ಹಿಂದೂ, ಹಿಂದೂ ಸಂಘಟನೆ ಅಂದ್ರೆ ಸಿಎಂಗೆ ಅಲರ್ಜಿ: ಸಿಟಿ ರವಿ
ರಾಯಚೂರು: ಪರೇಶ್ ಮೆಸ್ತಾ ನಿಗೂಢ ಹತ್ಯೆಯ ಅರೋಪಿಗಳನ್ನು ಕೂಡಲೇ ಬಂಧಿಸಬೇಕು. ಹಾಗೂ ತನಿಖೆಯನ್ನ ರಾಷ್ಟ್ರೀಯ ತನಿಖಾ…
ಮೋದಿ ತೈವಾನ್ ಅಣಬೆ ತಿಂದು ಬೆಳ್ಳಗಾಗಿದ್ದಾರೆ- ಅದಕ್ಕಾಗೇ ತಿಂಗಳಿಗೆ ಇಷ್ಟು ಕೋಟಿ ರೂಪಾಯಿ ಖರ್ಚು!
ಗಾಂಧಿನಗರ: ಗುಜರಾತ್ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಸಮಾವೇಶವೊಂದರಲ್ಲಿ, ನನ್ನ ಹಾಗೆ ಕಪ್ಪಗಿದ್ದ ಪ್ರಧಾನಿ ನರೇಂದ್ರ ಮೋದಿ…
ಗುಂಪು ದಳ್ಳುರಿಗೆ ಶಿರಸಿ ಧಗಧಗ- ಹಿಂಸಾತ್ಮಕ ಪ್ರತಿಭಟನೆಗೆ ಉತ್ತರ ಕನ್ನಡ ತತ್ತರ
ಶಿರಸಿ: ಉತ್ತರಕನ್ನಡದ ಕುಮಟಾದಲ್ಲಿ ಯುವಕ ಪರೇಶ್ ಮೇಸ್ತಾ ಸಾವು ಖಂಡಿಸಿ ಇಂದು ಕರೆ ನೀಡಿದ್ದ ಬಂದ್…
ಬಿಎಸ್‍ವೈ ರಾಜಕೀಯದಲ್ಲೇ ಅತ್ಯಂತ ಬೇಜವಾಬ್ದಾರಿಯುತ ಮನುಷ್ಯ: ಸಿಎಂ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮುಂದೆ ಸಿದ್ದರಾಮಯ್ಯ ಬಚ್ಚಾ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ…
ಮರಣೋತ್ತರ ಪರೀಕ್ಷೆ ವರದಿ ಇನ್ನೂ ಬಂದಿಲ್ಲ, ಕೊಲೆ ಹೇಗೆ ಆಗುತ್ತೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಹೊನ್ನಾವರದಲ್ಲಿ ನಡೆದ ಯುವಕನ ಹತ್ಯೆಯ ಘಟನೆಗೆ ಕಾಂಗ್ರೆಸ್ ಕಾರಣ ಅನ್ನುವ ಬಿಜೆಪಿ ಪಕ್ಷದ ಆರೋಪಕ್ಕೆ…
ಕಲ್ಯಾಣ ಮಂಟಪಕ್ಕೆ ಜೀನ್ಸ್ ಪ್ಯಾಂಟ್ ಹಾಕ್ಕೊಂಡು ಬಂದ ಹುಡ್ಗಿಯನ್ನ ಯಾರಾದ್ರು ಮದ್ವೆ ಆಗ್ತಾರಾ: ಕೇಂದ್ರ ಸಚಿವ
ಲಕ್ನೋ: ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಖಾತೆಯ ರಾಜ್ಯ ಸಚಿವ ಸತ್ಯಪಾಲ್ ಸಿಂಗ್ ಅವರು ಹೆಣ್ಣು…
ಮೇಲ್ಜಾತಿಯ ನಾಯಕರು ತಟ್ಟೆಯಲ್ಲಿ, ದಲಿತ ಬಿಜೆಪಿ ಎಂಎಲ್‍ಎ ಎಲೆಯಲ್ಲಿ ಊಟ- ಫೋಟೋ ವೈರಲ್
ಭೋಪಾಲ್: ಮಧ್ಯಪ್ರದೇಶದಲ್ಲಿ ರವಿವಾರ ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದು ವೈರಲ್ ಆಗಿದ್ದು, ರಾಜಕೀಯ ಕ್ಷೇತ್ರದಲ್ಲಿ ಸಂವಲನವನ್ನೇ ಉಂಟು…
ಯಡಿಯೂರಪ್ಪನ ಜೊತೆಯಲ್ಲಿರೋದು ಶೋಭಾ ಮಾತ್ರ: ಶಾಸಕ ವಿಜಯಾನಂದ್ ಕಾಶಪ್ಪನವರ್
ಬಾಗಲಕೋಟೆ: ಬಿಜೆಪಿ ವೇದಿಕೆಯಲ್ಲಿ ಯಡಿಯೂರಪ್ಪ ಒಬ್ಬನೇ, ಜಗದೀಶ ಶೆಟ್ಟಿ, ಈಶ್ವರಪ್ಪ ಮತ್ತು ಅನಂತ್ ಕುಮಾರ್ ಬೇರೆ…
ಏನೂ ಗೊತ್ತಿಲ್ಲ ಅಂದ್ರೆ ಬಿಜೆಪಿ ಸಾಧನೆ ಬಗ್ಗೆ ಏನಾದ್ರೂ ಸುಳ್ಳು ಹೇಳಿ – ಕಾರ್ಯಕರ್ತರಿಗೆ ಈಶ್ವರಪ್ಪ ಪಾಠ
ಕೊಪ್ಪಳ: ಒಂದಿಲ್ಲೊಂದು ವಿವಾದ ಸೃಷ್ಟಿಸುತ್ತಲೇ ಇರೋ ಮಾಜಿ ಡಿಸಿಎಂ ಈಶ್ವರಪ್ಪ ಇದೀಗ ಹೊಸದೊಂದು ವಿವಾದ ಸೃಷ್ಟಿಸಿದ್ದಾರೆ. ಬಿಜೆಪಿ…
