ಬಿಎಸ್‍ವೈ ಬಳಿಯಿದೆ 7.23 ಕೋಟಿ ರೂ. ಮೌಲ್ಯದ ಆಸ್ತಿ!
ಶಿವಮೊಗ್ಗ: ಶಿಕಾರಿಪುರದಿಂದ ಇವತ್ತು ನಾಮಪತ್ರ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ತಮ್ಮ ಬಳಿ…
ಟಿಕೆಟ್ ಗಾಗಿ ಬಿಎಸ್‍ವೈ ಕಾಲಿಗೆ ಬಿದ್ದ ಮಾಜಿ ಸಚಿವ ಬೆಳ್ಳುಬ್ಬಿ ಬಂಟ
ಬೆಂಗಳೂರು: ಬಸವನ ಬಾಗೇವಾಡಿ ಕ್ಷೇತ್ರದ ಮಾಜಿ ಸಚಿವ ಎಸ್‍ಕೆ ಬೆಳ್ಳುಬ್ಬಿ ಬೆಂಬಲಿಗರೊಬ್ಬರು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್…
ಇನ್ನು ಒಂದು ದಿನ ಕಾದು ನೋಡು: ಎನ್‍ಆರ್ ರಮೇಶ್‍ಗೆ ಬಿಎಸ್‍ವೈ ಅಭಯ
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ಪ್ರಕಟಗೊಂಡ ಬೆನ್ನಲ್ಲೇ ಹಲವು ಟಿಕೆಟ್ ವಂಚಿತ…
ಬಿಜೆಪಿಯ 72 ಮಂದಿ ಅಧಿಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್: ಯಾವ ಕ್ಷೇತ್ರದಲ್ಲಿ ಯಾರು ಸ್ಪರ್ಧೆ?
ನವದೆಹಲಿ: ಬಿಜೆಪಿಯ ಗೆಲ್ಲುವ ಕುದುರೆಗಳ ಮೊದಲ ಲಿಸ್ಟ್ ಭಾನುವಾರ ರಾತ್ರಿ ಬಿಡುಗಡೆಯಾಗಿದೆ. ದೆಹಲಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ…
ಕಮಲ ಹಿಡಿದ ಯತ್ನಾಳ್, ಖೂಬಾ: ಶೀಘ್ರವೇ ನಾಲ್ವರು ಕೈ ಶಾಸಕರು ಬಿಜೆಪಿಗೆ
ಬೆಂಗಳೂರು: ಬಿಜೆಪಿ ಕಾರ್ಯಕರ್ತರ ತೀವ್ರ ವಿರೋಧದ ನಡುವೆಯೂ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಲ್ಲಿಕಾರ್ಜುನ ಖೂಬಾ…
ಟಿಕೆಟ್ ಫೈನಲ್ ಮಾಡಲು ಇಂದಿನಿಂದ ಮೂರು ದಿನಗಳ ಕಾಲ ಖಾಸಗಿ ರೆಸಾರ್ಟ್ ನಲ್ಲಿ ಬಿಜೆಪಿ ಸರಣಿ ಸಭೆ
ಬೆಂಗಳೂರು: ಚುನಾವಣಾ ಟಿಕೆಟ್ ಸಂಬಂಧ ಇವತ್ತಿನಿಂದ ಏಪ್ರಿಲ್ 6 ತನಕ ಸಭೆ ನಡೆಸಿ ಅಂತಿಮಗೊಳಿಸಲಾಗುವುದು ಎಂದು…
ಬಿಎಸ್‍ವೈ ನಂಬರ್ ಒನ್ ಭ್ರಷ್ಟಾಚಾರಿ: ಯಾರೋ ಕುಡಿದವರು ಹೇಳಿರಬೇಕು ಎಂದ ಈಶ್ವರಪ್ಪ
ಚಿಕ್ಕಮಗಳೂರು: ಬಿಎಸ್ ಯಡಿಯೂರಪ್ಪ ನಂಬರ್ ಒನ್ ಭ್ರಷ್ಟಾಚಾರಿ ಎನ್ನುವ ಹೇಳಿಕೆಯನ್ನು ಯಾರೋ ಕುಡಿದವರು ಹೇಳಿರಬೇಕು ಎಂದು…
