ಆನೇಕಲ್ | ಪತ್ನಿ ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿದ್ದ ಟೆಕ್ಕಿ ಪತಿ – ಮಹಾರಾಷ್ಟ್ರದಲ್ಲಿ ಹಂತಕ ಅರೆಸ್ಟ್
ಆನೇಕಲ್: ಸುಂದರ ಸಂಸಾರವದು. ಗಂಡನಿಗೆ ಸಾಫ್ಟ್‌ವೇರ್ ಕೆಲಸ... ಕೈ ತುಂಬ ಸಂಬಳ... ಹೆಂಡ್ತಿ ಕೂಡ ಡಿಗ್ರಿ…
ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು ದುರಂತ – ಕೆಳಹಂತದ 4 ಅಧಿಕಾರಿಗಳು ಅಮಾನತು
ಬೆಂಗಳೂರು: ರಾಜಧಾನಿಯಲ್ಲೇ ಅತಿ ದೊಡ್ಡ ಜಾತ್ರೆಯೆಂದು ಪ್ರಸಿದ್ಧಿ ಪಡೆದಿದ್ದ ಹುಸ್ಕೂರು ಮದ್ದೂರಮ್ಮ ಜಾತ್ರೆಯ (Huskur Madduramma…
ಆನೇಕಲ್| ಪತ್ನಿ ದೇಹ ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿದ ಪಾಪಿ ಪತಿ
ಬೆಂಗಳೂರು ಗ್ರಾಮಾಂತರ: ಪತ್ನಿ ದೇಹ ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿ ಪತಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ…
ಆನೇಕಲ್‌ನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು- ಕೊಲೆ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು
ಆನೇಕಲ್: ಬೆಂಗಳೂರು ಗ್ರಾಮಾಂತರ ಆನೇಕಲ್‌ನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಬಂದಿದೆ. ಪರಾರಿಯಾಗಲು ಯತ್ನಿಸಿದ ಕೊಲೆ ಆರೋಪಿ…
ಕರ್ನಾಟಕ-ಆಂಧ್ರ ಬಸ್‌ಗಳ ಓವರ್‌ಟೆಕ್ ಪೈಪೋಟಿ – 8ರ ಬಾಲಕಿ ಸಮೇತ ಸೋದರ ಮಾವ ಸಾವು
ಚಿಕ್ಕಬಳ್ಳಾಪುರ: ಕರ್ನಾಟಕ ಹಾಗೂ ಆಂಧ್ರ ಸಾರಿಗೆ ಬಸ್‌ಗಳು ಓವರ್‌ಟೆಕ್ ಪೈಪೋಟಿಗೆ ಬಿದ್ದ ಪರಿಣಾಮ ಬೈಕ್‌ನಲ್ಲಿ ಹೊರಟಿದ್ದ…
ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಖಾಸಗಿ ಬಸ್ – 42 ಭಕ್ತಾಧಿಗಳ ಸ್ಥಿತಿ ಗಂಭೀರ
ಆನೇಕಲ್: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಹಳ್ಳಕ್ಕೆ ಬಿದ್ದ ಪರಿಣಾಮ 42 ಭಕ್ತಾಧಿಗಳ ಗಂಭೀರವಾಗಿ…
ಆನೆ ದಾಳಿ ತಡೆಗೆ ಕಾಂಪಾ ಅನುದಾನ – ಡಾ. ಸಿ.ಎನ್.ಮಂಜುನಾಥ್ ಮನವಿ
ನವದೆಹಲಿ: ಬೆಂಗಳೂರು ಗ್ರಾಮಾಂತರ (Bengaluru Rural) ಕ್ಷೇತ್ರದಲ್ಲಿ ಆನೆಗಳ ಹಾವಳಿ ವ್ಯಾಪಕವಾಗಿದ್ದು, ಬ್ಯಾರಿಕೇಡ್ ಅಳವಡಿಕೆಗೆ ಕಾಂಪಾ…
ಅಪರಿಚಿತ ವಾಹನ ಹಿಟ್ ಅಂಡ್ ರನ್ – ತಾಯಿ ಸಾವು, ಮಗು ಸ್ಥಿತಿ ಗಂಭೀರ
- ರಕ್ತಚಂದನ ಕಳವು ಮಾಡೋಕೆ ಟಿಟಿ ಕಳ್ಳತನ ಮಾಡಿದ್ದ ಸ್ಮಗ್ಲರ್ ಅಂದರ್ ಚಿಕ್ಕಬಳ್ಳಾಪುರ: ಶಾಲೆಯಿಂದ ಮಗುವನ್ನು…
ವರದಕ್ಷಿಣೆ ಕಿರುಕುಳ – ಡೆತ್ ನೋಟ್ ಬರೆದಿಟ್ಟು ನವವಿವಾಹಿತೆ ನೇಣಿಗೆ ಶರಣು
ಚಿಕ್ಕಬಳ್ಳಾಪುರ: ವರದಕ್ಷಿಣೆ (Dowry) ಕಿರುಕುಳಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru…
ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ – ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಬೆಂಗಳೂರು: ನಗರದ ಹೊರವಲಯದಲ್ಲಿ ಮತ್ತೆ ಚಿರತೆ (Leopard) ಆತಂಕ ಶುರುವಾಗಿದೆ. ರಾತ್ರಿ ಹೊತ್ತು ಆಗಾಗ್ಗೆ ಕಾಣಿಸಿಕೊಳ್ಳುತ್ತಿರುವ…