ಪ್ರಧಾನಿ ಮೋದಿಯ ಹೆಲಿಕಾಪ್ಟರಿನಿಂದ ಬಂದಿಳಿದ `ದೊಡ್ಡ ಬಾಕ್ಸ್’ – ಟ್ರಂಕ್‍ನಲ್ಲಿ ಏನಿದೆ?
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಚಿತ್ರದುರ್ಗಕ್ಕೆ ಬಂದಿದ್ದ ಹೆಲಿಕಾಪ್ಟರ್ ನಿಂದ ಟ್ರಂಕ್ ಒಂದನ್ನು ಕಾರಿನಲ್ಲಿ…
ಬಾಹ್ಯಾಕಾಶ ವಿಜ್ಞಾನಿ ಡಾ.ಎಸ್.ಕೆ.ಶಿವಕುಮಾರ್ ವಿಧಿವಶ
ಬೆಂಗಳೂರು: ಪದ್ಮಶ್ರೀ ಪುರಸ್ಕೃತ ಬಾಹ್ಯಾಕಾಶ ವಿಜ್ಞಾನಿ ಡಾ.ಎಸ್.ಕೆ. ಶಿವಕುಮಾರ್ ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಕಳೆದ…
ಮನೆಗೆ ನುಗ್ಗಿದ ಟಿಪ್ಪರ್ ಲಾರಿ – ಇಬ್ಬರ ದುರ್ಮರಣ
ಬೆಂಗಳೂರು: ಮನೆಗೆ ಟಿಪ್ಪರ್ ಲಾರಿ ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…
ನಾವು ಹಳ್ಳಿಪಳ್ಳಿಯಲ್ಲಿದ್ದವರು, ಎಂಬಿಪಿ ಹೇಳಿಕೆಯನ್ನು ಪ್ರಸಾದವಾಗಿ ಸ್ವೀಕರಿಸುತ್ತೇನೆ: ಡಿಕೆಶಿ
ಬೆಂಗಳೂರು: ಗೃಹ ಸಚಿವ ಎಂ.ಬಿ ಪಾಟೀಲ್ ದೊಡ್ಡವರು. ನಾವು ಹಳ್ಳಿಪಳ್ಳಿಯಲ್ಲಿದ್ದವರು. ಹೀಗಾಗಿ ಅವರು ಏನ್ ಹೇಳಿದ್ರೂ…
ಮನೆಗೆ ಹೋಗಿ ಬಚ್ಚಿಕೊಂಡ್ರೂ, ಬಾಗಿಲು ಮುರಿದು ಯುವಕನ ಕೊಚ್ಚಿ ಕೊಲೆಗೈದ್ರು!
ಬೆಂಗಳೂರು: ಮಾರಾಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ…
ಬೆಂಗ್ಳೂರಿನಲ್ಲಿ ಬಿಜೆಪಿ ಸಮಾವೇಶ- ಮಾರ್ಗ ಬದಲಾಯಿಸಿದ ಟ್ರಾಫಿಕ್ ಪೊಲೀಸರು
ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಬಿಜೆಪಿ ಸಮಾವೇಶ ನಡೆಯುವ ಹಿನ್ನೆಲೆಯಲ್ಲಿ ಟ್ರಾಫಿಕ್ ಪೊಲೀಸರು ಮಾರ್ಗ ಬದಲಾಯಿಸಿದ್ದಾರೆ.…
ಮದ್ವೆಯಾಗೋಕೆ ಹೋಗ್ಬೇಡ, ಜಾಸ್ತಿ ದಿನ ಉಳಿಯಲ್ಲ ನೀನು – ರೌಡಿಗೆ ಡಿಸಿಪಿ ಗಿರೀಶ್ ವಾರ್ನ್
ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕುಖ್ಯಾತ ರೌಡಿಗಳಿಗೆಲ್ಲ ಸಿಸಿಬಿ ಪೊಲೀಸರು ಪರೇಡ್ ಮಾಡಿದ್ದಾರೆ. ಸೈಲೆಂಟ್ ಸುನೀಲ,…
ಸೋದರಿ ಮನೆಗೆ ಬಂದಿದ್ದ ಯುವಕನ ಬರ್ಬರ ಕೊಲೆ
ಬೆಂಗಳೂರು: ಸೋದರಿ ಮನೆಗೆ ಬಂದಿದ್ದ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹನುಮಂತ ನಗರದ ಕಾಳಿದಾಸ…
ಏ.15ಕ್ಕೆ ದ್ವಿತೀಯ ಪಿಯು ಫಲಿತಾಂಶ
ಬೆಂಗಳೂರು: ಏಪ್ರಿಲ್ 15 ಸೋಮವಾರ ಬೆಳಗ್ಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಪಿಯು ಬೋರ್ಡ್ ಸುದ್ದಿಗೋಷ್ಠಿ…
ಮೋದಿಯಿಂದ ಮತ್ತೆ ಸುಳ್ಳು: ಸಿಎಂ ತಿರುಗೇಟು
ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ವಿರುದ್ಧ ಮಾಡಿರುವ ವಾಗ್ದಾಳಿಗೆ ಸಿಎಂ ಕುಮಾರಸ್ವಾಮಿ…