ರಾಷ್ಟ್ರಧ್ವಜವನ್ನು ಉಲ್ಟಾ ಹಾರಿಸಿ ಭಂಡತನ ಮೆರೆದ ನಿವೃತ್ತ ಶಿಪ್ ಕ್ಯಾಪ್ಟನ್
ಮಂಗಳೂರು: ಮಂಗಳೂರಿನಲ್ಲಿ ವ್ಯಕ್ತಿಯೊಬ್ಬ ರಾಷ್ಟ್ರ ಧ್ವಜವನ್ನೇ ತಲೆಕೆಳಗಾಗಿ ಹಾರಿಸಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿ ಭಂಡತನ ಮೆರೆದಿದ್ದಾನೆ.…
ಮಹಾರಾಷ್ಟ್ರದಲ್ಲಿ ಮಲ್ಪೆಯ ಡೀಪ್ ಸೀ ಬೋಟ್ ವಶ- 7 ಮೀನುಗಾರರ ಬಂಧನ
ಉಡುಪಿ: ಮಲ್ಪೆಯಿಂದ ಮೀನುಗಾರಿಕೆಗೆ ಹೋಗಿದ್ದ ಶ್ರೀಲಕ್ಷ್ಮೀ ಹೆಸರಿನ ಡೀಪ್ ಸೀ ಬೋಟ್ ಮಹಾರಾಷ್ಟ್ರದಲ್ಲಿ ಸೆರೆಯಾಗಿದೆ. ಬೋಟಲ್ಲಿದ್ದ…
ಅರಬ್ಬೀ ಸಮುದ್ರದಲ್ಲಿ ಮುಳುಗುತ್ತಿದ್ದ 6 ಉಡುಪಿ ಮೀನುಗಾರರ ರಕ್ಷಣೆ
ಉಡುಪಿ: ಜೀವನದ ಬಂಡಿ ದೂಡಲು ಆ ಆರು ಮಂದಿ ಭೂಮಿಬಿಟ್ಟು ಕಡಲಿಗೆ ಇಳಿದಿದ್ದರು. ಕಡಲು ಮುನಿದಿತ್ತು.…
ಇಂಜಿನ್ ಬಂದ್ ಆಗಿ ಗೋವಾದಲ್ಲಿ ಸಿಲುಕಿಕೊಂಡ ರಾಜ್ಯದ ಮೀನುಗಾರರು
-ಇತ್ತ ಮಂಗ್ಳೂರಲ್ಲಿ ಫಿಶಿಂಗ್ ಬೋಟ್ ರಕ್ಷಣೆ ಕಾರವಾರ/ಮಂಗಳೂರು: ಇಂಜಿನ್ ಬಂದ್ ಆಗಿ ರಾಜ್ಯದ ಮೀನುಗಾರರು ಗೋವಾ…
ಮೂರು ದಿನದಿಂದ ಕೆಟ್ಟು ನಿಂತ ಬೋಟ್‍ನಲ್ಲಿದ್ದ 23 ಮೀನುಗಾರರ ರಕ್ಷಣೆ
ಕಾರವಾರ: ಯಾಂತ್ರಿಕ ಬೋಟಿನಲ್ಲಿ ತಾಂತ್ರಿಕ ದೋಷದಿಂದಾಗಿ ಅರಬ್ಬಿ ಸಮುದ್ರದಲ್ಲಿ ಮೂರು ದಿನಗಳಿಂದ ಕೆಟ್ಟು ನಿಂತಿದ್ದ ಮೀನುಗಾರಿಕಾ…
ಗೋದಾವರಿಯಲ್ಲಿ ಮುಳುಗಿದ ಬೋಟ್ – 13 ಮಂದಿ ಸಾವು, 40 ಜನ ನಾಪತ್ತೆ
ಹೈದರಾಬಾದ್: ಆಂಧ್ರ ಪ್ರದೇಶದ ಗೋದಾವರಿ ನದಿಯಲ್ಲಿ ಇಂದು ಮಧ್ಯಾಹ್ನ 63 ಪ್ರಯಾಣಿಕರಿದ್ದ ಪ್ರವಾಸಿ ಬೋಟ್ ಅಪಘಾತಕ್ಕೀಡಾಗಿ,…
ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ರಕ್ಷಣಾ ತಂಡದ ಐವರೂ ಸೇಫ್
ಕೊಪ್ಪಳ: ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಐವರು ರಕ್ಷಣಾ ಸಿಬ್ಬಂದಿಯನ್ನೂ ರಕ್ಷಣೆ ಮಾಡಲಾಗಿದೆ. ಘಟನೆ ನಡೆದ ಕೂಡಲೇ…
ನೆರೆಯಲ್ಲಿ ನೀರುಪಾಲಾಗಿದ್ದ ಮೂವರು ಸಿಬ್ಬಂದಿಯ ರಕ್ಷಣೆ
ಕೊಪ್ಪಳ: ಪ್ರವಾಹಕ್ಕೀಡಾದ ಐವರು ಸಿಬ್ಬಂದಿಯಲ್ಲಿ ಮೂವರನ್ನು ರಕ್ಷಣೆ ಮಾಡಲಾಗಿದೆ. ಇನ್ನಿಬ್ಬರಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಪ್ರವಾಹಕ್ಕೀಡಾದ…
ಭೀಕರ ನೆರೆ – ಎನ್‌ಡಿಆರ್‌ಎಫ್ ಬೋಟ್‍ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ
ಪಾಟ್ನಾ: ಭೀಕರ ಪ್ರವಾಹಕ್ಕೆ ಬಿಹಾರ ತತ್ತರಿಸಿ ಹೋಗಿದೆ. ಈ ಮಧ್ಯೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್)…
ಮೀನುಗಾರಿಕಾ ಬೋಟ್‍ನ ಹಗ್ಗ ತುಂಡರಿಸಿ ಕಡಲಿಗೆ ಬಿಟ್ಟ ದುಷ್ಕರ್ಮಿಗಳು
ಮಂಗಳೂರು: ನಗರದ ಹಳೆ ಬಂದರು ಮೀನುಗಾರಿಕಾ ದಕ್ಕೆಯಲ್ಲಿ ಕಟ್ಟಿ ಹಾಕಿದ್ದ ಮೀನುಗಾರಿಕಾ ಬೋಟನ್ನು ರಾತ್ರೋರಾತ್ರಿ ಹಗ್ಗ…