ಕುತ್ತಿಗೆ ಸೀಳಿ, ಕೈ ಬೆರಳು ಕತ್ತರಿಸಿ ಹುಡುಗನ ಬರ್ಬರ ಹತ್ಯೆ
ಲಕ್ನೋ: ಕುತ್ತಿಗೆ ಸೀಳಿ, ಕೈಬೆರಳುಗಳನ್ನು ಕತ್ತರಿಸಿದ ಸ್ಥಿತಿಯಲ್ಲಿ 17 ವರ್ಷದ ಬಾಲಕನ ಶವ ರಸ್ತೆ ಬದಿಯಲ್ಲಿ…
40 ವರ್ಷದ ಹಳೆಯ ಥಿಯೇಟರ್ ಗೋಡೆ ಕುಸಿತ – 24 ಬೈಕ್‍ಗಳು ಜಖಂ
ಬೆಂಗಳೂರು: ತಡರಾತ್ರಿ ನಗರದಲ್ಲಿ ಸುರಿದ ಭಾರೀ ಮಳೆಗೆ ಕೆ.ಆರ್ ಪುರಂನ ಕೃಷ್ಣ ಥಿಯೇಟರ್ ಗೋಡೆ ಕುಸಿದು…
ಬೈಕರ್ ಗುಂಪಿನೊಂದಿಗೆ ಮಾತಿನ ಚಕಮಕಿ – ಸವಾರನಿಗೆ ಬೇಕೆಂದು ಸ್ಕಾರ್ಪಿಯೋ ಡಿಕ್ಕಿ
ನವದೆಹಲಿ: ಬೈಕರ್ ಗುಂಪಿನೊಂದಿಗೆ ತೀವ್ರ ಮಾತಿನ ಚಕಮಕಿ ನಡೆದ ಹಿನ್ನೆಲೆ ಉದ್ದೇಶಪೂರ್ವಕವಾಗಿಯೇ ಸ್ಕಾರ್ಪಿಯೋ ಡ್ರೈವರ್, ಬೈಕ್…
ಬೈಕ್‌ಗೆ ಡಿಕ್ಕಿ- ಸವಾರ ಸ್ಥಳದಲ್ಲಿಯೇ ಸಾವು, ಕ್ಯಾಂಟರ್ ಚಾಲಕ ಪರಾರಿ
ಚಿಕ್ಕಬಳ್ಳಾಪುರ: ದ್ವಿಚಕ್ರ ವಾಹನ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿ ಸಂಭವಿಸಿ, ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ…
ಮರಕ್ಕೆ ಬೈಕ್ ಡಿಕ್ಕಿಯಾಗಿ ಯುವಕ-ಯುವತಿ ದಾರುಣ ಸಾವು
ಆನೇಕಲ್: ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಅತಿವೇಗವಾಗಿ ಬೈಕ್ ಚಲಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಮರಕ್ಕೆ…
ವಾರದ ಹಿಂದೆ ಮದುವೆಯಾಗಿದ್ದ ಯುವಕ ರಸ್ತೆ ಅಪಘಾತಕ್ಕೆ ಬಲಿ – ಒಂದೇ ವಾರದಲ್ಲಿ 12 ಸಾವು
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ಮುಂದುವರಿಯುತ್ತಿದೆ. ಕಳೆದ 1 ವಾರದಲ್ಲಿ ನಡೆದ ಪ್ರತ್ಯೇಕ ರಸ್ತೆ…
ಬೊಲೆರೋ ಗೂಡ್ಸ್ ವಾಹನ, ಬೈಕ್ ನಡುವೆ ಡಿಕ್ಕಿ – ಇಬ್ಬರ ಸಾವು
ಶಿವಮೊಗ್ಗ: ಬೊಲೆರೋ ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು…
ಬೈಕ್ ಚಕ್ರಕ್ಕೆ ಬುರ್ಖಾ ಸಿಲುಕಿ ಯುವತಿ ಸಾವು
ಹೈದರಾಬಾದ್: ಬೈಕ್ ಚಕ್ರಕ್ಕೆ ಬುರ್ಖಾ ಸಿಲುಕಿ, ಬಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ದ್ವಿಚಕ್ರ…
ಮದ್ವೆಯಾಗಲೆಂದು ಹುಡುಗಿ ನೋಡ್ಕೊಂಡು ಬರಲು ಹೋದ ಯುವಕ ನೀರುಪಾಲು
ಗದಗ: ಬೈಕ್ ಸಮೇತ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಮುಂಡರಗಿ…
ಬೆಲ್ಟ್ ಹಾಕದೇ ISI ಮಾರ್ಕ್ ಇಲ್ಲದ ಹೆಲ್ಮೆಟ್ ಧರಿಸಿದರೆ 2 ಸಾವಿರ ದಂಡ – ಚೆಕ್ ಮಾಡೋದು ಹೇಗೆ?
ನವದೆಹಲಿ: ಬೆಲ್ಟ್ ಹಾಕದೇ ಇಂಡಿಯನ್ ಸ್ಟ್ಯಾಂಡರ್ಡ್ ಇನ್‌ಸ್ಟಿಟ್ಯೂಟ್(ಐಎಸ್‌ಐ) ಮಾರ್ಕ್ ಇಲ್ಲದ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನದಲ್ಲಿ…