ಭತ್ತದ ಮೇವು ತುಂಬಿದ್ದ ಟ್ರ್ಯಾಕ್ಟರ್ಗೆ ಬೆಂಕಿ
ಯಾದಗಿರಿ: ಭತ್ತದ ಮೇವು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ, ನಡು ರಸ್ತೆಯಲ್ಲಿ…
ಮಂಡ್ಯದಲ್ಲಿ 150 ಹಂದಿಗಳ ಸಜೀವ ದಹನ ಮಾಡಿದ ದುಷ್ಕರ್ಮಿಗಳು!
ಮಂಡ್ಯ: ಹಂದಿ ಸಾಕಾಣಿಕೆ ಗೂಡಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪರಿಣಾಮ 150 ಹಂದಿಗಳು ಸಜೀವ ದಹನವಾಗಿರುವ…
ಹೆದ್ದಾರಿಯಲ್ಲೇ ಹೊತ್ತಿ ಉರಿದ 22 ಮಂದಿ ಪ್ರಯಾಣಿಕರಿದ್ದ ಬಸ್!
ಕಾರವಾರ: ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾದ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ…
ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ
ಕಲಬುರಗಿ: ಚಲಿಸುತ್ತಿದ್ದ ಓಮಿನಿ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಕಾರು ಸಂಪೂರ್ಣ ಹೊತ್ತಿ ಉರಿದ…
ಒಣ ಹುಲ್ಲಿಗೆ ಬಿದ್ದ ಬೆಂಕಿ- ಸುಟ್ಟು ಕರಕಲಾದ 3 ಮಕ್ಕಳು
ಲಕ್ನೋ: ಒಣ ಹುಲ್ಲಿಗೆ ಬೆಂಕಿ ಬಿದ್ದು, 3ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಮಿರ್ಜಾಪುರ ಜಿಲ್ಲೆಯ…
ಹಾವುಗಳ ಕಾಟಕ್ಕೆ ಬಂಗಲೆಗೆ ಬೆಂಕಿಯಿಟ್ಟ- 13 ಕೋಟಿ ರೂ. ಮನೆ ಸುಟ್ಟು ಭಸ್ಮ
ವಾಷಿಂಗ್ಟನ್: ಬಂಗಲೆಗೆ ಬರುತ್ತಿದ್ದ ಹಾವುಗಳ ಕಾಟದಿಂದ ತಪ್ಪಿಸಿಕೊಳ್ಳಲು ಮನೆ ಮಾಲೀಕ, ಬರೋಬ್ಬರಿ 13.50 ಕೋಟಿ ರೂಪಾಯಿ…
ಬೆಂಗಳೂರಿನ ಕೆ.ಆರ್. ಮಾರ್ಕೆಟ್‌ನಲ್ಲಿ ಅಗ್ನಿ ಅನಾಹುತ!
ಬೆಂಗಳೂರು: ನಗರದ ಕೆ.ಆರ್. ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾರುಕಟ್ಟೆಯ ಕೊರಿಯರ್ ಗೋಡೌನ್‌ನಿಂದ ದಟ್ಟ ಹೊಗೆ…
ಬೆಂಕಿ ಕೆನ್ನಾಲಿಗೆಯಲ್ಲಿ ಹೊತ್ತಿ ಉರಿದ ಬೆಂಗಳೂರಿನ ಅಪಾರ್ಟ್ಮೆಂಟ್
ಬೆಂಗಳೂರು: ಅಪಾರ್ಟ್ಮೆಂಟ್‍ನಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ಎಲೆಕ್ಟ್ರಾನಿಕ್ಸ್ ಸಿಟಿ ಸಮೀಪದ ಸಂಪಿಗೆ ನಗರದ ವಸುಂದರ…
ಹವಾಮಾನ ವೈಪರೀತ್ಯ ಅಡಿಕೆ ಬೆಳೆಗಾರರು ಕಂಗಾಲು
-ಮಂಚದ ಮೇಲೆ ಅಡಿಕೆ, ಕೆಳಗೆ ಬೆಂಕಿ ಚಿಕ್ಕಮಗಳೂರು: ವಾಯುಭಾರ ಕುಸಿತದ ಕಾರಣ ಹವಾಮಾನ ವೈಪರೀತ್ಯದಿಂದಾಗಿ ರೈತರು…
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ
ಶಿವಮೊಗ್ಗ: ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಾರ್ಡ್‍ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ರೋಗಿಗಳಲ್ಲಿ ಭಯದ ವಾತಾವರಣ…
