ಐಪಿಎಲ್‍ಗೆ ವಿಶೇಷ ನಿಯಮ ಜಾರಿ ಮಾಡಿದ ಬಿಸಿಸಿಐ
ಮುಂಬೈ: ಯುಎಇಯಲ್ಲಿ ನಡೆಯಲಿರುವ ಐಪಿಎಲ್‍ನಲ್ಲಿ ಆಟಗಾರರ ಸುರಕ್ಷತೆಯ ಸಲುವಾಗಿ ಹೊಸ ನಿಯಮಗಳನ್ನು ಬಿಸಿಸಿಐ ಜಾರಿ ಮಾಡಿದೆ.…
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಿಂದ ಕನ್ನಡಿಗ ಮಯಾಂಕ್ ಅಗರ್ವಾಲ್ ಹೊರಕ್ಕೆ
ಲಂಡನ್: ನೆಟ್ಸ್‌ನಲ್ಲಿ ಅಭ್ಯಾಸ ಮಾಡುತ್ತಿದ್ದಾಗ ತಲೆಗೆ ಚೆಂಡು ಬಡಿದ ಕಾರಣ ಭಾರತ ಹಾಗೂ ಇಂಗ್ಲೆಂಡ್ ನಡುವಿನ…
ಕೆಪಿಎಲ್‍ನಲ್ಲಿ ಆಡದಂತೆ ಬಿಸಿಸಿಐ ನನಗೆ ಬೆದರಿಕೆ ಹಾಕುತ್ತಿದೆ: ಹರ್ಷಲ್ ಗಿಬ್ಸ್ ಆರೋಪ
ಜೋಹಾನ್ಸ್ ಬರ್ಗ್: ಕಾಶ್ಮೀರ್ ಪ್ರೀಮಿಯರ್ ಲೀಗ್(ಕೆಪಿಎಲ್ 2021)ನಲ್ಲಿ ಆಡದೆ ಇರುವುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)…
ಸೂರ್ಯಕುಮಾರ್ ಯಾದವ್, ಪೃಥ್ವಿ ಶಾ ಇಂಗ್ಲೆಂಡ್‍ಗೆ ಕಳುಹಿಸುವುದರಲ್ಲಿ ಯಾವುದೇ ಬದಲಾವಣೆ ಇಲ್ಲ: ಜೇ ಶಾ
ಲಂಡನ್: ಭಾರತ ಹಾಗೂ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಗಾಯಾಳು ಆಟಗಾರರ ಬದಲಿ ಆಟಗಾರರಾಗಿ ಆಯ್ಕೆಯಾಗಿದ್ದ…
ಕನ್ನಡಿಗ ಗೌತಮ್, ಚಹಲ್‍ಗೆ ಕೊರೊನಾ
ಕೊಲಂಬೋ: ನಿಗದಿತ ಓವರ್ ಗಳ ಕ್ರಿಕೆಟ್ ಸರಣಿಗಾಗಿ ಶ್ರೀಲಂಕಾ ಪ್ರವಾಸ ಕೈಗೊಂಡ ಭಾರತ ತಂಡಕ್ಕೆ ಕೊರೊನಾ…
ಭಾರತ ತಂಡಕ್ಕೆ ಒಟ್ಟಿಗೆ ಪಾದಾರ್ಪಣೆ ಮಾಡಿದ ಧೋನಿ, ಕೊಹ್ಲಿ ಶಿಷ್ಯರು
ಕೊಲಂಬೋ: ಭಾರತ ಟಿ20 ತಂಡಕ್ಕೆ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ಪ್ರಸ್ತುತ ನಾಯಕ…
ಐಪಿಎಲ್ ಸೆಕೆಂಡ್ ಇನ್ನಿಂಗ್ಸ್ ಮೊದಲ ಪಂದ್ಯದಲ್ಲಿ ಚೆನ್ನೈ- ಮುಂಬೈ ಸೆಣಸಾಟ
ಮುಂಬೈ: ಕೊರೊನಾದಿಂದಾಗಿ ಮುಂದೂಡಲ್ಪಟ್ಟ 2021ರ ಐಪಿಎಲ್ ಟೂರ್ನಿಯನ್ನು ಸೆಪ್ಟೆಂಬರ್‍ನಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ)ನಲ್ಲಿ ನಡೆಸಲು ಈಗಾಗಲೇ…
ಇಂಗ್ಲೆಂಡ್ ಟೆಸ್ಟ್ ಸರಣಿಗೆ ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್?
ಲಂಡನ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಭಾರತ ತಂಡದಿಂದ ಮೂವರು…
ಟಿ20 ವಿಶ್ವಕಪ್ ಒಂದೇ ಗುಂಪಿನಲ್ಲಿ ಭಾರತ, ಪಾಕಿಸ್ತಾನ
ದುಬೈ: 2021 ಐಸಿಸಿ ಟಿ20 ವಿಶ್ವಕಪ್‍ಗಾಗಿ ತಂಡಗಳ ಗುಂಪನ್ನು ಐಸಿಸಿ ಪ್ರಕಟಿಸಿದೆ. ಭಾರತ ಹಾಗೂ ಪಾಕಿಸ್ತಾನ…
ಭಾರತ-ಶ್ರೀಲಂಕಾ ಸರಣಿಗೆ ಕೊರೊನಾ ಕಾಟ -ಜುಲೈ 18ಕ್ಕೆ ಸರಣಿ ಆರಂಭ
ಕೊಲಂಬೋ: ಭಾರತ ಹಾಗೂ ಶ್ರೀಲಂಕಾ ನಡುವಿನ ನಿಗದಿತ ಓವರ್ ಗಳ ಕ್ರಿಕೆಟ್ ಸರಣಿಗೆ ಕೊರೊನಾ ಕಾಟ…
