Bihar | ಗಂಗಾ ನದಿಯಲ್ಲಿ ದೋಣಿ ಮಗುಚಿ ಮೂವರು ಸಾವು – ನಾಲ್ವರು ನಾಪತ್ತೆ
ಪಾಟ್ನಾ: ಗಂಗಾ ನದಿಯಲ್ಲಿ (Ganga River) ದೋಣಿ ಮಗುಚಿದ (Boat Capsizes) ಪರಿಣಾಮ ಮೂವರು ಸಾವನ್ನಪ್ಪಿದ್ದು,…
ತರಬೇತಿ ವೇಳೆ ಬೋಟ್ ಮುಳುಗಿ ಇಬ್ಬರು ಕಮಾಂಡೋಗಳ ದುರ್ಮರಣ
ಬೆಳಗಾವಿ: ನೆರೆಯ ಮಹಾರಾಷ್ಟ್ರದ (Maharashtra) ತಿಲಾರಿ ಡ್ಯಾಂನಲ್ಲಿ ರಿವರ್ ಕ್ರಾಸಿಂಗ್ (River Crossing) ತರಬೇತಿಗೆ ಹೋಗಿದ್ದ…
ಬೋಟ್‌ಗೆ ಬೆಂಕಿ ಹೊತ್ತಿಕೊಂಡು 40 ಹೈಟಿಯನ್ ವಲಸಿಗರು ಸಾವು
ಪೋರ್ಟ್-ಔ-ಪ್ರಿನ್ಸ್: ಹೈಟಿಯ (Haitian migrants) ಉತ್ತರ ಕರಾವಳಿಯಲ್ಲಿ ಬೋಟ್‌ಗೆ ಬೆಂಕಿ ಹೊತ್ತಿಕೊಂಡು 40 ವಲಸಿಗರು ಸಾವನ್ನಪ್ಪಿದ್ದಾರೆ…
ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ – 40 ಜನರ ರಕ್ಷಣೆ
ಕಾರವಾರ: ಪ್ರವಾಸಿಗರನ್ನು (Tourists) ಕರೆದೊಯ್ಯುತ್ತಿದ್ದ ಬೋಟ್ (Boat) ಪಲ್ಟಿಯಾಗಿ ನೀರುಪಾಲಾಗುತಿದ್ದ ನಲವತ್ತು ಜನ ಪ್ರವಾಸಿಗರನ್ನು ಕರಾವಳಿ…
ಅಬ್ಬರದ ಮಳೆಗೆ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ – 4 ಮಂದಿ ಮೀನುಗಾರರ ರಕ್ಷಣೆ
ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಕರಾವಳಿ ಭಾಗದಲ್ಲಿ ಅಬ್ಬರದ ಗಾಳಿ ಜೊತೆ ಗುಡುಗು…
ಅರಬ್ಬಿ ಸಮುದ್ರದಲ್ಲಿ 26 ಜನ ಮೀನುಗಾರರ ರಕ್ಷಣೆ
ಕಾರವಾರ: ಎಂಜಿನ್ ಸಮಸ್ಯೆಯಿಂದ ಅರಬ್ಬಿ ಸಮುದ್ರದಲ್ಲಿ (Arabian Sea) ದಾರಿ ತಪ್ಪಿದ್ದ ಬೋಟನ್ನು (Boat) ಸುರಕ್ಷಿತವಾಗಿ…
ಗಂಗೊಳ್ಳಿಯಲ್ಲಿ ಅಗ್ನಿ ಅವಘಡ – ಹೊತ್ತಿ ಉರಿದ 7 ಬೋಟ್‍ಗಳು
ಉಡುಪಿ: ಅಗ್ನಿ ಅವಘಡದಿಂದಾಗಿ (Fire Accident) 7 ಮೀನುಗಾರಿಕಾ ಬೋಟ್‍ಗಳು (Boats) ಸಂಪೂರ್ಣವಾಗಿ ಸುಟ್ಟು ಕರಕಲಾದ…
ಸರ್ಯು ನದಿಯಲ್ಲಿ ದೋಣಿ ಮುಳುಗಿ ಇಬ್ಬರ ದುರ್ಮರಣ, 7 ಮಂದಿ ನಾಪತ್ತೆ
ಪಾಟ್ನಾ: ಬಿಹಾರದ (Bihar) ಸರನ್ ಜಿಲ್ಲೆಯ ಸರ್ಯು ನದಿಯಲ್ಲಿ (Saryu River) ಬುಧವಾರ ದೋಣಿ ಮುಳುಗಿ…
ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ – 14 ಮೀನುಗಾರರ ರಕ್ಷಣೆ
ಕಾರವಾರ: ಮೀನುಗಾರಿಕೆಗೆ (Fishing) ತೆರಳಿದ್ದ ಬೋಟ್ (Boat) ಮುಳುಗಡೆಯಾಗಿ (Drown) 14 ಜನ ಮೀನುಗಾರರ ರಕ್ಷಣೆ…
ಅನೇಕ ಬಡಾವಣೆಗಳಿಗೆ ಬೋಟ್‍ನಲ್ಲಿ ತಿರುಗಾಡುವ ಪರಿಸ್ಥಿತಿ ನಿರ್ಮಾಣವಾಗಿದೆ: ಸಿದ್ದರಾಮಯ್ಯ
ಬೆಂಗಳೂರು: ಅನೇಕ ಬಡಾವಣೆಗಳಲ್ಲಿ ನೀರು ತುಂಬಿಕೊಂಡು ಬೋಟ್ (Boat) ನಲ್ಲಿ ತಿರುಗಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ…