ಇಸ್ರೇಲ್-ಇರಾನ್ ಸಂಘರ್ಷ; 18 ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್
ಬೆಂಗಳೂರು: ಇಸ್ರೇಲ್ ಮತ್ತು ಇರಾನ್ ಸಂಘರ್ಷದಿಂದ ಅಲ್ಲಿ ಸಿಲುಕಿಕೊಂಡಿದ್ದ 18 ಕನ್ನಡಿಗರು ಬೆಂಗಳೂರಿಗೆ ಸುರಕ್ಷಿತವಾಗಿ ವಾಪಸ್…
ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ – ತಡರಾತ್ರಿ ರೆಬೆಲ್ ನಾಯಕ ಸಭೆ
- ಜೂ.20ಕ್ಕೆ ಬಿಜಿಎಸ್ ಮೆಡಿಕಲ್ ಕಾಲೇಜು ಉದ್ಘಾಟನೆಯಲ್ಲಿ ಕೇಂದ್ರ ಗೃಹ ಸಚಿವ ಭಾಗಿ ಬೆಂಗಳೂರು: ಕೇಂದ್ರ…
ಸರ್ಕಾರಿ ಇಲಾಖೆಗಳ ನೌಕರರು, ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ 5 ಲಕ್ಷ ವರೆಗೆ ನಗದು ರಹಿತ ಚಿಕಿತ್ಸಾ ಸೌಲಭ್ಯ
- ದೇಶದ ಇತಿಹಾಸದಲ್ಲೇ ಮೊದಲು, ಮಾದರಿ ಯೋಜನೆಗೆ ಕ್ಯಾಬಿನೆಟ್ ಒಪ್ಪಿಗೆ: ದಿನೇಶ್ ಗುಂಡೂರಾವ್ ಬೆಂಗಳೂರು: ರಾಜ್ಯದ…
ಬಮೂಲ್ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ ಅವಿರೋಧ ಆಯ್ಕೆ
ಬೆಂಗಳೂರು: ಸಹಕಾರ ಹಾಲು ಒಕ್ಕೂಟ (Bamul)ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಡಿ.ಕೆ.ಸುರೇಶ್ (D.K.Suresh)…
ಬೆಂಗ್ಳೂರಿನ ಅಪಾರ್ಟ್ಮೆಂಟ್ನಲ್ಲಿ ಅಸ್ಥಿಪಂಜರಗಳು ಪತ್ತೆ
ಬೆಂಗಳೂರು: ನಗರದ ಬೇಗೂರಿನ (Beguru) ಅಪಾರ್ಟ್ಮೆಂಟ್ ಒಂದರಲ್ಲಿ ಎರಡು ಅಸ್ಥಿಪಂಜರಗಳು ಪತ್ತೆಯಾಗಿವೆ. ಅಪಾರ್ಟ್ಮೆಂಟ್ನಲ್ಲಿ ಇಂಗುಗುಂಡಿ ತೆಗೆಯುತ್ತಿರುವಾಗ…
ಕರ್ನಾಟಕಕ್ಕೆ ಹೆಚ್ಡಿಕೆ, ಜೋಶಿ ಕೊಡುಗೆ ಏನು? ಚರ್ಚೆಗೆ ಬರಲಿ: ಪ್ರದೀಪ್ ಈಶ್ವರ್ ಪಂಥಾಹ್ವಾನ
- 1 ವರ್ಷದಿಂದ ಏನ್ ಕಡಿದು ಕಟ್ಟೆ ಹಾಕಿದ್ದೀರಾ ಅಂತ ಲೇವಡಿ ಬೆಂಗಳೂರು: ರಾಜ್ಯಕ್ಕೆ ಕೇಂದ್ರ…
KMF ನಿರ್ಲಕ್ಷ್ಯದಿಂದ ನಮ್ಮ ಮೆಟ್ರೋದಲ್ಲಿ ನಂದಿನಿ ಮಳಿಗೆ ಹಾಕಲು ಅವಕಾಶ ಸಿಕ್ಕಿಲ್ಲ – ಭೀಮಾ ನಾಯಕ್
ಬೆಂಗಳೂರು: ಕೆಎಂಎಫ್ (KMF) ನಿರ್ಲಕ್ಷ್ಯದಿಂದಾಗಿ ನಮ್ಮ ಮೆಟ್ರೋದಲ್ಲಿ ನಂದಿನಿ ಮಳಿಗೆ ಹಾಕಲು ಸಾಧ್ಯವಾಗಿಲ್ಲ ಎಂದು ಮಾಜಿ…
ಮಾವು ಬೆಳೆಗಾರರಿಗೆ ಬೆಂಬಲ ಬೆಲೆ ಕೊಡುವ ಬಗ್ಗೆ ಕ್ಯಾಬಿನೆಟ್ನಲ್ಲಿ ಚರ್ಚೆ: ರಾಮಲಿಂಗಾರೆಡ್ಡಿ
ಬೆಂಗಳೂರು: ಮಾವು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆ ಬೆಂಬಲ ಬೆಲೆ ಕೊಡುವ ಬಗ್ಗೆ ಕ್ಯಾಬಿನೆಟ್ನಲ್ಲಿ ಚರ್ಚೆ…
ನಮ್ಮ ಮೆಟ್ರೋದಲ್ಲಿ ನಂದಿನಿಗೆ ಮೊದಲ ಆದ್ಯತೆ ಕೊಡಬೇಕು: ರಾಮಲಿಂಗಾ ರೆಡ್ಡಿ
ಬೆಂಗಳೂರು: ನಮ್ಮ ಮೆಟ್ರೋದಲ್ಲಿ (Namma Metro) ನಂದಿನಿ (Nandini) ಮಳಿಗೆಗೆ ಮೊದಲ ಆದ್ಯತೆ ಕೊಡಬೇಕು ಎಂದು…
ಬೆಂಗಳೂರು ಏರ್ಪೋರ್ಟ್ಗೆ ಒಂದೇ ವಾರದಲ್ಲಿ 2 ಬಾರಿ ಬಾಂಬ್ ಬೆದರಿಕೆ
ಬೆಂಗಳೂರು/ಚಿಕ್ಕಬಳ್ಳಾಪುರ: ಶೌಚಾಲಯದ ಪೈಪ್ಲೈನ್ನಲ್ಲಿ ಬಾಂಬ್ ಇಟ್ಟಿರುವುದಾಗಿ ತಿಳಿಸಿ ಕೆಂಪೇಗೌಡ ಏರ್ಪೋರ್ಟ್ಗೆ (Kempegowda International Airport) ಒಂದೇ…