ವಿಮಾನದ ಶೌಚಾಲಯದಲ್ಲಿ ಸಿಗರೇಟ್ ಸೇದಿದ ವ್ಯಕ್ತಿ ಅರೆಸ್ಟ್
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ವಿಮಾನಯಾನ ಸಂದರ್ಭದಲ್ಲಿ ಅಸಭ್ಯ ವರ್ತನೆ, ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುತ್ತಿರುವ ಪ್ರಕರಣಗಳು ಹೆಚ್ಚಾಗಿ…
ಹೆಚ್.ಡಿ.ದೇವೇಗೌಡರ ಆರೋಗ್ಯ ಸ್ಥಿತಿ ಸರಿಯಿಲ್ಲ ಎಂದ ವೈದ್ಯರು – ಹೆಚ್ಡಿಡಿ 100 ಕಿ.ಮೀ ರೋಡ್ ಶೋ ರದ್ದು
ಬೆಂಗಳೂರು: ಪಂಚರತ್ನ ರಥಯಾತ್ರೆಯ ಸಮಾರೋಪ ಕಾರ್ಯಕ್ರಮ ನಡೆಯುವ ಮೊದಲು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ (HD Devegowda)…
ಪತ್ರಕರ್ತ ಪ್ರಸಾದ್ ಹೆಗ್ಡೆ ನಿಧನ
ಬೆಂಗಳೂರು: ಪತ್ರಕರ್ತ ಪ್ರಸಾದ್ ಹೆಗ್ಡೆ (Prasad Hegde) (45) ಶನಿವಾರ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ…
ಅಂಧ ಜೋಡಿಗೆ ಬೆಳಕಾದ 400 ಆಟೋ ಚಾಲಕರು
ಬೆಂಗಳೂರು: ಅಂಧರ ಬಾಳಿಗೆ ಆಟೋ ಚಾಲಕರ (Auto Drivers) ಸೇನೆ ಹೊಸ ಬೆಳಕು ನೀಡಿದೆ. ಪ್ರೀತಿಸಿ…
ಬೆದರಿಕೆ ಹಾಕಿದ್ದಕ್ಕೆ ಬಾಲ್ಕನಿಯಿಂದ ತಳ್ಳಿ ಕೊಲೆಗೈದೆ- ತಪ್ಪೊಪ್ಪಿಕೊಂಡ ಅರ್ಚನಾ ಬಾಯ್ಫ್ರೆಂಡ್
ಬೆಂಗಳೂರು: ದುಬೈನಿಂದ ಬಂದು ಬೆಂಗಳೂರಿನಲ್ಲಿ ಮೃತಪಟ್ಟ ಗಗನಸಖಿ (Air Hostess) ಅರ್ಚನಾ ಕೊಲೆ ಪ್ರಕರಣಕ್ಕೆ ಇದೀಗ…
ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಿಸಿ ಸರ್ಕಾರ ಆದೇಶ
ಬೆಂಗಳೂರು: ಸಾರಿಗೆ ನಿಗಮಗಳ ನೌಕರರ (Transport Employees) ವೇತನವನ್ನು ಶೇ.15 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ…
ಅಕಾಡೆಮಿ ಪ್ರಶಸ್ತಿ ವಿಜೇತರಿಗೆ ವರದಿಗಾರರ ಕೂಟ ಅಭಿನಂದನೆ
ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ (Karnataka Media Academy) ಪ್ರಶಸ್ತಿ ವಿಜೇತ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮ…
ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಭವಿಷ್ಯ- ಆದೇಶ ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಗೆ ನೀಡಿರುವ ನಿರೀಕ್ಷಣಾ ಜಾಮೀನು ರದ್ದು…
ಕದ್ರಿ ದೇಗುಲ ಬ್ಲಾಸ್ಟ್ ಮಾಡೋದೇ ಉದ್ದೇಶ- NIA ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖ
ಬೆಂಗಳೂರು: ಶಿವಮೊಗ್ಗ ಟ್ರಯಲ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ…
ಇತಿಹಾಸದ ಪುಟ ತೆರೆದು ನೋಡಿದ್ರೆ ಉರಿಗೌಡ, ನಂಜೇಗೌಡನ ಹೆಸರಿದೆ: ಶೋಭಾ ಕರಂದ್ಲಾಜೆ
ಬೆಂಗಳೂರು: ಹಿಂದೂಗಳನ್ನೆಲ್ಲ ಕೊಲ್ಲುವುದಕ್ಕೆ ಅಂತ ಟಿಪ್ಪು ಡ್ರಾಪ್ ಮಾಡಿದ್ರು. ಟಿಪ್ಪು ಡ್ರಾಪ್ನಲ್ಲಿ ಹಿಂದೂಗಳನ್ನೆಲ್ಲ ಕೊಲ್ಲಲಾಗುತಿತ್ತು. ರಸ್ತೆಗೆ,…