Tag: ಬೈಕ್

ಸಬ್‍ಇನ್ಸ್‌ಪೆಕ್ಟರ್ ಮೇಲೆ ಗುಂಡು ಹಾರಿಸಿ ದುಷ್ಕರ್ಮಿಗಳು ಪರಾರಿ

ಚಂಡೀಗಢ: ಸಬ್‍ಇನ್ಸ್‌ಪೆಕ್ಟರ್ ಗಸ್ತು ತಿರುಗುತ್ತಿದ್ದ ವೇಳೆ ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿರುವ…

Public TV

ನಿಶ್ಚಿತಾರ್ಥಕ್ಕೆ ಬಟ್ಟೆ ತರಲು ತೆರಳ್ತಿದ್ದ ಯುವಕ ಅಪಘಾತದಲ್ಲಿ ಸಾವು

ಹಾಸನ: ನಗರದ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ ನಡೆದು ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ರೆ, ಮತ್ತೋರ್ವನಿಗೆ ಗಂಭೀರ…

Public TV

ಬೈಕ್ ಟ್ಯಾಂಕ್ ಮೇಲೆ ಕುಳಿತು ಪ್ರೇಮಿಗಳ ಲಿಪ್‍ಲಾಕ್ – ಲವರ್ಸ್ ಜಾಲಿ ರೈಡ್ ವೀಡಿಯೋ ವೈರಲ್

ಚಾಮರಾಜನಗರ: ಕೆಲವು ಪ್ರೇಮಿಗಳು ಅಕ್ಕಪಕ್ಕ ಯಾರಿರುತ್ತಾರೆ ಎಂಬುವುದನ್ನು ಗಮನಿಸದೇ ಸಾರ್ವಜನಿಕ ಪ್ರದೇಶಗಳಲ್ಲಿ ಆಗಾಗ ಹುಚ್ಚಾಟ ಮರೆಯುವುದನ್ನು…

Public TV

ರಸ್ತೆಯಲ್ಲೇ ರುಂಡ ಮುಂಡ ಬೇರೆ ಆಯ್ತು – ಕೆಎಸ್‍ಆರ್‌ಟಿಸಿ ಬಸ್‍ಗೆ ಮಹಿಳೆ ಬಲಿ

ಬೆಂಗಳೂರು: ಕೆಎಸ್‍ಆರ್‌ಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಗರದ…

Public TV

ಬೈಕ್‍ಗೆ ಲಾರಿ ಡಿಕ್ಕಿ – ಫಾರ್ಮಾ ಕಂಪನಿ ನೌಕರ ಸಾವು

ರಾಯಚೂರು: ಲಾರಿ ಬೈಕ್‍ಗೆ ಡಿಕ್ಕಿ ಹೊಡೆದಿದ್ದು, ಫಾರ್ಮಾ ಕಂಪನಿ ನೌಕರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರಿನಲ್ಲಿ…

Public TV

ಝೊಮ್ಯಾಟೊ ಡೆಲಿವರಿ ಬಾಯ್ ಆದ ಶಿಕ್ಷಕ- ಕಥೆಯೇ ರೋಚಕ!

ಜೈಪುರ: ಶಿಕ್ಷಕ ವೃತ್ತಿಯನ್ನು ಬಿಟ್ಟು ಝೊಮ್ಯಾಟೊ ಬಾಯ್ ಆದ ವ್ಯಕ್ತಿಯೊಬ್ಬರ ಜೀವನ ಕಥೆಯನ್ನು ವೀಡಿಯೋ ಮಾಡಿ…

Public TV

ಪುಂಡರ ಬೈಕ್ ವೀಲ್ಹಿಂಗ್ ಕ್ರೇಜ್‍ಗೆ ಆಸ್ಪತ್ರೆ ಸೇರಿದ ಪಾದಚಾರಿ

ಬೆಂಗಳೂರು: ಪುಂಡರ ವೀಲ್ಹಿಂಗ್ ಕ್ರೇಜ್‍ಗೆ ರಸ್ತೆಯಲ್ಲಿ ತಮ್ಮ ಪಾಡಿಗೆ ನಡದುಕೊಂಡು ಹೋಗುತ್ತಿದ್ದ ಮಹಿಳೆ ಆಸ್ಪತ್ರೆಗೆ ಸೇರಿರುವ…

Public TV

ಸಿಲಿಕಾನ್ ಸಿಟಿಯಲ್ಲಿ ಕಸದ ಲಾರಿಗೆ ಮತ್ತೊಂದು ಬಲಿ – 10 ದಿನದ ಅಂತರದಲ್ಲಿ ಎರಡನೇ ದುರ್ಮರಣ

- ಮಾರ್ಚ್ 31ಕ್ಕೆ ಬಾಗಲೂರಿನಲ್ಲಿ ವೃದ್ಧ ರಾಮಯ್ಯ ಬಲಿ ಬೆಂಗಳೂರು: ಹತ್ತು ದಿನಗಳ ಹಿಂದೆ ಹೆಬ್ಬಾಳದಲ್ಲಿ…

Public TV

ಸಾರಿಗೆ ಬಸ್ ಗಾಲಿಗೆ ಸಿಲುಕಿ ಬೈಕ್ ಸವಾರ ಸಾವು

ರಾಯಚೂರು: ಜಿಲ್ಲೆಯ ಸಿಂಧನೂರಿನ ಗಂಗಾವತಿ ರಸ್ತೆಯಲ್ಲಿ ಬೈಕ್ ಸವಾರ ಬಸ್ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ…

Public TV

3 ವರ್ಷಗಳಿಂದ 1 ರೂ. ನಾಣ್ಯ ಸಂಗ್ರಹಿಸಿ ಕನಸಿನ ಬೈಕ್ ಖರೀದಿಸಿದ ಯುವಕ!

ಚೆನ್ನೈ: ಇಲ್ಲೊಬ್ಬ ಯುವಕ 1 ರೂ. ನಾಣ್ಯಗಳನ್ನು ಕಳೆದ 3 ವರ್ಷಗಳಿಂದ ಸಂಗ್ರಹಿಸಿ ಇದೀಗ 2.6…

Public TV