ಮುಜರಾಯಿ ದೇಗುಲಗಳಲ್ಲಿ ವರಮಹಾಲಕ್ಷ್ಮಿ ಹಬ್ಬಕ್ಕೆ ಗಿಫ್ಟ್ – ಮಹಿಳೆಯರಿಗೆ ಬಳೆ, ಅರಿಶಿನ-ಕುಂಕುಮ
ಬೆಂಗಳೂರು: ಈ ಬಾರಿಯ ವರಮಹಾಲಕ್ಷ್ಮಿ ಹಬ್ಬಕ್ಕೆ ಮಹಿಳೆಯರಿಗೆ ವಿಶೇಷ ಗೌರವ ನೀಡುವ ಸಲುವಾಗಿ ಮುಜರಾಯಿ ದೇವಸ್ಥಾನಗಳಲ್ಲಿ…
ಡಾ.ಸೋಮೇಶ್ವರ ಅವರಿಗೆ ಜೀವಮಾನ ಪುರಸ್ಕಾರ
ಬೆಂಗಳೂರು: ವಿಜ್ಞಾನ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿರುವ ಡಾ. ಸಿ.ಎ. ವಿರಕ್ತ ಮಠ ಮತ್ತು ಡಾ.…
ರಾಜ್ಯ ಹಾಳು ಮಾಡಿ ಸಿದ್ದರಾಮೋತ್ಸವ ಮಾಡುತ್ತಿದ್ದಾರೆ: ಅರಗ
ಬೆಂಗಳೂರು: 5 ವರ್ಷ ರಾಜ್ಯವನ್ನು ಹಾಳು ಮಾಡಿ ಈಗ ಸಿದ್ದರಾಮೋತ್ಸವ ಮಾಡಿಕೊಳ್ತಿದ್ದಾರೆ ಎಂದು ಮಾಜಿ ಸಿಎಂ…
ಪ್ರವೀಣ್ ಹಂತಕರು ಯಾರೆಂದು ಗೊತ್ತಾಗಿದೆ, ಶೀಘ್ರವೇ ಬಂಧನ ಮಾಡ್ತೇವೆ: ಆರಗ ಜ್ಞಾನೇಂದ್ರ
ಬೆಂಗಳೂರು: ಪ್ರವೀಣ್ ಬೆಳ್ಳಾರೆ ಹತ್ಯೆ ಕೇಸ್‍ನ ಹಂತಕರು ಯಾರು ಅಂತ ಗೊತ್ತಾಗಿದೆ. ಶೀಘ್ರದಲ್ಲಿಯೇ ಅವರ ಬಂಧನ…
ಜಿರಳೆ ಔಷಧಿ ಸಿಂಪಡಿಸಿದ್ದರಿಂದ ಉಸಿರುಗಟ್ಟಿ ಬಾಲಕಿ ದುರ್ಮರಣ
ಬೆಂಗಳೂರು: ಮನೆ ಮಾಲೀಕನ ಎಡವಟ್ಟಿಗೆ 6 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ವಸಂತನಗರದ 5ನೇ ಕ್ರಾಸ್…
ಅನಧಿಕೃತ ಫ್ಲೆಕ್ಸ್, ಬ್ಯಾನರ್ ವಿರುದ್ಧ ಫೀಲ್ಡ್‌ಗಿಳಿದ ಬಿಬಿಎಂಪಿ ಅಧಿಕಾರಿಗಳು
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅನಧಿಕೃತ ಪ್ಲೆಕ್ಸ್ ಬ್ಯಾನರ್ ವಿರುದ್ಧ ಈಗ ಬಿಬಿಎಂಪಿ ಅಧಿಕಾರಿಗಳು ಫೀಲ್ಡ್ ಗಿಳಿದಿದ್ದಾರೆ.…
ರಾಜ್ಯದಲ್ಲಿ ಮಂಕಿಪಾಕ್ಸ್ ಬಗ್ಗೆ ಅಲರ್ಟ್ ಘೋಷಿಸಿದ ಆರೋಗ್ಯ ಇಲಾಖೆ
ಬೆಂಗಳೂರು: ದೇಶದಲ್ಲಿ ಮಂಕಿಪಾಕ್ಸ್ ಆತಂಕ ಹೆಚ್ಚಾಗ್ತಿದೆ. ದೇಶದಲ್ಲಿ ಮಂಕಿಪಾಕ್ಸ್ ಮೊದಲ ಬಲಿ ಪಡೆದ ಮೇಲೆ ಎಚ್ಚೆತ್ತ…
ನೆಲಮಂಗಲ ಗರ್ಲ್ಸ್ ಹಾಸ್ಟೆಲ್‌ಗೆ ಪೋಲಿಗಳ ಕಾಟ – ಪೊಲೀಸರಿಂದ ಭದ್ರತೆಯ ಭರವಸೆ
ಬೆಂಗಳೂರು: ನೆಲಮಂಗಲ ನಗರದ ಜಯನಗರದಲ್ಲಿರುವ ದೇವರಾಜ ಅರಸು ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿನ ವಿದ್ಯಾರ್ಥಿನಿಯರಿಗೆ ಕೆಲ ಪುಂಡಪೋಕರಿಗಳು…
ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಕೊಂದು ಬೆಂಗಳೂರಿನಲ್ಲಿ ಬಚ್ಚಿಟ್ಟುಕೊಂಡಿದ್ದ ಹಂತಕರು..!
ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಸೋಮವಾರ ಬಂಧನವಾಗಿರುವ ಇಬ್ಬರು ಆರೋಪಿಗಳು…
ಬೆಂಗ್ಳೂರಲ್ಲಿ ನಿಲ್ಲದ ಪ್ಲಾಸ್ಟಿಕ್ ಬಳಕೆ- ದಂಡದ ರೂಪದಲ್ಲಿ ಪಾಲಿಕೆ ಖಜಾನೆಗೆ ಹರಿದು ಬಂತು 21,48,600 ರೂ.!
ಬೆಂಗಳೂರು: ಸಿಲಿಕಾನ್ ಸಿಟಿಯನ್ನು ಪ್ಲಾಸ್ಟಿಕ್ ಮುಕ್ತ ಮಾಡುವ ನಿಟ್ಟಿನಲ್ಲಿ ನಗರದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧಕ್ಕೆ…