ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು
ವಿಜಯಪುರ: ಕಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ವಿಜಯಪುರ ತಾಲ್ಲೂಕಿನ ಹೊನಗನಹಳ್ಳಿ…
ಮಂಗಳೂರಿನ ಸುರತ್ಕಲ್‍ನಲ್ಲಿ ನೈತಿಕ ಪೊಲೀಸ್‍ಗಿರಿ- 6 ಮಂದಿಯನ್ನು ಬಂಧಿಸಿದ ಖಾಕಿ
ಮಂಗಳೂರು: ಕರಾವಳಿಯಲ್ಲಿ ನೈತಿಕ ಪೊಲೀಸ್ ಗಿರಿ ಮಾಡಿದ 6 ಮಂದಿಯನ್ನು ಬಂಧಿಸಲಾಗಿದೆ. ಪ್ರಹ್ಲಾದ್, ಪ್ರಶಾಂತ್, ಗುರು…
ಹಾಡಹಗಲೇ ಕೇರಳದಲ್ಲಿ RSS ಕಾರ್ಯಕರ್ತನ ಬರ್ಬರ ಹತ್ಯೆ
ತಿರುವನಂತಪುರಂ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತನನ್ನು ಹಾಡಹಗಲೇ ಹತ್ಯೆ ಮಾಡಿದ ಘಟನೆ ಕೇರಳದ ಮಂಬರಂ…
ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಡಿಕ್ಕಿ – ಸವಾರನನ್ನು ಒದ್ದು ಕೊಂದ ಕಿರಾತಕ
ಬೆಳಗಾವಿ: ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಡಿಕ್ಕಿಗೊಂಡ ಬಳಿಕ ಬೈಕ್ ಸವಾರನನ್ನು ಕಾಲಿನಿಂದ ಒದ್ದು ಹಲ್ಲೆ…
ಟಿಪ್ಪರ್ ಡಿಕ್ಕಿ – ಬೈಕಲ್ಲಿ ಹೋಗ್ತಿದ್ದ ತಾಯಿ, ಮಗು ಸಾವು
ಬೆಂಗಳೂರು: ನಗರದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದುಹೋಗಿದೆ. ಮಾರತ್ ಹಳ್ಳಿಯ ರಿಂಗ್‍ರೋಡ್‍ನಲ್ಲಿ ಟಿಪ್ಪರ್ ಡಿಕ್ಕಿ ಹೊಡೆದು ಬೈಕಲ್ಲಿ…
ಬಡ್ಡಿ ಹಣ ವಸೂಲಿಗೆ ಬಂದು ತೆಗೆದುಕೊಂಡು ಹೋದ ಬೈಕ್ ತರಲು ಹೋಗಿ ಕೊಲೆಯಾದ್ರು!
ಆನೇಕಲ್: ಅವರಿಬ್ಬರು ಸ್ನೇಹಿತರು, ಫೈನಾನ್ಸ್ ವ್ಯವಹಾರ ಮಾಡಿಕೊಂಡಿದ್ದ ಒಬ್ಬಾತ, ಇನ್ನೊಬ್ಬ ಸ್ನೇಹಿತ ತರಕಾರಿ ವ್ಯಾಪಾರ ಮಾಡುತ್ತಿದ್ದ.…
ಅಮಿತ್ ಶಾ ಕಾಶ್ಮೀರ ಭೇಟಿ – ಕೆಲ ಪ್ರದೇಶಗಳಲ್ಲಿ ಇಂಟರ್‌ನೆಟ್ ಸ್ಥಗಿತ, ದ್ವಿಚಕ್ರ ವಾಹನ ವಶ
ಶ್ರೀನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಕಣಿವೆ ರಾಜ್ಯಕ್ಕೆ ಭೇಟಿ ನೀಡಲಿರುವ ಬೆನ್ನಲ್ಲೇ…
ಬೆಳಗಾವಿಯಲ್ಲಿ ಬೈಕ್ ಕಳ್ಳನ ಹೆಡೆಮುರಿ ಕಟ್ಟಿದ ಪೊಲೀಸರು – 11 ಬೈಕ್ ಜಪ್ತಿ
ಬೆಳಗಾವಿ: ಬೆಳಗಾವಿಯ ಟಿಳಕವಾಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಓರ್ವ ಬೈಕ್ ಕಳ್ಳನಿಗೆ ಹೆಡೆಮುರಿ ಕಟ್ಟಿ…
ಅಗ್ನಿಅವಘಡಕ್ಕೆ ಸುಟ್ಟು ಭಸ್ಮವಾಯ್ತು 20 ಬೈಕ್
ಮುಂಬೈ: ಸೊಸೈಟಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಲ್ಲಿ ನಿಲ್ಲಿಸಿದ್ದ ಸುಮಾರು 20 ಮೋಟಾರ್ ಬೈಕ್ ಸುಟ್ಟು…
ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ- ಯುವಕ ಸಾವು
ಕಲಬುರಗಿ: ಎರಡು ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸಂಚಾರಿ ಠಾಣೆಯ ಎಎಸ್‍ಐ ಅವರ…
