ಮೋದಿಯವರೇ ಗಂಡಸ್ತನ ಇದ್ದರೆ ಸಿದ್ದರಾಮಯ್ಯರ ಭ್ರಷ್ಟಾಚಾರ ಆರೋಪ ಸಾಬೀತುಪಡಿಸಿ: ಸಿ.ಎಂ.ಇಬ್ರಾಹಿಂ
ಬೆಳಗಾವಿ: ಕರ್ನಾಟಕದಲ್ಲಿ ಬಿಜೆಪಿ ನಾಯಕರು ಭ್ರಷ್ಟ ಸರ್ಕಾರ, ಭ್ರಷ್ಟ ಸರ್ಕಾರ ಅಂತ ಬರೀ ಭಾಷಣ ಮಾಡ್ತಾರೆ.…
ಖಾನಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ಐಟಿ ಶಾಕ್
ಬೆಳಗಾವಿ: ಖಾನಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ಮಾಡುವ…
ಕಾರಿಗೆ ಡಿಕ್ಕಿಗೆ ಹೊಡೆದ ಟಿಪ್ಪರ್-ನಜ್ಜುಗುಜ್ಜಾದ ಕಾರಿನಲ್ಲಿ ಸಿಲುಕಿದ್ದ ಇಬ್ಬರನ್ನು ರಕ್ಷಿಸಿ ಮಾನವೀಯತೆ ಮೆರೆದ ಸ್ಥಳೀಯರು
ಬೆಳಗಾವಿ: ಭೀಕರ ರಸ್ತೆ ಅಪಘಾತದಲ್ಲಿ ಸಿಲುಕಿಕೊಂಡಿದ್ದ ಇಬ್ಬರನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ…
ರಾಜ್ಯದ ವಿವಿಧೆಡೆ ಮುಂದುವರಿದ ಬೇಸಿಗೆ ಮಳೆ – ಕಾರಿನ ಮೇಲೆ ಮರ ಬಿದ್ದು ತಾಯಿ, ಮಗಳ ಸಾವು
ಬೆಂಗಳೂರು: ಬಿಸಿಲ ಬೇಗೆಯಿಂದ ತತ್ತರಿಸಿದ ರಾಜ್ಯದ ಜನರಿಗೆ ಮಳೆ ತಂಪೆರೆದಿದ್ದರೆ, ಹಲವು ಕಡೆ ಅಪಾರ ನಷ್ಟವನ್ನು…
ಲಕ್ಷ್ಮೀ ಹೆಬ್ಬಾಳ್ಕರ್ ಒಂದು ಮಾತನ್ನು ಹೇಳಿದ್ರೆ, ಕಾಂಗ್ರೆಸ್‍ಗೆ ನಮ್ಮೆಲ್ಲರ ಮತ: ಬಿಜೆಪಿ ಶಾಸಕ ಸಂಜಯ್ ಪಾಟೀಲ್
ಬೆಳಗಾವಿ: ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ರಾಮ ಮಂದಿರ ಕಟ್ಟಲು ನಾವು ಬದ್ಧರಿದ್ದೇವೆ…
ಸುಳ್ಳು ಅಫಿಡವಿಟ್ ಸಲ್ಲಿಸಿ ಸಿಕ್ಕಿ ಹಾಕಿಕೊಂಡ ಶಾಸಕ ಅರವಿಂದ್ ಪಾಟೀಲ್
ಬೆಳಗಾವಿ: ನಗರದಲ್ಲಿ ಮರಾಠಿಗರ ಪರ ಹೋರಾಟ ಮಾಡಿ ಪಕ್ಷೇತರರ ಅಭ್ಯರ್ಥಿಯಾಗಿ ಖಾನಾಪುರ ಕ್ಷೇತ್ರದಿಂದ ನಿಂತು ಗೆದ್ದಿದ್ದ ಶಾಸಕ…
ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 7ಕೋಟಿ ರೂ. ಮೌಲ್ಯದ ನಕಲಿ ನೋಟು ಪತ್ತೆ- ಓರ್ವನ ಬಂಧನ
ಬೆಳಗಾವಿ: ಚುನಾವಣೆ ಮೇಳೆ ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 7 ಕೋಟಿ ರೂ.ಮೌಲ್ಯದ ನಕಲಿ ನೋಟುಗಳನ್ನು ಜಿಲ್ಲೆಯಲ್ಲಿ…
ಗೌರಿ ಲಂಕೇಶ್ ಹತ್ಯೆ ನಂತ್ರ ರೈ ಗೋರಿಯಿಂದ ಹೊರ ಬಂದಿದ್ದಾರೆ- ಪ್ರಮೋದ್ ಮುತಾಲಿಕ್ ಕಿಡಿ
ಬೆಳಗಾವಿ: ಇತ್ತೀಚಿಗೆ ಪ್ರಧಾನಿ ನರೇಂದ್ರ ಮೇಲೆ ಪ್ರಹಾರ ನಡೆಸುತ್ತಿರುವ ನಟ ಪ್ರಕಾಶ್ ರೈ ಗೌರಿ ಲಂಕೇಶ್…
ತಡರಾತ್ರಿ ಭೈರಾಪೂರ ಚೆಕ್‍ಪೋಸ್ಟ್ ನಲ್ಲಿ 4 ಕೋಟಿ ರೂ. ಹಣ ಜಪ್ತಿ
ಬೆಳಗಾವಿ: ವಿಧಾನಸಭೆ ಚುನಾವಣೆ ಘೋಷಣೆಯಾಗ್ತಿದ್ದಂತೆಯೇ ಹಣದ ಹೊಳೆಯೇ ಹರಿಯುತ್ತಿದೆ. ಈಗಾಗಲೇ ಚುನಾವಣಾಧಿಕಾರಿಗಳು ಅಪಾರ ಪ್ರಮಾಣದ ನಗದನ್ನು…
ಬೆಳಗಾವಿ, ಬಾಗಲಕೋಟೆಯಲ್ಲಿ ಅಮಿತ್ ಶಾ ಪ್ರಚಾರ – ಮೊಳಕಾಲ್ಮೂರಲ್ಲಿ ರಾಮುಲು ಮೊದಲ ಸಂಚಾರ
ಬೆಳಗಾವಿ, ಬಳ್ಳಾರಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಇಂದು ಬೆಳಗಾವಿ, ಬಾಗಲಕೋಟೆಯಲ್ಲಿ ಪ್ರಚಾರ ಮಾಡಲಿದ್ದಾರೆ.…
