ಇನ್ನೂ 4 ದಿನ ಧಾರಾಕಾರ ಮಳೆ: ಕೊಪ್ಪಳದಲ್ಲಿ ಕೊಚ್ಚಿಹೋದ ತಾಯಿ, ಮಗಳು
ಬೆಂಗಳೂರು: ಮಲ್ಲೇಶ್ವರಂ, ಮತ್ತಿಕೆರೆ, ಯಶವಂತಪುರ, ರಾಜಾಜಿನಗರ, ಮೆಜೆಸ್ಟಿಕ್, ಯಲಹಂಕ, ಹೆಬ್ಬಾಳ, ಜಾಲಹಳ್ಳಿ ಕ್ರಾಸ್ ಸೇರಿದಂತೆ ನಗರದ…
ಪ್ರಧಾನ ಸೇವಕನ ಜನ್ಮದಿನ – 67ನೇ ಹುಟ್ಟುಹಬ್ಬದಂದು ಮೋದಿಗೆ ತಾಯಿ ಆರ್ಶೀವಾದ
- ಸೇವಾ ದಿನದ ಹೆಸರಲ್ಲಿ ಸ್ವಚ್ಛತಾ ಅಭಿಯಾನ ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬ.…
ನಮ್ಮದು ಮಿಷನ್ 150 ಅಲ್ಲ, ಮಿಷನ್ 150 ಪ್ಲಸ್: ಪ್ರಕಾಶ್ ಜಾವ್ಡೇಕರ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ, ಜನ ವಿರೋಧಿ ಸರ್ಕಾರ. ಸಿದ್ದರಾಮಯ್ಯ ಅಲ್ಲ ನಿದ್ದೆರಾಮಯ್ಯ.…
ನನ್ನ ಹಾಗೂ ಸಿಎಂ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಜಿ ಪರಮೇಶ್ವರ್
ಬೆಂಗಳೂರು: ನನ್ನ ಹಾಗೂ ಸಿಎಂ ಸಿದ್ದರಾಮಯ್ಯ ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾನು ಅವರ…
ಕೆ.ಆರ್ ಮಾರ್ಕೆಟ್‍ನಲ್ಲಿ ಕಸದ ರಾಶಿ ನೋಡಿ ಮೇಯರ್ ಪದ್ಮಾವತಿ ಗರಂ, ಅಧಿಕಾರಿಗಳಿಗೆ ಕ್ಲಾಸ್
ಬೆಂಗಳೂರು: ಕೆಆರ್ ಮಾರ್ಕೆಟ್‍ಗೆ ಭೇಟಿ ನೀಡಿದ ಮೇಯರ್ ಪದ್ಮಾವತಿ ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುತ್ತಿರುವವರ ಮೇಲೆ…
ಕಚೇರಿಗೆ ನುಗ್ಗಿ ತಹಶೀಲ್ದಾರ್‍ಗೆ ಬೆಂಗ್ಳೂರು ಜಿಲ್ಲಾ ಪಂಚಾಯತ್ ಅಧ್ಯಕ್ಷರ ಧಮ್ಕಿ
ಬೆಂಗಳೂರು: ಒತ್ತುವರಿ ತೆರವು ವಿಚಾರವಾಗಿ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಹಾಗು ಜಿಲ್ಲಾ ಪಂಚಾಯತ್ ಅಧ್ಯಕ್ಷರ ನಡುವೆ…
ಜ್ವರ ನಿಂತ್ರೂ ಪ್ಲೇಟ್‍ಲೆಟ್ಸ್ ಕಡಿಮೆಯಿದೆ ಅಂದ್ರು- ಪಕ್ಕದ ಆಸ್ಪತ್ರೆಯಲ್ಲಿ ಚೆಕ್ ಮಾಡಿಸ್ದಾಗ ಬಯಲಾಯ್ತು ಸತ್ಯ
ಬೆಂಗಳೂರು: ನಗರದಲ್ಲಿ ಖಾಸಗಿ ಆಸ್ಪತ್ರೆಗಳು ಜನರ ರಕ್ತ ಹೀರಲು ಶುರು ಮಾಡಿವೆ. ಕಾವಲ ಭೈರಸಂದ್ರದಲ್ಲಿರುವ ಮಂಜುಶ್ರೀ…
ಪತಿ ಬೈದಿದ್ದಕ್ಕೆ ಪತ್ನಿ ಆತ್ಮಹತ್ಯೆ- ಕಾರಣ ಕೇಳಿದ್ರೆ ನೀವೂ ಶಾಕ್ ಆಗ್ತೀರ!
ಬೆಂಗಳೂರು: ಸಾರು ಚೆನ್ನಾಗಿಲ್ಲ ಅಂತಾ ಗಂಡ ಬೈದಿದ್ದಕ್ಕೆ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ರಾತ್ರಿ…
ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಾನಮತ್ತ ಆಂಬುಲೆನ್ಸ್ ಚಾಲಕ
ಬೆಂಗಳೂರು: ಕುಡಿದು ಆಂಬುಲೆನ್ಸ್ ಚಲಾಯಿಸುತ್ತಿದ್ದ ಚಾಲಕನೊಬ್ಬ ಸಂಚಾರಿ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ…
15 ದಿನವಾದ್ರೂ ಸಿಎಂ ಮುಖ ನೋಡದ ಪರಮೇಶ್ವರ್- ರಾಗಾ ಮೇಲೂ ಮುನಿಸು
ಬೆಂಗಳೂರು: ಸಂಪುಟ ವಿಸ್ತರಣೆ ಸಮಯದಲ್ಲಿ ಹೊತ್ತಿಕೊಂಡ ಅಸಮಧಾನದ ಕಿಡಿಯಿಂದ ಕಳೆದ 15 ದಿನಗಳಿಂದ ಕೆಪಿಸಿಸಿ ಅಧ್ಯಕ್ಷ…