ನಾಗ್ಪುರದಲ್ಲಿ ದಾಖಲೆಯ 56 ಡಿಗ್ರಿ ಉಷ್ಣಾಂಶ- ಉತ್ತರಭಾರತದಲ್ಲಿ ಶಾಖಾಘಾತಕ್ಕೆ 210 ಸಾವು
ನವದೆಹಲಿ: ದೇಶದಲ್ಲಿ ರಣ ಬಿಸಿಲು ದಾಖಲೆ ಮೇಲೆ ದಾಖಲೆ ಬರೆಯುತ್ತಿದೆ. ಮೊನ್ನೆಯಷ್ಟೇ ದೆಹಲಿಯಲ್ಲಿ 42.9 ಡಿಗ್ರಿ…
ಬಿಸಿಲಿನ ತಾಪಕ್ಕೆ ನಲುಗಿದ ಉತ್ತರದ ರಾಜ್ಯಗಳು- ರಾಜಸ್ಥಾನದಲ್ಲಿ 7 ಮಂದಿ ಸಾವು
ನವದೆಹಲಿ: ಉತ್ತರದ ರಾಜ್ಯಗಳು ಬಿಸಿಲಿನ ತಾಪಕ್ಕೆ ಅಕ್ಷರಶಃ ತತ್ತರಿಸಿಹೋಗಿವೆ. ಮರುಭೂಮಿಗಳ ರಾಜ್ಯವೆಂದೇ ಕರೆಯಲಾಗುವ ರಾಜಸ್ಥಾನದ ಫಲೋಡಿಯಲ್ಲಿ…
ಯಾದಗಿರಿಯಲ್ಲಿ ವಿಪರೀತ ಬಿಸಿಲಿನಿಂದ ಮೀನುಗಳ ಮಾರಣಹೋಮ
ಯಾದಗಿರಿ: ರಾಜ್ಯದೆಲ್ಲೆಡೆ ಮಳೆರಾಯನ ಅಬ್ಬರ ಜೋರಾಗಿದ್ರೆ, ಯಾದಗಿರಿ (Yadagiri) ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಈ…
ತೀವ್ರ ಬಿಸಿಲಿನಿಂದ ರಸ್ತೆಯಲ್ಲೇ ಕುಸಿದು ಬಿದ್ದ ಸಂಸದ ಡಾ.ಉಮೇಶ್ ಜಾಧವ್
ಕಲಬುರಗಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಇಂದು ಬಿಸಿಲಿನ ತಾಪಕ್ಕೆ ಸಂಸದ ಡಾ.ಉಮೇಶ್ ಜಾಧವ್…
ರಾಯಚೂರಿನಲ್ಲಿ 15 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು
- ಅನಗತ್ಯವಾಗಿ ಮನೆಯಿಂದ ಹೊರಬರದಂತೆ ಮನವಿ ರಾಯಚೂರು: ಬಿಸಿಲನಾಡು ರಾಯಚೂರಿನಲ್ಲಿ (Raichur) ಕಳೆದ 15 ವರ್ಷಗಳಲ್ಲೇ…
ಯಾದಗಿರಿಯಲ್ಲಿ ವಿಪರೀತ ಬಿಸಿಲಿಗೆ ವೃದ್ಧೆ ಸಾವು
ಯಾದಗಿರಿ: ವಿಪರೀತ ಬಿಸಿಲಿಗೆ (Extreme Heat) ವೃದ್ಧೆ (Old Woman) ಸಾವನ್ನಪ್ಪಿದ ಘಟನೆ ಯಾದಗಿರಿ (Yadagiri)…
ತೀವ್ರವಾಗಿರುವ ಬಿಸಿಲಿನಿಂದ ನಿಮ್ಮನ್ನು ನೀವು ಹೀಗೆ ರಕ್ಷಿಸಿಕೊಳ್ಳಿ
ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು, ಮಧ್ಯಾಹ್ನ ವೇಳೆ ಮನೆಯಿಂದ ಹೊರಬರಲು ಆತಂಕವಾಗುತ್ತದೆ.…
ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ರಾಯಚೂರು ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ನೆರಳಿನ ವ್ಯವಸ್ಥೆ
ರಾಯಚೂರು: ಬಿಸಿಲನಾಡು ರಾಯಚೂರು (Raichur) ಜನ ಎಂತಹ ಬಿಸಿಲನ್ನೂ ತಡೆದುಕೊಳ್ಳುತ್ತಾರೆ ಅನ್ನೋ ಮಾತಿತ್ತು. ಆದರೆ ಈ…
ಬಿಸಿಲಿನ ಬೇಗೆಗೆ ಬೆಂಗಳೂರು ತತ್ತರ – 8 ವಲಯಗಳಲ್ಲಿ ದಾಖಲೆಯ ತಾಪಮಾನ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ದಾಖಲೆಯ ತಾಪಮಾನ ಏರಿಕೆಯಾಗಿದೆ. ಮೂರು ವರ್ಷಗಳ ದಾಖಲೆ ಸರಿಗಟ್ಟಿದೆ.…
ಮುಂದಿನ 3 ತಿಂಗಳು ಕಾಡಲಿದೆ ರಣಬಿಸಿಲು – ಉತ್ತರ ಒಳನಾಡಿಗೆ ಉಷ್ಣಗಾಳಿಯ ಕೆಟ್ಟ ಪರಿಣಾಮ
- ಮಧ್ಯ ಭಾರತ, ದಕ್ಷಿಣ ಭಾರತದಲ್ಲಿ ಹೆಚ್ಚಿನ ತಾಪಮಾನ ನವದೆಹಲಿ: ಏಪ್ರಿಲ್ ಆರಂಭದಲ್ಲಿಯೇ ರಾಜ್ಯದಲ್ಲಿ ಬಿಸಿಲಿನ…