ರಾಶಿ ಯಂತ್ರದಲ್ಲಿ ಸಿಲುಕಿ ಮಹಿಳೆ ದುರಂತ ಸಾವು
ಬೀದರ್: ರಾಶಿ ಯಂತ್ರದಲ್ಲಿ ಸಿಲುಕಿ ರುಂಡ, ಮುಂಡ ಬೇರ್ಪಟ್ಟು ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೀದರ್…
ಕೇಂದ್ರ ಸರ್ಕಾರ ಮಾಡಿದ ತಪ್ಪಿಗೆ ಪಂಜಾಬ್ ರೈತರಿಂದ ತಿರುಗೇಟು: ಕೋಡಿಹಳ್ಳಿ ಚಂದ್ರಶೇಖರ್
ಬೀದರ್: ಪಂಚರಾಜ್ಯಗಳಲ್ಲಿ ಬಂದಿರುವ ಫಲಿತಾಂಶವನ್ನು ನಾವು ಗೌರವಿಸುತ್ತೇವೆ. ಆದರೆ ಕೇಂದ್ರ ಸರ್ಕಾರ ಮಾಡಿದ ತಪ್ಪಿಗೆ ಪಂಜಾಬ್…
ಕುಡಿದ ಅಮಲಿನಲ್ಲಿ ಮರಕ್ಕೆ ಕಾರು ಡಿಕ್ಕಿ – ಇಬ್ಬರು ಬಲಿ
ಬೀದರ್: ಕುಡಿದ ಅಮಲಿನಲ್ಲಿ ಮರಕ್ಕೆ ಕಾರು ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟ ಘಟನೆ ನಗರದ ಹೊರ…
ರಾಷ್ಟ್ರಧ್ವಜದಿಂದಾನೆ ನಾವು ಇಂದು ಬದುಕಿ ತಾಯ್ನಾಡಿಗೆ ಬಂದಿದ್ದೇವೆ: ವಿದ್ಯಾರ್ಥಿ
ಬೀದರ್: ಉಕ್ರೇನ್‍ನಲ್ಲಿ ಸಿಲುಕಿದ್ದ ಬೀದರ್ ಮೂಲದ ಮತ್ತಿಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಗಡಿ ಜಿಲ್ಲೆ ಬೀದರ್‌ಗೆ ಬಂದಿದ್ದು…
ಭಾರತ್ ಮಾತಾ ಕೀ ಜೈ, ವಂದೇ ಮಾತರಂ: ಘೋಷಣೆ ಕೂಗಿದ ವಿದ್ಯಾರ್ಥಿಗಳು
ನವದೆಹಲಿ: ಬೀದರ್ ಮೂಲದ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ 41 ಕರ್ನಾಟಕದ ವಿದ್ಯಾರ್ಥಿಗಳು ರೊಮೆನಿಯಾನಿಂದ ತಾಯ್ನಾಡಿಗೆ ಮರಳಿ…
ಮಧ್ಯೆ ಕೆಟ್ಟು ನಿಂತ ಬಸ್ – ರೊಮೆನಿಯಾ ತಲುಪದ 37 ಕನ್ನಡಿಗರು
ಬೀದರ್: ರಸ್ತೆ ಮಧ್ಯೆ ಬಸ್ ಕೆಟ್ಟು ನಿಂತ ಪರಿಣಾಮ 37 ಮಂದಿ ಕನ್ನಡಿಗರು ತಡವಾಗಿ ರೊಮೆನಿಯಾ…
ಉಕ್ರೇನ್‍ನಿಂದ ಬಂದು ಪೋಷಕರನ್ನು ನೋಡ್ತೇನೆ ಅಂದುಕೊಂಡಿರಲಿಲ್ಲ: ವಿದ್ಯಾರ್ಥಿನಿ
ಬೀದರ್: ಉಕ್ರೇನ್‍ನಿಂದ ಬಂದು ಪೋಷಕರು ಹಾಗೂ ಬೀದರ್ ಜನರನ್ನು ನೋಡುತ್ತೇನೆ ಅಂದುಕೊಂಡಿರಲಿಲ್ಲ ಎಂದು ಉಕ್ರೇನ್‍ನಲ್ಲಿ ಸಿಲುಕಿದ್ದ…
ಮೊದಲು ಉಕ್ರೇನ್ ಸ್ವರ್ಗದಂತಿತ್ತು, ಈಗ ನರಕವಾಗಿದೆ – ಉಕ್ರೇನ್‍ನಲ್ಲಿ ಸಿಲುಕಿದ್ದ ಬೀದರ್ ಮೂಲದ ಯುವಕ
ಬೀದರ್: ಉಕ್ರೇನ್‍ನಲ್ಲಿ ಸಿಲುಕಿದ್ದ ಬೀದರ್ ಮೂಲದ ಅಮಿತ್ ಕೊನೆಗೂ ಜಿಲ್ಲೆಗೆ ಆಗಮಿಸಿದ್ದು, ನಿವಾಸದಲ್ಲಿ ಸಂಭ್ರಮ ಮನೆ…
ಉಕ್ರೇನ್‍ನಲ್ಲಿ ಸಿಲುಕಿದ್ದ ಬೀದರ್ ಮೂಲದ ಇಬ್ಬರು ವಿದ್ಯಾರ್ಥಿಗಳು ತಾಯ್ನಾಡಿಗೆ
ಬೀದರ್: ಉಕ್ರೇನ್‍ನಲ್ಲಿ ಸಿಲುಕಿದ್ದ ಬೀದರ್ ಮೂಲದ ಇಬ್ಬರು ವಿದ್ಯಾರ್ಥಿಗಳು ಈಗಾಗಲೇ ಭಾರತಕ್ಕೆ ಆಗಮಿಸಿದ್ದು, ಕೊನೆಗೂ ಸೇಫಾಗಿದ್ದಾರೆ.…
ಜೀವ ಭಯದಲ್ಲಿ 40ಕಿ.ಮೀ ಯುದ್ಧಭೂಮಿಯಲ್ಲೇ ನಡೆದುಕೊಂಡು ಹೋದ ವಿದ್ಯಾರ್ಥಿಗಳು
ಬೀದರ್ : ಉಕ್ರೇನ್‍ನಲ್ಲಿ ಕರ್ನಾಟಕ ಮೂಲದ ನವೀನ್ ಸಾವಿನ ಬೆನ್ನಲ್ಲೇ ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳಲ್ಲಿ ಆತಂಕ…