ಯಾರನ್ನೂ ಭೇಟಿಯಾಗ್ದೆ ಗುಜರಾತ್ ಚುನಾವಣೆ ಫಲಿತಾಂಶದ ಮಾಹಿತಿ ಪಡೆಯುತ್ತಿರೋ ಬಿಎಸ್‍ವೈ
ಬೆಂಗಳೂರು: ಗುಜರಾತ್ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಡಾಲರ್ಸ್ ಕಾಲೋನಿ ನಿವಾಸದಲ್ಲಿ…
ಸಿಎಂ ಸಿದ್ದರಾಮಯ್ಯ ಒಬ್ಬ ಬೊಗಳೆ ದಾಸಯ್ಯ – ಬಿಎಸ್‍ವೈ
ಕೊಪ್ಪಳ: ಬರೀ ಸುಳ್ಳುಗಳನ್ನು ಹೇಳುತ್ತಾ ಬೊಗಳೆ ಬಿಡುತ್ತಿರೋ ಸಿಎಂ ಸಿದ್ದರಾಮಯ್ಯ ಒಬ್ಬ ಬೊಗಳೆ ದಾಸಯ್ಯ ಎಂದು…
ಬಿಎಸ್‍ವೈ ರಾಜಕೀಯದಲ್ಲೇ ಅತ್ಯಂತ ಬೇಜವಾಬ್ದಾರಿಯುತ ಮನುಷ್ಯ: ಸಿಎಂ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮುಂದೆ ಸಿದ್ದರಾಮಯ್ಯ ಬಚ್ಚಾ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ…
ಜನಾರ್ದನ ರೆಡ್ಡಿ ಬಿಜೆಪಿ ಎಂಟ್ರಿಗೆ ಬ್ರೇಕ್?
ಬೆಂಗಳೂರು/ಬೀದರ್: ಅಕ್ರಮ ಗಣಿಗಾರಿಕೆ ಪ್ರಕರಣ ಎದುರಿಸಿ ಜೈಲು ಶಿಕ್ಷೆ ಅನುಭವಿಸಿರುವ ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆ…
Exclusive: ವಿಧಾನಸಭೆ ಚುನಾವಣೆ ಮುನ್ನ ರಾಜ್ಯ ಬಿಜೆಪಿಗೆ ಬಿಗ್ ಶಾಕ್!
ಬೆಂಗಳೂರು: ಗೆಲುವಿನ ಹುಮ್ಮಸ್ಸಿನಲ್ಲಿರುವ ರಾಜ್ಯ ನಾಯಕರಿಗೆ ಆಘಾತದ ಸುದ್ದಿ. ವಿಧಾನಸಭೆ ಚುನಾವಣೆ ಮುನ್ನ ಬಿಜೆಪಿಗೆ ಬಿಗ್…
ಕೇಂದ್ರ ಸರ್ಕಾರ 2 ರೂ. 50 ಪೈಸೆಗೆ ವಿದ್ಯುತ್ ನೀಡಿದ್ರೆ ಬಿಎಸ್‍ವೈ ಹಿಂದೆ ಅಲೆಯುವೆ: ಡಿಕೆಶಿ
ಹುಬ್ಬಳ್ಳಿ: ಕೇಂದ್ರ ಸರ್ಕಾರ ಪ್ರತಿ ಯೂನಿಟ್ ವಿದ್ಯುತ್‍ಗೆ 2 ರೂಪಾಯಿ 50 ಪೈಸೆಯಲ್ಲಿ ನೀಡಿದ್ದೇ ಆದಲ್ಲಿ…
ಪರಿವರ್ತನಾ ಯಾತ್ರೆಗೆ ಸಂಖ್ಯಾಶಾಸ್ತ್ರದ ಮೊರೆ ಹೋದ್ರಾ ಬಿಎಸ್‍ವೈ?
ಬೆಂಗಳೂರು: ಬಿಜೆಪಿಯ ಪರಿವರ್ತನಾ ಯಾತ್ರೆಗೆ ವೇಳೆಯಲ್ಲಿ ಬಳಸುವ ವಾಹನದ ನಂಬರ್‍ಗಳು ಒಂದೇ ಆಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ…
ನಾವು ಮಾಡಿರೋ ಅಭಿವೃದ್ಧಿ ಬಗ್ಗೆ ಒಂದೇ ವೇದಿಕೆಯಲ್ಲಿ ಚರ್ಚೆ ಮಾಡೋಣ ಬನ್ನಿ: ಶೆಟ್ಟರ್‍ಗೆ ಸಿಎಂ ಸವಾಲ್
ಧಾರವಾಡ: ಕಾಂಗ್ರೆಸ್, ಬಿಜೆಪಿ ಸರ್ಕಾರದ ಅಭಿವೃದ್ಧಿ ಬಗ್ಗೆ ಒಂದೇ ವೇದಿಕೆ ಮೇಲೆ ಚರ್ಚೆ ಮಾಡಲು ಬರುತ್ತಿರಾ…
ಜನರ ಒತ್ತಾಯದ ಮೇರೆಗೆ ಶಿಕಾರಿಪುರ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ: ಬಿಎಸ್‍ವೈ
ಬಾಗಲಕೋಟೆ: ಜನರ ಒತ್ತಾಯದ ಮೇರೆಗೆ ಶಿಕಾರಿಪುರ ಕ್ಷೇತ್ರದಿಂದಲೇ ಸ್ಪರ್ಧಿಸೋದು ನೂರಕ್ಕೆ ನೂರಷ್ಟು ಸತ್ಯ. ತೇರದಾಳ ಕ್ಷೇತ್ರದಿಂದ…
ವಾರಣಾಸಿ ನಾಗ ಸಾಧುಗಳಿಂದ ಆಶೀರ್ವಾದ ಪಡೆದ ಬಿಎಸ್‍ವೈ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ನಾಗ ಸಾಧುಗಳ ಆಶೀರ್ವಾದ ಸಿಕ್ಕಿದೆ. ನವರಾತ್ರಿಯ ದಿನವಾದ ಸೆಪ್ಟಂಬರ್…