರೈತರ ಸಾಲಮನ್ನಾ ಮಾಡುತ್ತೇನೆ…