ಟೀಂ ಇಂಡಿಯಾ ಅಂಡರ್ 19 ತಂಡಕ್ಕೆ ನನ್ನ ಸಮಯ ಮೀಸಲು ಎಂದಿದ್ದ ದ್ರಾವಿಡ್
ಮುಂಬೈ: ಐಪಿಎಲ್ ಹಾಗೂ ಅಂಡರ್ 19 ತಂಡ ಎರಡು ಆಯ್ಕೆಗಳನ್ನು ರಾಹುಲ್ ದ್ರಾವಿಡ್ ಅವರ ಮುಂದಿಟ್ಟಾಗ ಅವರು…
ವಿಶ್ವ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಸಂಬಳ ಪಡೆಯೋ ಕೋಚ್ ರವಿಶಾಸ್ತ್ರಿ!
ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ಕೋಚ್ ಗಳಿಗೆ ನೀಡುವ ಸಂಭಾವನೆ ಪಟ್ಟಿಯನ್ನು…
ಚೊಚ್ಚಲ ಏಷ್ಯಾ ಕಪ್ ಗೆದ್ದ ಬಾಂಗ್ಲಾ ಗೆಲುವಿನ ಹಿಂದಿದ್ದಾರೆ ಟೀಂ ಇಂಡಿಯಾ ಮಾಜಿ ಆಟಗಾರ್ತಿ!
ನವದೆಹಲಿ: ಚೊಚ್ಚಲ ಏಷ್ಯಾ ಕಪ್ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿರುವ ಬಾಂಗ್ಲಾದೇಶ ಮಹಿಳಾ ಕ್ರಿಕೆಟ್ ತಂಡದ…
ಕೊಹ್ಲಿ ಮುಡಿಗೆ ಶ್ರೇಷ್ಠ ಅಂತಾರಾಷ್ಟ್ರೀಯ ಕ್ರಿಕೆಟಿಗ ಪ್ರಶಸ್ತಿ
ಮುಂಬೈ: ಬಿಸಿಸಿಐ ನೀಡುವ ಪಾಲಿ ಉಮ್ರಿಗರ್ ಶ್ರೇಷ್ಠ ಅಂತಾರಾಷ್ಟ್ರೀಯ ಕ್ರಿಕೆಟಿಗ ಪ್ರಶಸ್ತಿ ಟೀಂ ಇಂಡಿಯಾ ನಾಯಕ…
ಅತಿ ಹೆಚ್ಚು ಸಂಭಾವನೆ – ಫೋರ್ಬ್ಸ್ ಪಟ್ಟಿಯಲ್ಲಿ ಭಾರತದ ಪರ ಕೊಹ್ಲಿಗೆ ಮಾತ್ರ ಸ್ಥಾನ
ನ್ಯೂಯಾರ್ಕ್: ಫೋರ್ಬ್ಸ್ ಸಂಸ್ಥೆ ಬಿಡುಗಡೆಗೊಳಿಸಿರುವ ವಿಶ್ವದ ಹೆಚ್ಚು ಸಂಭಾವನೆ ಪಡೆಯುವ ಕ್ರೀಡಾಪಟುಗಳ ಪಟ್ಟಿಯಲ್ಲಿ ಟೀಂ ಇಂಡಿಯಾ…
2012ರ ನಂತ್ರ ಏರಿಕೆ: ಅಂಪೈರ್, ಸ್ಕೋರರ್, ಕೂರೇಟರ್ ಸಂಬಳ ಎಷ್ಟಿತ್ತು? ಎಷ್ಟು ಏರಿಕೆಯಾಗಲಿದೆ?
ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಂಪೈರ್, ಕ್ಯೂರೇಟರ್ ಹಾಗೂ ಕ್ರಿಕೆಟ್ ವಿಶ್ಲೇಷಕರ ಸಂಭಾವನೆಯನ್ನು ಹೆಚ್ಚಿಸಲು…
ದ್ರೋಣಾಚಾರ್ಯ ಪ್ರಶಸ್ತಿಗೆ ರಾಹುಲ್ ದ್ರಾವಿಡ್, ಖೇಲ್ ರತ್ನಕ್ಕೆ ಕೊಹ್ಲಿ ಹೆಸರು ಶಿಫಾರಸ್ಸು
ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಟೀಂ ಇಂಡಿಯಾ ಅಂಡರ್ 19 ತಂಡ ಕೋಚ್ ಆಗಿ…
ಮೋದಿ ವಿರುದ್ಧವಾಗಿ ಟ್ವೀಟ್ ಮಾಡಿ ಕ್ಷಮೆ ಕೋರಿದ ಐಸಿಸಿ
ನವದೆಹಲಿ: ಕ್ರಿಕೆಟ್ ವಿಚಾರಗಳನ್ನು ಮಾತ್ರ ಟ್ವೀಟ್ ಮಾಡುತ್ತಿದ್ದ ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಇಂದು ಪ್ರಧಾನಿ ಮೋದಿ…
ಐಪಿಎಲ್ನಲ್ಲಿ ಡಿಎಲ್ಎಸ್ ಬದಲಾಗಿ ಭಾರತೀಯ ವಿಜೆಡಿ ನಿಯಮಗಳನ್ನು ಬಳಸಿ: ದಿನೇಶ್ ಕಾರ್ತಿಕ್
ಕೊಲ್ಕತ್ತಾ: ಐಪಿಎಲ್ ನಲ್ಲಿ ಡಕ್ವರ್ತ್ ಲೂಯಿಸ್ ನಿಯಮಗಳ ಬದಲಾಗಿ ಭಾರತೀಯ ಜಯದೇವನ್ ಅವರು ರೂಪಿಸಿರುವ ವಿಜೆಡಿ…
ಮಾಹಿತಿ ಹಕ್ಕು ಕಾಯ್ದೆ ಅಡಿ ಬಿಸಿಸಿಐ – ಕೇಂದ್ರ ಕಾನೂನು ಆಯೋಗ ಶಿಫಾರಸು
ನವದೆಹಲಿ: ವಿಶ್ವದ ಶ್ರೀಮಂತ ಕ್ರಿಕೆಟ್ ಸಂಸ್ಥೆ ಎಂದು ಕರೆಸಿಕೊಂಡಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯನ್ನು…