ಎರಡು ಕ್ಷೇತ್ರಗಳಲ್ಲಿ ಹೆಚ್ಚಿನ ಬಹುಮತದಿಂದ ಗೆಲ್ಲುವ ವಿಶ್ವಾಸವಿದೆ: ಸಿಎಂ
ಬೆಳಗಾವಿ: ಸಿಂದಗಿ ಹಾಗೂ ಹಾನಗಲ್ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಬಹುಮತದಿಂದ ಗೆಲ್ಲುವ ವಿಶ್ವಾಸವಿದೆ…
ಅನ್ಯಧರ್ಮದ ಯುವಕನ ಜೊತೆ ಕಾಣಿಸಿಕೊಂಡಿದ್ದಕ್ಕೆ ಯುವತಿಗೆ ಥಳಿತ
ಬೆಳಗಾವಿ: ಮಂಗಳೂರು ಆಯ್ತು ಈಗ ಬೆಳಗಾವಿಯಲ್ಲಿ ನೈತಿಕ ಪೊಲೀಸ್‌ಗಿರಿ ವರದಿಯಾಗಿದೆ. ಅನ್ಯಧರ್ಮದ ಯುವಕನ ಜೊತೆ ಯುವತಿ…
ಕೆಲಸ ಮಾಡಿ ಇಲ್ಲವಾದಲ್ಲಿ ಅಮಾನತು ಮಾಡಿ ಮನೆಗೆ ಕಳಿಸ್ತೀನಿ- ಅಧಿಕಾರಿಗಳಿಗೆ ಕತ್ತಿ ತರಾಟೆ
ಚಿಕ್ಕೋಡಿ(ಬೆಳಗಾವಿ): ಅರಣ್ಯ ಹಾಗೂ ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಗ್ರಾಮೀಣ ಕುಡಿಯುವ ನೀರು ಸರಬರಾಜು…
ದಾಂಡಿಯಾ ನೃತ್ಯ ಮಾಡಿ ಸಂಭ್ರಮಿಸಿದ ಅಂಜಲಿ ನಿಂಬಾಳ್ಕರ್
ಬೆಳಗಾವಿ: ದಸರಾ ಹಿನ್ನೆಲೆ ಜಿಲ್ಲೆಯ ಜಳಗಾ ಗ್ರಾಮದಲ್ಲಿ ಪ್ರತಿಷ್ಠಾಪಿಸಿದ್ದ ದುರ್ಗಾದೇವಿ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ…
ದೇವಾಲಯಗಳ ಆಧ್ಯಾತ್ಮಿಕ ವಾತಾವರಣ ಇನ್ನಷ್ಟು ಸುಧಾರಣೆಗೆ ಕ್ರಮ: ಶಶಿಕಲಾ ಜೊಲ್ಲೆ
ಬೆಳಗಾವಿ: ದುಷ್ಟ ಶಕ್ತಿಗಳ ಸಂಹಾರದ ಪ್ರತೀಕವಾಗಿ ಆಚರಿಸುವ ವಿಜಯದಶಮಿಯ ಸುಸಂದರ್ಭದಲ್ಲಿ ಕೋವಿಡ್ ಸೋಂಕಿನಿಂದ ನಮ್ಮ ನಾಡಿನ…
ಬೆಳಗಾವಿಯಲ್ಲಿ ಬೈಕ್ ಕಳ್ಳನ ಹೆಡೆಮುರಿ ಕಟ್ಟಿದ ಪೊಲೀಸರು – 11 ಬೈಕ್ ಜಪ್ತಿ
ಬೆಳಗಾವಿ: ಬೆಳಗಾವಿಯ ಟಿಳಕವಾಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಓರ್ವ ಬೈಕ್ ಕಳ್ಳನಿಗೆ ಹೆಡೆಮುರಿ ಕಟ್ಟಿ…
ಇಬ್ಬರು ಬಿಜೆಪಿ ಶಾಸಕರು ಬುಡಾ ಅಧ್ಯಕ್ಷರಿಗೆ ಸಹಕಾರ ಕೊಡುತ್ತಿಲ್ಲ: ಸತೀಶ್ ಜಾರಕಿಹೊಳಿ
ಬೆಳಗಾವಿ: ಬಿಜೆಪಿ ಇಬ್ಬರು ಶಾಸಕರು ಬುಡಾ ಅಧ್ಯಕ್ಷರಿಗೆ ಸಹಕಾರ ಕೊಡುತ್ತಿಲ್ಲ. ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ (ಬುಡಾ)…
ಮಾಳಮಾರುತಿ ಪೊಲೀಸರ ಭರ್ಜರಿ ದಾಳಿ- ಖತರ್ನಾಕ್ ಕಳ್ಳ ಅಂದರ್
- ಕಳ್ಳನಿಂದ 10 ಬೈಕ್ ಜಪ್ತಿ ಬೆಳಗಾವಿ: ಖತರ್ನಾಕ್ ಬೈಕ್ ಕಳ್ಳನಿಗೆ ಹೆಡೆಮುರಿ ಕಟ್ಟುವಲ್ಲಿ ಬೆಳಗಾವಿಯ…
ಮದ್ವೆಯಾದ ಬಳಿಕ ಒಂಟಿಯಾಗಿ ಜೀವಿಸ್ತಿರೋದು ಅವರ ನಾಯಕ- ಸುಧಾಕರ್‌ಗೆ ನಿಂಬಾಳ್ಕರ್ ಟಾಂಗ್
ಬೆಳಗಾವಿ: ಮದುವೆಯಾದ ಬಳಿಕ ಒಂಟಿಯಾಗಿ ಜೀವಿಸುತ್ತಿರುವುದು ಅವರ ನಾಯಕ. ಒಂಟಿಯಾಗಿ ಜೀವಿಸುವ ಅವರ ನಾಯಕ ಪ್ರಧಾನಿ…
ವಿಜಯನಗರ ಆಯ್ತು, ಇದೀಗ ಚಿಕ್ಕೋಡಿ ಜಿಲ್ಲೆಗಾಗಿ ಹೋರಾಟಗಾರರಿಂದ ಒತ್ತಾಯ!
ಚಿಕ್ಕೋಡಿ: ಬೆಳಗಾವಿ ನಾಯಕರು ಮನಸ್ಸು ಮಾಡಿದರೆ ರಾಜ್ಯದ ಸರ್ಕಾರವನ್ನು ಬದಲಿಸುವ ಶಕ್ತಿಯನ್ನು ಹೊಂದಿದ್ದಾರೆ. ಹಲವಾರು ದಶಕಗಳಿಂದ…
