ಸಚಿವ ಸ್ಥಾನದಿಂದ ಕೈ ಬಿಟ್ರೂ ಸಹೋದರ ಪಕ್ಷದಲ್ಲೇ ಇರ್ತಾರೆ: ಸತೀಶ್ ಜಾರಕಿಹೊಳಿ
ಬೆಳಗಾವಿ: ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಅವರನ್ನು ಸಚಿವ ಸ್ಥಾನದಿಂದ ಕೈ ಬಿಟ್ಟರೂ ಅವರು…
ಸರ್ಕಾರಿ ಶಾಲೆಗಳಲ್ಲಿ ಸಿಹಿ ಭೋಜನ ನೀಡ್ತಿದ್ದಾರೆ ಹುಕ್ಕೇರಿಯ ಅರಿಹಂತ
ಚಿಕ್ಕೋಡಿ: ರಾಜ್ಯಾದ್ಯಂತ ಬಿಸಿಯೂಟ ಯೋಜನೆಯಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಅನ್ನಸಾಂಬರ್ ಕೊಡಲಾಗ್ತಿದೆ. ಆದ್ರೆ, ಪಬ್ಲಿಕ್ ಹೀರೋ…
ಉತ್ತರ ಕರ್ನಾಟಕ ಪ್ರತ್ಯೇಕ ಹೋರಾಟ ಅಚಲ ನಿರ್ಧಾರ : ಉಮೇಶ್ ಕತ್ತಿ
ಬೆಳಗಾವಿ: ರಾಜ್ಯ ಸರ್ಕಾರ ಬೆಳಗಾವಿಯ ಸುವರ್ಣ ಸೌಧದಲ್ಲಿ ನೆಪ ಮಾತ್ರಕ್ಕೆ ಅಧಿವೇಶನ ನಡೆಸಿದ್ದು, ಉತ್ತರ ಕರ್ನಾಟಕ…
ಕೇವಲ 25 ನಿಮಿಷಗಳಲ್ಲಿ ಕಲಾಪ ಮುಕ್ತಾಯ
- ಎರಡು ದಿನಗಳ ಕಾಲ ಪ್ರತಿಭಟನೆ ಮೊಳಗಿಸಿದ ವಿಪಕ್ಷ - ಗದ್ದಲದಲ್ಲಿಯೇ ಎರಡು ವಿಧೇಯಕಗಳಿಗೆ ಅಂಗೀಕಾರ…
ಸಚಿವ ಸ್ಥಾನ ಕೊಟ್ರೆ ಪ್ರಮಾಣವಚನ, ಇಲ್ಲಂದ್ರೆ ಹುಬ್ಳಿ ದಾರಿ : ಬಸವರಾಜ್ ಹೊರಟ್ಟಿ
ಬೆಂಗಳೂರು: ನನಗೆ ಸಚಿವ ಸ್ಥಾನ ಕೊಟ್ಟರೆ ಪ್ರಮಾಣವಚನ ಸ್ವೀಕರಿಸುತ್ತೇನೆ. ಇಲ್ಲವಾದರೆ ಹುಬ್ಬಳ್ಳಿ ದಾರಿ ಹಿಡಿಯುತ್ತೇನೆ ಎಂದು…
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾರು ಅಪಘಾತ
ಬೆಳಗಾವಿ: ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರ ಕಾರು ಇಂದು ಜಿಲ್ಲೆಯ ಧರ್ಮನಾಥ ಸರ್ಕಲ್ ಬಳಿ…
ರಾಷ್ಟ್ರೀಕೃತ ಬ್ಯಾಂಕ್ ಸಾಲ ಮನ್ನಾ – ಯೂಟರ್ನ್ ಹೊಡೆದ ಸಿಎಂ ಕುಮಾರಸ್ವಾಮಿ
ಬೆಳಗಾವಿ: ಮುಂದಿನ ವರ್ಷ ರಾಷ್ಟ್ರೀಕೃತ ಬ್ಯಾಂಕ್ಗಳ ಸಾಲವನ್ನು ಮನ್ನಾ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.…
ಬಿಜೆಪಿ ಔತಣಕೂಟದಲ್ಲಿ ರಮೇಶ್ ಜಾರಕಿಹೊಳಿ ಭಾಗವಹಿಸಿದ್ದು ಯಾಕೆ: ಉತ್ತರ ಕೊಟ್ಟ ಅಶೋಕ್
ಬೆಳಗಾವಿ: ಬೆಳಗಾವಿಯನ್ನು ಎರಡು ಭಾಗ ಮಾಡಿದ ಡಿ.ಕೆ.ಶಿವಕುಮಾರ್ ಔತಣಕೂಟಕ್ಕೆ ಹೋಗಲು ರಮೇಶ್ ಜಾರಕಿಹೊಳಿ ಇಷ್ಟವಿರಲಿಲ್ಲ. ಹೀಗಾಗಿ…
ಉತ್ತರ ಕರ್ನಾಟಕದ ಅಭಿವೃದ್ಧಿ ಯೋಜನೆಗಳಿಗೆ ಕುಮಾರಸ್ವಾಮಿ ಸರ್ಕಾರದಿಂದ ಕತ್ತರಿ!
ಬೆಂಗಳೂರು: ಉತ್ತರ ಕರ್ನಾಟಕದ ಅಭಿವೃದ್ಧಿ ಯೋಜನೆಗಳಿಗೆ ಕುಮಾರಸ್ವಾಮಿ ಸರ್ಕಾರ ಕತ್ತರಿ ಹಾಕಿದೆ. ಸಿದ್ದರಾಮಯ್ಯ ಅವಧಿಯಲ್ಲಿ ಘೋಷಣೆಯಾಗಿದ್ದ…
ಕೈ ಶಾಸಕಾಂಗ ಸಭೆಗೆ ಚಕ್ಕರ್ ಹಾಕಿದ್ದ ಜಾರಕಿಹೊಳಿ ಬಿಜೆಪಿ ನಾಯಕರ ಔತಣಕೂಟದಲ್ಲಿ ಹಾಜರ್!
ಬೆಳಗಾವಿ: ಕಾಂಗ್ರೆಸ್ನಲ್ಲಿ ಕ್ಷಣಕ್ಷಣಕ್ಕೂ ಬಂಡಾಯ ಬಾವುಟ ಹಾರಿಸುತ್ತಲೇ ಇರುವ ಪೌರಾಡಳಿತ, ಬಂದರು ಮತ್ತು ಒಳನಾಡು ಸಾರಿಗೆ…
