ಶೃಂಗೇರಿ ಶ್ರೀಗಳಿಂದ ಆಶೀರ್ವಾದ ಪಡೆದ ಬಿಎಸ್‍ವೈ
ಚಿಕ್ಕಮಗಳೂರು: ಶೃಂಗೇರಿ ಜಗದ್ಗುರು ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ಯವರಿಂದ ಬಿಎಸ್ ಯಡಿಯೂರಪ್ಪ ಆಶೀರ್ವಾದ ಪಡೆದಿದ್ದಾರೆ.…
ಆಯ್ತು ಬಿಡ್ರಪ್ಪ, ನನ್ನ ಕೈಯಿಂದ ಆಗೋದಿಲ್ಲ ನಿಮಗೆ ಹೇಳೋದಕ್ಕೆ ಬರ್ತೀನಿ : ಬಿಎಸ್‍ವೈ
ಬೆಂಗಳೂರು: ಬಿಜೆಪಿ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿದ್ದರೂ ನಮ್ಮನ್ನು ಭೇಟಿ ಮಾಡಲೇ ಇಲ್ಲ ಎಂದು ರಾಜ್ಯಾಧ್ಯಕ್ಷ…
ಬಿಎಸ್‍ವೈ ಆಗಮನಕ್ಕೆ ಬಿಗಿಪಟ್ಟು – ಚಳಿಯಲ್ಲೂ ಮಹದಾಯಿ ರೈತರ ಹೋರಾಟ
ಬೆಂಗಳೂರು: ಮಹದಾಯಿ ನದಿ ನೀರು ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ನೂರಾರು ರೈತರು ಮಲ್ಲೇಶ್ವರಂ ಬಿಜೆಪಿ…
ಅಪ್ಪ-ಮಕ್ಕಳಿಗೆ ಮಹದಾಯಿ ಸಮಸ್ಯೆ ಬಗೆಹರಿಸೋಕೆ ಇಷ್ಟ ಇಲ್ಲ- ಎಚ್‍ಡಿಕೆ, ದೇವೇಗೌಡರ ವಿರುದ್ಧ ಬಿಎಸ್‍ವೈ ಕಿಡಿ
ಹುಬ್ಬಳ್ಳಿ: ಮಹದಾಯಿ ವಿಷಯದಲ್ಲಿ ಕಾಂಗ್ರೆಸ್ ನಾಟಕ ಮಾಡುತ್ತಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಬೇಜವಾಬ್ದಾರಿ ಮನುಷ್ಯ.…
ಇಂದಿನಿಂದ ಮಹದಾಯಿ ನೀರಿನ ಚಿಂತೆಯನ್ನು ಬಿಟ್ಟು ಬಿಡಿ: ಬಿಎಸ್‍ವೈ
ಹುಬ್ಬಳ್ಳಿ: ಬೇರೆಯವರ ಮಾತಿಗೆ ನೀವು ಯಾರು ಕಿವಿಗೊಡಬೇಡಿ. ಕುಡಿಯಲು ನಾವು ಮಹದಾಯಿ ನೀರನ್ನು ತಂದೇ ತರುತ್ತೇವೆ…
ಮಹದಾಯಿ ವಿಚಾರದಲ್ಲಿ ಗೋವಾ ಪ್ರಜೆಗಳು ಹೆದರುವ ಅಗತ್ಯವಿಲ್ಲ: ಪರಿಕ್ಕರ್
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆದ ಮಹದಾಯಿ ಸಂಧಾನ ಸಭೆ ಯಶಸ್ವಿಯಾಗಿದೆ…
ಅಮಿತ್ ಶಾ ಮಧ್ಯಸ್ಥಿಕೆಯಲ್ಲಿ ಮಹದಾಯಿ ವಿವಾದ ಇತ್ಯರ್ಥ?
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆದ ಮಹದಾಯಿ ಸಂಧಾನ ಸಭೆ ಬಹುತೇಕ…
ಗುಜರಾತ್ ಫಲಿತಾಂಶದ ಬೆನ್ನಲ್ಲೇ ಬಿಎಸ್‍ವೈಗೆ ಹೈಕಮಾಂಡ್ ಬುಲಾವ್
ಬೆಂಗಳೂರು: ಗುಜರಾತ್ ಫಲಿತಾಂಶದ ಬೆನ್ನಲ್ಲೇ ಬಿಎಸ್‍ವೈಗೆ ಹೈಕಮಾಂಡ್‍ನಿಂದ ಬುಲಾವ್ ಬಂದಿದೆ. ಈ ಹಿನ್ನೆಲೆಯಲ್ಲಿ ಬುಧವಾರದಂದು ಬಿಜೆಪಿ…
ಯಡಿಯೂರಪ್ಪಗೆ ಹೃದಯಾಘಾತವಾಗಿದೆ ಎಂದು ವದಂತಿ- ಬಿಎಸ್‍ವೈ ಪ್ರತಿಕ್ರಿಯಿಸಿದ್ದು ಹೀಗೆ
ಕೊಪ್ಪಳ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಹೃದಯಾಘಾತವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡುತ್ತಿದೆ. ಇದಕ್ಕೆ…
ನಾಳೆಯಿಂದ ಕಾಂಗ್ರೆಸ್‍ನವರು ರಸ್ತೆಯಲ್ಲಿ ಓಡಾಡೋದು ಕಷ್ಟ ಆಗುತ್ತೆ – ಬಿಎಸ್‍ವೈ
ಬೆಂಗಳೂರು: ನಾಳೆಯಿಂದ ಕಾಂಗ್ರೆಸ್‍ನವರು ರಸ್ತೆಯಲ್ಲಿ ಓಡಾಡೋದು ಕಷ್ಟ ಆಗುತ್ತೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ…