ಕುಟುಂಬದ ಜವಾಬ್ದಾರಿ ಹೊರಲು ಪಣತೊಟ್ಟಿರುವ ವಿಕಲಚೇತನಿಗೆ ಬೇಕಿದೆ ಟ್ರೈಸಿಕಲ್!
ರಾಮನಗರ: ಕುಟುಂಬಕ್ಕೆ ವಂಶಪಾರಂಪರ್ಯವಾಗಿ ಬರುತ್ತಿರುವ ವಿಕಲತೆಯಿಂದ ಕುಟುಂಬದ ಎಲ್ಲರ ಕೈ ಕಾಲುಗಳ ಬೆರಳುಗಳೆಲ್ಲಾ ಕೂಡಿಕೊಂಡಿದೆ. ಕುಟುಂಬದ…
ಏಕಲವ್ಯನಂತೆ ರಾಕ್ ಕ್ಲೈಂಬಿಂಗ್ ಕಲಿತ ಯುವಕನಿಗೆ ಬೇಕಿದೆ ಸಹಾಯ
ಹುಬ್ಬಳ್ಳಿ: ಕೋತಿಯಂತೆ ಜಿಗಿಯುತ್ತಾ ಕೋಟೆ ಗೋಡೆಯನ್ನು ಸರಸರನೇ ಹತ್ತುವ ಭಾರತದ ಸ್ಪೈಡರ್ ಮ್ಯಾನ್ ಖ್ಯಾತಿಯ ಚಿತ್ರದುರ್ಗದ…
ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸಲು ಹೊರಟ ಗ್ರಾಮೀಣ ಪ್ರತಿಭೆಗೆ ಬೇಕಿದೆ ಸಹಾಯ
ಹುಬ್ಬಳ್ಳಿ: ಗ್ರಾಮದಲ್ಲಿ ಹಸುಗಳನ್ನು ಮೇಯಿಸಿ ಅದರಿಂದ ಬಂದಂತಹ ಹಣದಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಯೊಬ್ಬನಿಗೆ ಮಲೇಷಿಯಾಕ್ಕೆ ತೆರಳಲು…
ಐವರು ಮಕ್ಕಳಿದ್ದರೂ ಅನಾಥ – ಆಶ್ರಯವಿಲ್ಲದೆ ಅಪ್ಪನಿಗೆ ಬಸ್ ನಿಲ್ದಾಣವೇ ಆಶ್ರಮ
-ಮಗ-ಸೊಸೆ ಶಿಕ್ಷಕರಾದ್ರೂ ತಂದೆ ಮಾತ್ರ ಬೀದಿಪಾಲು ಬಳ್ಳಾರಿ: ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ವಲಬಾಪುರದ ನಿವಾಸಿಯಾದ 63…
ಮಳೆಯ ಆರ್ಭಟವನ್ನೂ ಲೆಕ್ಕಿಸದೇ ಕಂಬವನ್ನು ಹೊತ್ತೊಯ್ದು ಗ್ರಾಮಕ್ಕೆ ಬೆಳಕು ತಂದ ಗ್ರಾಮಸ್ಥರು!
ಕಾರವಾರ: ಹಳ್ಳದಲ್ಲಿ ಎದೆ ಮಟ್ಟದ ನೀರು ಹರಿಯುತ್ತಿದ್ದರೂ, ಊರಿನ ಕತ್ತಲು ಓಡಿಸಲು ಮಳೆಯ ಆರ್ಭಟವನ್ನೂ ಲೆಕ್ಕಿಸದೇ…
ಬೆಳಕು ಫಲಶೃತಿ: ಎಂಬಿಎ ಪದವಿ ಮುಗಿಸಿ ಉದ್ಯೋಗ ಪಡೆದ ಕೋಲಾರದ ಪ್ರತಿಭೆ
ಕೋಲಾರ: ತಂದೆಯನ್ನು ಕಳೆದುಕೊಂಡು ತಾಯಿಯ ಆಸರೆಯಲ್ಲಿ ಬೆಳೆದು ಪದವಿ ಮುಗಿಸಿದ ಕೋಲಾರ ತಾಲೂಕು ಕೋಡಿ ಕಣ್ಣೂರು…
ಹೈಟೆಕ್ ಚಿಕಿತ್ಸೆಗೆ ಮಾದರಿಯಾಗಿರೋ ಕೋಲಾರ ಆಸ್ಪತ್ರೆಗೆ ಬೇಕಿದೆ ಕಾಯಕಲ್ಪ
ಕೋಲಾರ: ಸರ್ಕಾರಿ ಆಸ್ಪತ್ರೆಯ ಚಿಕಿತ್ಸೆ ಅಂದರೆ ದೂರ ಉಳಿಯುವ ರೋಗಿಗಳು, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು…
ಮುಂದಿನ ಪೀಳಿಗೆಗೆ ಜಾನಪದ ಸಾಹಿತ್ಯ ಉಳಿಸಲು ಪಣತೊಟ್ಟ ಕಲಾವಿದ!
ಗದಗ: ಆಧುನಿಕ ತಂತ್ರಜ್ಞಾನ ಮುಂದುವರೆದಂತೆಲ್ಲಾ ಇತ್ತೀಚೆಗೆ ದೇಶಿ ಸೊಗಡಿನ ಜನಪದ ಮರೆಮಾಚುತ್ತಿದೆ. ಅದು ಉಳಿಬೇಕು, ಬೆಳೆಯಬೇಕು,…
ದೃಷ್ಟಿ ಕಳೆದುಕೊಂಡ ಬಾಲಕಿಯ ಕಣ್ಣಿನ ಆಪರೇಷನ್ ಗೆ ಬೇಕಿದೆ ಸಹಾಯ
ಮಂಡ್ಯ: ನಗರದ ಕಾಳಿಕಾಂಭ ದೇವಾಲಯದ ಬಳಿಯಿರುವ ಡವರಿ ಕಾಲೋನಿಯ ನಿವಾಸಿ ತುಳಸಿ ಅವರ 5 ವರ್ಷದ…
ಎಂಜಿನಿಯರಿಂಗ್ ಗೆ ಪ್ರವೇಶ ಪಡೆದ ಬಡ ವಿದ್ಯಾರ್ಥಿನಿಗೆ ಬೇಕಿದೆ ಹಾಸ್ಟೆಲ್ ಫೀಸ್
ಕಾರವಾರ: ಹೆತ್ತವರು ಓದದೇ ಇದ್ರೂ ಮಕ್ಕಳನ್ನು ಓದಿಸುವ ಆಸೆ. ಎಷ್ಟೇ ಕಷ್ಟ ಬಂದ್ರೂ ಓದಿ ಸಾಧಿಸಿದ…