ನಕಲಿ ಬ್ಯೂಟಿ ಪಾರ್ಲರ್‌ಗಳ ಹಾವಳಿ – ಮಹಿಳೆಯರಲ್ಲಿ ಹೆಚ್ಚಾಗುತ್ತಿದೆ ಚರ್ಮ ಸಮಸ್ಯೆ
ಬೆಂಗಳೂರು: ಮುಖದ ಸೌಂದರ್ಯ ವರ್ಧನೆಗೆ ಅಂತಾ ಮಹಿಳೆಯರು (Womens) ಬ್ಯೂಟಿ ಪಾರ್ಲರ್‌ಗೆ (Beauty Parlour) ಹೋಗೋದು…
ಮೋದಿಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ : ರಾಜ್ಯಪಾಲರಿಗೆ ಮನವಿ
ಬೆಂಗಳೂರು: ನರೇಂದ್ರ ಮೋದಿ ಅವರ ಬಗ್ಗೆ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಅವಹೇಳನಕಾರಿಯಾಗಿ ಮಾತನಾಡಿದ್ದನ್ನು…
ಶಾರಿಕ್‌ನನ್ನು ವಶಕ್ಕೆ ಪಡೆದ NIA ಅಧಿಕಾರಿಗಳು
ಮಂಗಳೂರು : ಮಂಗಳೂರಿನ (Mangaluru) ಕುಕ್ಕರ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಶಂಕಿತ ಉಗ್ರ…
ನ್ಯೂ ಇಯರ್ ಪಾರ್ಟಿಗೆ ಹೋಗಲು ಅಪ್ರಾಪ್ತರಿಂದ ನಕಲಿ ಆಧಾರ್ ಕಾರ್ಡ್
ಬೆಂಗಳೂರು: ನ್ಯೂ ಇಯರ್ (New Year) ಸೆಲೆಬ್ರೇಶನ್‍ಗೆ ಈಗಾಗಲೇ ತಯಾರಿ ಶುರುವಾಗಿದ್ದು, ಪಬ್‍ಗಳು ಸಹ ತಯಾರಿ…
ಬೆಂಗಳೂರಲ್ಲಿ ಹೆಚ್ಚಾಗ್ತಿದೆ ನಕಲಿ ವೈದ್ಯರ ಹಾವಳಿ – ಸಾವಿರಕ್ಕೂ ಹೆಚ್ಚು ಡೂಪ್ಲಿಕೇಟ್ ಡಾಕ್ಟರ್ಸ್!
ಬೆಂಗಳೂರು: ಜನರೇ ಎಚ್ಚರ, ಎಚ್ಚರ. ಬೆಂಗಳೂರಿನಲ್ಲಿ (Bengaluru) ಬೀಡು ಬಿಟ್ಟಿದ್ದಾರೆ ನಕಲಿ ವೈದ್ಯರು. ರಾಜ್ ಗೋಪಾಲ್…
ಬೆಂಗಳೂರು ವಿಶ್ವ ದರ್ಜೆಯ ಶೈಕ್ಷಣಿಕ, ಸಂಶೋಧನಾ ಸಂಸ್ಥೆಗಳ ಕೇಂದ್ರ: ಗೆಹ್ಲೋಟ್
ಬೆಂಗಳೂರು: ಗುಣಮಟ್ಟದ ಶಿಕ್ಷಣ ನೀಡಲು ವಿದ್ಯಾಸಂಸ್ಥೆಗಳು ಮತ್ತು ತಾಂತ್ರಿಕ ಕಾಲೇಜುಗಳು ಇತ್ತೀಚಿನ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು. ಇದರೊಂದಿಗೆ…
ಸೈನಿಕರ ಕುಟುಂಬದವರಿಗೆ ಅಗತ್ಯ ನೆರವು ನೀಡಲು ಸರ್ಕಾರ ಬದ್ಧ: ಬೊಮ್ಮಾಯಿ
ಬೆಂಗಳೂರು: ಸೈನಿಕರ ಕುಟುಂಬದವರಿಗೆ ಅಗತ್ಯ ನೆರವು ನೀಡಲು ಸರ್ಕಾರ ಬದ್ಧ ಎಂದು ಸಿಎಂ ಬಸವರಾಜ ಬೊಮ್ಮಾಯಿ…
2ನೇ ಮದುವೆಯಾಗಿ ಮೋಸ ಮಾಡಿದ್ದಾರೆಂದು ಮಹಿಳೆ ಆರೋಪ – ಅಟ್ಟಿಕಾ ಗೋಲ್ಡ್ ಮಾಲೀಕ ಬಂಧನ
ಬೆಂಗಳೂರು: ಪ್ರಸಿದ್ಧ ಚಿನ್ನದ ವ್ಯಾಪಾರಿ ಅಟ್ಟಿಕಾ ಗೋಲ್ಡ್ (Attica Gold) ಮಾಲೀಕರಾದ ಅಟ್ಟಿಕಾ ಬಾಬು ಅಲಿಯಾಸ್…
ಬೆಂಗಳೂರಲ್ಲಿ ಹೆಚ್ಚಿದ ಬೀದಿ ನಾಯಿ ಹಾವಳಿ – ಬಿಬಿಎಂಪಿಯಿಂದ ವರ್ಷಕ್ಕೆ ಕೋಟಿ, ಕೋಟಿ ರೂ. ಖರ್ಚು!
ಬೆಂಗಳೂರು: ಸಿಲಿಕಾನ್ ಸಿಟಿಯ ಯಾವುದೇ ಏರಿಯಾಗೆ ಹೋಗಿ, ಯಾವುದೇ ರೋಡ್‍ಗೆ ಹೋಗಿ ಅಲ್ಲಿ ನಿಮಗೆ ಸ್ವಾಗತ…
ಹೊಸ ವರ್ಷಾಚರಣೆಗೆ ಹೆಚ್ಚಿನ ಸಮಯ ಫಿಕ್ಸ್? – ಮಧ್ಯರಾತ್ರಿ 2 ಗಂಟೆವರೆಗೂ ಅವಕಾಶ ಸಾಧ್ಯತೆ
ಬೆಂಗಳೂರು: ಕೋವಿಡ್ (Covid) ಬಳಿಕ ಅದ್ಧೂರಿ ಹೊಸ ವರ್ಷ ಸಂಭ್ರಮಾಚರಣೆಗೆ (NewYear 2023) ಸಿಲಿಕಾನ್ ಸಿಟಿ…