ಇಂದು ಬೀದರ್ ಬಂದ್‌ಗೆ ಕರೆ; ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ
ಬೀದರ್: ಅಂಬೇಡ್ಕರ್ (BR Ambedkar) ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ ಕೇಂದ್ರ ಗೃಹಸಚಿವ ಅಮಿತ್ ಶಾ…
ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಹಾಡಹಗಲೇ ಚಾಕು ಇರಿದ ಸ್ನೇಹಿತ – ಆರೋಪಿ ಅರೆಸ್ಟ್
ಬೀದರ್: ಕೊಟ್ಟ ಸಾಲದ ಹಣ ವಾಪಸ್ ಕೇಳಿದ್ದಕ್ಕೆ ಹಾಡಹಗಲೇ ಗೆಳೆಯನಿಗೆ ಚಾಕು ಇರಿದ ಭಯಾನಕ ಘಟನೆ…
ಸಚಿನ್ ಆತ್ಮಹತ್ಯೆ ಕೇಸ್ – ಡಿಐಜಿಪಿ ಶಾಂತನು ಸಿನ್ಹಾ ಭೇಟಿ, ಸ್ಥಳ ಮಹಜರು
ಬೀದರ್: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ (Sachin Panchal Sucide Case) ಸಂಬಂಧಿಸಿದಂತೆ ಇಂದು…
ಮೈಕೊರೆವ ಚಳಿಯಲ್ಲಿ ಹಸುಗೂಸು ಬಿಟ್ಟು ಹೋದ ಮಹಿಳೆ – ಮಗು ಸಾವು
ಬೀದರ್: ಮೈಕೊರೆವ ಚಳಿಯಲ್ಲಿ ಹಸುಗೂಸನ್ನು ಬಿಟ್ಟು ಹೋದ ಅಮಾನವೀಯ ಘಟನೆ ಜಿಲ್ಲೆಯ ಜಿಲ್ಲೆಯ ಭಾಲ್ಕಿ ತಾಲೂಕಿನ…
ಸಚಿನ್ ಆತ್ಮಹತ್ಯೆ ಕೇಸ್ – ಬೀದರ್‌ನಲ್ಲಿ ಬಹುತೇಕ ತನಿಖೆ ಮುಕ್ತಾಯ, ಕಲಬುರಗಿಗೆ ತೆರಳಿದ ಸಿಐಡಿ ಟೀಂ
-ಸತತ 8 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ ಬೀದರ್: ಎರಡು ದಿನಗಳ ಸಿಐಡಿ ವಿಚಾರಣೆ…
ಆತ್ಮಹತ್ಯೆಗೆ ಶರಣಾದ ಸಚಿನ್ ಗುತ್ತಿಗೆದಾರನಲ್ವಾ? ಕೇಸ್ ಮುಚ್ಚಿ ಹಾಕಲು ಸರ್ಕಾರದಿಂದ ಸಂಚು?
- ಬೀದರ್ ಗುತ್ತಿಗೆದಾರರ ಸಂಘದಿಂದ ಸ್ಪಷ್ಟನೆ - ಪ್ರಭಾವಿಗಳ ಕೈವಾಡವಿದೆ ಎಂದ ಸಹೋದರಿ ಬೀದರ್/ಕಲಬುರಗಿ/ ಬೆಂಗಳೂರು:…
ಬೀದರ್ ಐತಿಹಾಸಿಕ ತಾಣಗಳಿಗೆ ಹರಿದು ಬಂದ ಪ್ರವಾಸಿಗರ ದಂಡು
ಬೀದರ್: ಹೊಸ ವರ್ಷಕ್ಕೆ ಕ್ಷಣಗಣನೆ ಶುರುವಾಗಿದ್ದು, ಬೀದರ್‌ನ (Bidar) ಐತಿಹಾಸಿಕ ಸ್ಮಾರಕಗಳಿಗೆ ಪ್ರವಾಸಿಗರ ದಂಡು ಹರಿದು…
ಆನ್‌ಲೈನ್ ಗೇಮ್ ಹುಚ್ಚಾಟದಿಂದ ಲಕ್ಷ ಲಕ್ಷ ಸಾಲ – ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು
ಬೀದರ್: ಆನ್‌ಲೈನ್ ಗೇಮ್ ಹುಚ್ಚಾಟದಿಂದ ಲಕ್ಷಾಂತರ ರೂ. ಸಾಲ ಮಾಡಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಇಂದು…
ಅಕ್ರಮವಾಗಿ ಸಾಗಿಸುತ್ತಿದ್ದ 8 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತು ಜಪ್ತಿ – ಐವರು ಅರೆಸ್ಟ್
ಬೀದರ್: ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡುವ ಮೂಲಕ 8 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತು ಜಪ್ತಿ…
ಗುತ್ತಿಗೆದಾರ ಸಚಿನ್ ಅತ್ಮಹತ್ಯೆ ಕೇಸ್ – ಇಬ್ಬರು ಹೆಡ್‌ಕಾನ್‌ಸ್ಟೇಬಲ್ ಸಸ್ಪೆಂಡ್
ಬೀದರ್: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ (Contractor Sachin Panchal Suicide Case) ಸಂಬಂಧಿಸಿದಂತೆ…