ಸುಮಲತಾ ಅಂಬರೀಶ್‌ಗೆ ಬಿಜೆಪಿ ಪಕ್ಷ ಸೇರ್ಪಡೆ ಆಹ್ವಾನ ನೀಡಿದ್ದೇವೆ: ಅಶ್ವಥ್ ನಾರಾಯಣ
ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ (Sumalatha Amabarish) ಅವರನ್ನು ಬಿಜೆಪಿಗೆ (BJP) ಆಹ್ವಾನ ಮಾಡಲಾಗಿದೆ.…
4 ವರ್ಷಗಳ ಬಳಿಕ ಸಿಲಿಕಾನ್ ಸಿಟಿಯಲ್ಲಿ ದಾಖಲೆಯ ಕನಿಷ್ಠ ಉಷ್ಣಾಂಶ ಕುಸಿತ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಮತ್ತೆ ಭಾರೀ ಚಳಿ ಆವರಿಸಿದ್ದು, ಬುಧವಾರ ಹಾಗೂ ಗುರುವಾರ…
ಸ್ಮೋಕಿಂಗ್ ಝೋನ್ ನಿರ್ಮಿಸದ ಬೆಂಗ್ಳೂರಿನ 378 ಹೋಟೆಲ್‌ಗಳಿಗೆ BBMP ನೋಟಿಸ್
ಬೆಂಗಳೂರು: 30ಕ್ಕೂ ಹೆಚ್ಚು ಹಾಸನಗಳಿರುವ ಹೋಟೆಲ್‌ಗಳಲ್ಲಿ ಸ್ಮೋಕಿಂಗ್ ಝೋನ್ (Smoking Zone) ನಿರ್ಮಿಸದೇ ನಿಯಮ ಉಲ್ಲಂಘನೆ…
ಸ್ಯಾಂಟ್ರೋ ರವಿ ವಿರುದ್ಧ ತನಿಖೆಯಿಂದ ಕಾಂಗ್ರೆಸ್‌ಗೆ ನಡುಕ – ಕೈಪಡೆಗೆ ಬಿಜೆಪಿ ಗುದ್ದು
ಬೆಂಗಳೂರು: ಸ್ಯಾಂಟ್ರೋ ರವಿ (Santro Ravi) ಸಂಬಂಧ ಬಿಜೆಪಿ (BJP)-ಕಾಂಗ್ರೆಸ್ ಜಟಾಪಟಿ ಮುಂದುವರಿದಿದೆ. ಕಾಂಗ್ರೆಸ್ ವಿರುದ್ಧ…
ಸ್ಯಾಂಟ್ರೋ ರವಿಯಂತಹ ತಲೆಹಿಡುಕರು ಬಿಜೆಪಿಯಲ್ಲಿ ಮಾತ್ರ ಇರಲು ಸಾಧ್ಯ: ದಿನೇಶ್ ಗುಂಡೂರಾವ್
ಬೆಂಗಳೂರು: ಬಿಜೆಪಿ (BJP) ವಿರುದ್ಧ ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ (Dinesh Gundu Rao) ಕಿಡಿಕಾರಿದ್ದಾರೆ.…
NEP ನೇಮಕಾತಿ ಮಾನದಂಡ – ಸರ್ಕಾರದ ವಿರುದ್ಧ ಸಿಡಿದೆದ್ದ ಅಂಗನವಾಡಿ ಕಾರ್ಯಕರ್ತೆಯರು
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಅಂಗನವಾಡಿ (Anganwadi) ಕಾರ್ಯಕರ್ತೆಯರು ಸಿಡಿದೆದ್ದಿದ್ದಾರೆ. ಸರ್ಕಾರ ರಾಷ್ಟ್ರೀಯ ಶಿಕ್ಷಣ…
ಟೀ, ಸಿಗರೇಟ್‍ಗೆ ಸಾಲ ಕೊಡಲಿಲ್ಲವೆಂದು ಬಡ ಅಂಗಡಿ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪುಡಿ ರೌಡಿಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ. ಮಾರತ್ತಹಳ್ಳಿಯಲ್ಲಿ ಬೇಕರಿ ಯುವಕರ…
ಜ.15 ರಿಂದ ಗಾರ್ಡನ್ ಟರ್ಮಿನಲ್ -2 ಸಾರ್ವಜನಿಕರ ಸೇವೆಗೆ ಲಭ್ಯ
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport) ನಮ್ಮ ವಿಮಾನ ನಿಲ್ದಾಣ ನಮ್ಮ…
ಚಂಡೀಗಢ ಕೇಸ್‌ನಲ್ಲಿ ಪ್ರತಿಧ್ವನಿಸಿದ ಬೆಂಗಳೂರಿನ ಅವ್ಯವಸ್ಥಿತ ನಗರೀಕರಣ ಯೋಜನೆ
ನವದೆಹಲಿ: ಬೆಂಗಳೂರಿನ (Bengaluru) ಅವ್ಯವಸ್ಥಿತ ನಗರೀಕರಣ (Haphazard Urban Planning) ವಿಚಾರ ಸುಪ್ರೀಂಕೋರ್ಟ್‍ನಲ್ಲಿ (Supreme Court)…
ಪ್ರಿನ್ಸಿಪಾಲ್ ಬೈದಿದ್ದಕ್ಕೆ ಎಲ್‌ಎಲ್‌ಬಿ ವಿದ್ಯಾರ್ಥಿ ನೇಣಿಗೆ ಶರಣು
ಬೆಂಗಳೂರು: ಕಾನೂನು ಪದವಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ (LLB Student) ಆತ್ಮಹತ್ಯೆಗೆ ಶರಣಾದ ಘಟನೆ ಕೆ.ಜಿ ಹಳ್ಳಿ…