Tag: ಬಿಜೆಪಿ ಕಾರ್ಯಕರ್ತ

ಪಕ್ಷದ ಕಾರ್ಯಕರ್ತನ ಮೇಲೆ ಬಿಜೆಪಿ ನಾಯಕನಿಂದ್ಲೇ ಮಾರಣಾಂತಿಕ ಹಲ್ಲೆ!

ಬಾಗಲಕೋಟೆ: ಬಿಜೆಪಿ ಕಾರ್ಯಕರ್ತರೊಬ್ಬರ ಮೇಲೆ ಸೋಮವಾರ ತಡರಾತ್ರಿ ಪಕ್ಷದ ನಗರ ಘಟಕದ ಅಧ್ಯಕ್ಷ ಮಾರಣಾಂತಿಕ ಹಲ್ಲೆ…

Public TV

ಬಾಲಕಿಯ ಮೇಲೆ 60 ವರ್ಷದ ಬಿಜೆಪಿ ಕಾರ್ಯಕರ್ತನಿಂದ ನಿರಂತರ ಅತ್ಯಾಚಾರ!

ಬಳ್ಳಾರಿ: ಅಪ್ರಾಪ್ತ ಬಾಲಕಿಯ ಮೇಲೆ 60 ವರ್ಷದ ಬಿಜೆಪಿ ಕಾರ್ಯಕರ್ತನೊಬ್ಬ ನಿರಂತರ ಅತ್ಯಾಚಾರ ಮಾಡಿರುವ ಘಟನೆ…

Public TV

ಮದುವೆ ಆಹ್ವಾನ ಪತ್ರಿಕೆಗೆ ತಟ್ಟಿತು ನೀತಿಸಂಹಿತೆ ಬಿಸಿ!

ಯಾದಗಿರಿ: ಮದುವೆಯ ಆಮಂತ್ರಣ ಪತ್ರದ ಮೂಲಕ ಬಿಜೆಪಿ ಕಾರ್ಯಕರ್ತನೋರ್ವ ಪ್ರಚಾರ ಮಾಡಲು ಹೋಗಿ ಫಜೀತಿಗೆ ಸಿಲುಕಿಕೊಂಡಿರುವ…

Public TV

ಬಿಜೆಪಿ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆಗೈದ ಗ್ರಾ.ಪಂ ಸದಸ್ಯ

ಮಡಿಕೇರಿ: ರಾಜಕೀಯ ವೈಷಮ್ಯದಿಂದ ಬಿಜೆಪಿ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ…

Public TV

ಮೈಸೂರು ವಿವಿಗೆ ಆರ್ ಟಿಐ ಅಡಿ ಅರ್ಜಿ ಸಲ್ಲಿಸಿ ರಮ್ಯಾಗೆ ಟಾಂಗ್!

ಮಂಡ್ಯ: ಬಿಜೆಪಿ ಕಾರ್ಯಕರ್ತ ಮಂಜುನಾಥ್ ಅವರು ಮಾಹಿತಿ ಹಕ್ಕಿನ ಅಡಿಯಲ್ಲಿ ಅರ್ಜಿ ಸಲ್ಲಿಸಿ ಮಾಜಿ ಸಂಸದೆ…

Public TV

ಪೊಲೀಸರು ಕಿರುಕುಳ – ಎಫ್‍ಬಿ ಲೈವಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಬಿಜೆಪಿ ಕಾರ್ಯಕರ್ತ!

ಶಿವಮೊಗ್ಗ: ಪೊಲೀಸರು ಕಿರುಕುಳ ಕೊಡುತ್ತಿದ್ದಾರೆ ಅಂತಾ ಬಿಜೆಪಿ ಕಾರ್ಯಕರ್ತನೊಬ್ಬ ಫೇಸ್ ಬುಕ್ ಲೈವ್ ವೀಡಿಯೋ ಮಾಡಿಕೊಳ್ಳುತ್ತ…

Public TV

ರಮ್ಯಾ ವಿರುದ್ಧ ಬಿಜೆಪಿ ಕಾರ್ಯಕರ್ತನಿಂದ ಚಳುವಳಿ

ಮಂಡ್ಯ: ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ವಿರುದ್ಧ ಬಿಜೆಪಿ ಕಾರ್ಯಕರ್ತರೊಬ್ಬರು…

Public TV

ನಮ್ಮ ಗದ್ದೆಗೂ ಬಂದು ನಾಟಿ ಕೆಲ್ಸ ಮಾಡಿ- ಬಿಜೆಪಿ ಕಾರ್ಯಕರ್ತ ವ್ಯಂಗ್ಯ

ಮಂಡ್ಯ: ಗದ್ದೆಯಲ್ಲಿ ಕೃಷಿ ಕೆಲಸಕ್ಕೆ ಮುಂದಾದ ಮುಖ್ಯಮಂತ್ರಿಯನ್ನು ಬಿಜೆಪಿ ಕಾರ್ಯಕರ್ತರೊಬ್ಬರು ಟೀಕಿಸಿದ್ದಾರೆ. ಮುಖ್ಯಮಂತ್ರಿಗಳೇ ನೀವು ಬಣ್ಣ…

Public TV

ಬೆಂಗ್ಳೂರಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ!

ಬೆಂಗಳೂರು: ನಗರದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ. ಜಯನಗರದ ಶಾಕಂಬರಿ ನಗರ ವಾರ್ಡ್ ಕಾರ್ಯಕರ್ತ…

Public TV

ಬೆಳ್ತಂಗಡಿಯಿಂದ ಕಾಣೆಯಾಗಿದ್ದ ಬಿಜೆಪಿ ಕಾರ್ಯಕರ್ತ ಶವವಾಗಿ ಪತ್ತೆ!

ಮಂಗಳೂರು: ಎಂಟು ದಿನಗಳ ಹಿಂದೆ ನಿಗೂಢ ಕಾಣೆಯಾಗಿದ್ದ ಬಿಜೆಪಿ ಕಾರ್ಯಕರ್ತ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ…

Public TV