2021ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಭಾರತದಿಂದ ಕೈತಪ್ಪುತ್ತಾ?
ನವದೆಹಲಿ: ಐಸಿಸಿ ಪೂರ್ವ ನಿಗದಿತ ನಿಯಮಗಳಂತೆ 2021 ರ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಭಾರತದಲ್ಲಿ ಆಯೋಜನೆಗೊಳ್ಳಬೇಕಾಗಿತ್ತು.…
ಉಳಿದವರಿಗೆ ಕಡಿಮೆ ನೀಡಿ, ನನಗೆ ಮಾತ್ರ ಜಾಸ್ತಿ ನಗದು ಬಹುಮಾನ ಯಾಕೆ: ರಾಹುಲ್ ದ್ರಾವಿಡ್
ಬೆಂಗಳೂರು: ಟೀಂ ಇಂಡಿಯಾ ಅಂಡರ್ 19 ತಂಡ ವಿಶ್ವಕಪ್ ಗೆದ್ದ ಬಳಿಕ ಭಾರತೀಯ ಕ್ರಿಕೆಟ್ ನಿಯಂತ್ರಣ…
ಶ್ರೀಶಾಂತ್ ಮೇಲೆ ಅಜೀವ ನಿಷೇಧ-ಬಿಸಿಸಿಐಗೆ ಸುಪ್ರೀಂನಿಂದ ನೋಟಿಸ್ ಜಾರಿ
ನವದೆಹಲಿ: ಶ್ರೀಶಾಂತ್ ಮೇಲೆ ಅಜೀವ ನಿಷೇಧ ವಿಧಿಸಿರುವ ಹಿನ್ನೆಲೆಯಲ್ಲಿ ವಿವರಣೆ ನೀಡುವಂತೆ ಸುಪ್ರೀಂ ಕೋರ್ಟ್ ಬಿಸಿಸಿಐಗೆ…
ವಿಶ್ವಕಪ್ ಗೆದ್ದ ಅಂಡರ್-19 ತಂಡಕ್ಕೆ ಬಿಸಿಸಿಐ ನಗದು ಬಹುಮಾನ ಘೋಷಣೆ
ಮುಂಬೈ: ಐಸಿಸಿ ಅಂಡರ್ 19 ವಿಶ್ವಕಪ್ ನಲ್ಲಿ ಆಮೋಘ ಪ್ರದರ್ಶನ ನೀಡಿದ ಟೀಂ ಇಂಡಿಯಾ ಅಂಡರ್…
ಆಲ್ರೌಂಡರ್ ಯೂಸೂಫ್ ಪಠಾಣ್ 5 ತಿಂಗಳು ಅಮಾನತು
ನವದೆಹಲಿ: ಉದ್ದೀಪನಾ ಮದ್ದು ಸೇವನಾ ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ಆಲ್ ರೌಂಡರ್ ಯೂಸೂಫ್ ಪಠಾಣ್…
ಧೋನಿ, 2019ರ ವಿಶ್ವಕಪ್ ಆಡ್ತಾರಾ: ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ಕೆ ಪ್ರಸಾದ್ ಹೇಳಿದ್ದು ಹೀಗೆ
ಮುಂಬೈ: 2019ರ ವಿಶ್ವಕಪ್ ಟೂರ್ನಿಯಲ್ಲಿ ಮಾಜಿ ನಾಯಕ ಧೋನಿ ಆಡುವುದು ಖಚಿತ ಎಂದು ಬಿಬಿಸಿಐ ಆಯ್ಕೆ…
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ
ಮುಂಬೈ: ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಆಯ್ಕೆ ಮಾಡಲಾಗಿದ್ದು ವಿರಾಟ್…
ಮೂರು ವರ್ಷದ ಬಳಿಕ ಟ್ವೀಟ್ ಲೈಕಿಸಿದ ಧೋನಿ: ಆ ಟ್ವೀಟ್ ನಲ್ಲಿ ಏನಿದೆ?
ಮುಂಬೈ: ಟೀಂ ಇಂಡಿಯಾದ ಮಾಜಿ ನಾಯಕ, ಹಾಲಿ ವಿಕೆಟ್ ಕೀಪರ್ ಎಂಎಸ್ ಧೋನಿ ಮೂರು ವರ್ಷದ…
100 ಮೀಟರ್ ಓಡಿದ್ರು ಧೋನಿ, ಪಾಂಡ್ಯ: ವಿನ್ನರ್ ಯಾರು ಗೊತ್ತಾ?
ಮೊಹಾಲಿ: ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಮಾಜಿ ನಾಯಕ, ವಿಕೆಟ್…
ಬಿಸಿಸಿಐ ಜೊತೆ ಕಾನೂನು ಸಮರ: 471 ಕೋಟಿ ರೂ. ಪರಿಹಾರ ಕೇಳಿದ ಪಿಸಿಬಿ
ನವದೆಹಲಿ: ಪಾಕ್ ಕ್ರಿಕೆಟ್ ಮಂಡಳಿ(ಪಿಸಿಬಿ) ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ವಿರುದ್ಧ ಕಾನೂನು ಸಮರ ಆರಂಭಿಸಿದ್ದು…