Tag: ಬೆಂಗಳೂರು

ಬೆಂಗಳೂರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಆಗಮನ – 3 ದಿನಗಳ ಪ್ರವಾಸದಲ್ಲಿ ಮಂತ್ರ-ತಂತ್ರ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಇನ್ನೊಂದು ವರ್ಷ ಬಾಕಿಯಿರುವಂತೆ ಆಡಳಿತಾರೂಢ ಕಾಂಗ್ರೆಸ್ ತನ್ನ ಸಿದ್ಧತೆಗಳನ್ನು ಚುರುಕುಗೊಳಿಸಿದೆ. ಪಕ್ಷದ…

Public TV By Public TV

ಬಿಎಂಟಿಸಿ ಬಸ್‍ನಲ್ಲಿ ಸ್ಟೇಡಿಯಂಗೆ ಆಗಮಿಸಿದ ಆರ್‍ಸಿಬಿ ಆಟಗಾರರು

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‍ನ ಭಾನುವಾರದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯಕ್ಕೆ ರಾಯಲ್ ಚಾಲೆಂಜರ್ಸ್…

Public TV By Public TV

ದೊಡ್ಮನೆಯ ಕುಡಿ ನಟ ವಿನಯ್ ರಾಜ್‍ಕುಮಾರ್‍ಗೆ ಇಂದು ಹುಟ್ಟು ಹಬ್ಬದ ಸಂಭ್ರಮ

ಬೆಂಗಳೂರು: ರಾಜ್ ಕುಟುಂಬದ ಕುಡಿ ವಿನಯ್ ರಾಜ್‍ಕುಮಾರ್ ಅವರಿಗೆ 28ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ.…

Public TV By Public TV

ಆಹಾರ ಅರಸಿ ಸಿಆರ್‍ಪಿಎಫ್ ಕ್ಯಾಂಪ್‍ಗೆ ಬಂದ ಕಾಡಾನೆಗಳ ದಾಳಿಗೆ ಇಬ್ಬರು ಯೋಧರು ಹುತಾತ್ಮ

ಬೆಂಗಳೂರು: ಆಹಾರ ಆರಿಸಿ ಬಂದಿದ್ದ ಕಾಡಾನೆ ದಾಳಿಗೆ ಇಬ್ಬರು ಸಿಆರ್‍ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ. ಇಂದು ಬೆಳಗಿನ…

Public TV By Public TV

ಇಲಿಯ ಕಾಟಕ್ಕೆ ಬೆಳ್ಳಂಬೆಳಗ್ಗೆ ಕಂಗಲಾದ ಜನ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ರು!

ಬೆಂಗಳೂರು: ಬೆಳ್ಳಂಬೆಳಗ್ಗೆ ಇಲಿ ಕಾಟಕ್ಕೆ ಕಂಗಲಾದ ಜನ ಪೊಲೀಸ್ ಠಾಣೆಯ ಮೆಟ್ಟಿಲು ಹತ್ತಿದ್ದ ಘಟನೆ ಕೆಂಗೇರಿಯಲ್ಲಿ…

Public TV By Public TV

ನಾನ್ಯಾಕೆ ಪತಿ ಮೇಲೆ ಗುಂಡು ಹಾರಿಸಿದೆ: ಮತ್ತಿನಲ್ಲಿ ಶೂಟೌಟ್ ಮಾಡಿದವಳ ಮಾತುಗಳು

ಬೆಂಗಳೂರು: ನನ್ನ ಪ್ರಾಣವನ್ನು ರಕ್ಷಿಸಿಕೊಳ್ಳಲು ನಾನು ಕಾರಿನಲ್ಲೇ ಪತಿ ಸಾಯಿರಾಂ ಮೇಲೆ 3 ಸುತ್ತು ಗುಂಡು…

Public TV By Public TV

ಬಿಟ್‍ಕಾಯಿನ್ ಮೂಲಕ 500 ಕೋಟಿ ಕೊಡಿ, ಇಲ್ಲವಾದ್ರೆ ರಿಸಿನ್ ವಿಷ ಹಾಕಿ ಕೊಲ್ತೀವಿ – ವಿಪ್ರೋ ಸಂಸ್ಥೆಗೆ ಬೆದರಿಕೆ

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಐಟಿ ಸಂಸ್ಥೆ ವಿಪ್ರೋಗೆ ಶುಕ್ರವಾರದಂದು ಅನಾಮಧೇಯ ಇ-ಮೇಲ್ ಮೂಲಕ ಬೆದರಿಕೆ ಬಂದಿದೆ.…

Public TV By Public TV

ನೀವು ಸ್ಥಳಕ್ಕೆ ಹೋಗೋದ್ರಿಂದ್ಲೇ ಪ್ರತಿಭಟನೆ ಹೆಚ್ಚಾಗ್ತಿದೆ- ಮಾಧ್ಯಮದ ವಿರುದ್ಧ ಕಾಗೋಡು ಗರಂ

ಬೆಂಗಳೂರು: ಕಳೆದ ಹಲವು ಸಮಯಗಳಿಂದ ಮಡಿಕೇರಿಯ ದಿಡ್ಡಳ್ಳಿಯಲ್ಲಿ ನಡೆಯುತ್ತಿರೋ ಆದಿವಾಸಿಗಳ ಪ್ರತಿಭಟನೆಗೆ ಸಂಬಂಧಿಸಿದಂತೆ ಕಂದಾಯ ಸಚಿವ…

Public TV By Public TV

ಹುಟ್ಟಿದಾಗ ಗಂಡು, ಬೆಳೆಯುತ್ತಾ ಹೆಣ್ಣು-ಸ್ವಾಭಿಮಾನದ ಬದುಕು ಕಟ್ಟಿಕೊಂಡ ಛಲಗಾತಿ ಮಂಗಳಮುಖಿ

ಬೆಂಗಳೂರು: ಮಂಗಳಮುಖಿಯರನ್ನು ಸಮಾಜದಲ್ಲಿ ಅಸ್ಪøಶ್ಯರ ಹಾಗೆ ನಡೆಸಿಕೊಳ್ಳಲಾಗ್ತಿದೆ. ಮಂಗಳಮುಖಿಯರು ಭಿಕ್ಷೆ ಬೇಡ್ತಾರೆ, ಅಕ್ರಮ ದಾರಿ ಹಿಡಿತಾರೆ…

Public TV By Public TV

ಆರ್ಡರ್ ಕೊಟ್ಟ ಗ್ರಾಹಕರು ತಿರುಗಿ ಬಂದಿಲ್ಲ- ಧೂಳು ಹಿಡಿಯುತ್ತಿವೆ ರಾಷ್ಟ್ರ ನಾಯಕರ ಪ್ರತಿಮೆಗಳು

ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್, ಮಾಜಿ ರಾಷ್ಟ್ರಪತಿ ಎಪಿಜೆ…

Public TV By Public TV