Tag: ಭಯೋತ್ಪಾದಕ

ಆತ್ಮಹತ್ಯಾ ದಾಳಿಗೆ ಪಾಕ್ ಸೇನೆ 30 ಸಾವಿರ ನೀಡಿದೆ: ಸತ್ಯ ಬಾಯ್ಬಿಟ್ಟ ಬಂಧಿತ ಟೆರರಿಸ್ಟ್

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆಯ ಗುಂಡು ತಗುಲಿ ಭಾನುವಾರ ಬಂಧಿತನಾಗಿದ್ದ ಲಷ್ಕರ್-ಎ-ತೋಯ್ಬಾ(ಎಲ್‌ಇಟಿ) ಭಯೋತ್ಪಾದಕ…

Public TV

ಭಯೋತ್ಪಾದಕರ ಎನ್‍ಕೌಂಟರ್ ವೇಳೆ ಸೇನಾ ಸಿಬ್ಬಂದಿಗೆ ಗಂಭೀರ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ…

Public TV

ಭಗತ್‌ ಸಿಂಗ್‌ ಒಬ್ಬ ಭಯೋತ್ಪಾದಕ: ಶಿರೋಮಣಿ ಅಕಾಲಿ ದಳ ಸಂಸದ ವಿವಾದಾತ್ಮಕ ಹೇಳಿಕೆ

ಛತ್ತೀಸಗಢ: ಸ್ವಾತಂತ್ರ್ಯ ಹೋರಾಟಗಾರ ಭಗತ್‌ ಸಿಂಗ್‌ ಕುರಿತು ಪಂಜಾಬ್‌ ಸಂಸದರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಭಗತ್‌…

Public TV

ಮೋದಿ ಹತ್ಯೆಗೆ ಸಂಚು- ನಿವೃತ್ತ ಪೊಲೀಸ್ ಅಧಿಕಾರಿ ಸೇರಿ ಇಬ್ಬರು ಶಂಕಿತ ಭಯೋತ್ಪಾದಕರ ಬಂಧನ

ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನು ಬಿಹಾರ್ ಪೊಲೀಸರು…

Public TV

ಮುಂಬೈ ದಾಳಿಯ ಮಾಸ್ಟರ್ ಮೈಂಡ್‌ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ತಾನ

ಇಸ್ಲಾಮಾಬಾದ್: 2008 ರಲ್ಲಿ ನಡೆದ ಮುಂಬೈ ಭಯೋತ್ಪಾದನಾ ದಾಳಿಯ ಪ್ರಮುಖ ಮಾಸ್ಟರ್ ಮೈಂಡ್‌ಗೆ ಹಣಕಾಸಿಕ ಪ್ರಕರಣವೊಂದರಲ್ಲಿ…

Public TV

ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದ್ದ 5 ವಸತಿ ಗೃಹ ಜಪ್ತಿ

ಶ್ರೀನಗರ: ಇಲ್ಲಿಯವರೆಗೆ ಉಗ್ರರಿಗೆ ಬಿಸಿ ಮುಟ್ಟಿಸುತ್ತಿದ್ದ ಪೊಲೀಸರು ಈಗ ಜನರಿಗೂ ಬಿಸಿ ಮುಟ್ಟಿಸಲು ಆರಂಭಿಸಿದ್ದಾರೆ. ಭಯೋತ್ಪಾದಕರಿಗೆ ಆಶ್ರಯ…

Public TV

ಅಮರನಾಥ ಯಾತ್ರೆ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಮೂವರು ಉಗ್ರರ ಹತ್ಯೆ

ಶ್ರೀನಗರ: ಅಮರನಾಥ ಯಾತ್ರೆ ಮೇಲೆ ದಾಳಿಗೆ ಯೋಜನೆ ಮಾಡಿದ್ದ ಪಾಕಿಸ್ತಾನದ ಭಯೋತ್ಪಾದಕ ಸೇರಿದಂತೆ ಇಬ್ಬರು ಎಲ್‍ಇಟಿ…

Public TV

ಪೊಲೀಸರನ್ನ ಹತ್ಯೆ ಮಾಡಿದ್ದ ಭಯೋತ್ಪಾದಕ ಎನ್‍ಕೌಂಟರ್

ಶ್ರೀನಗರ: ಲಷ್ಕರ್-ಎ-ತೊಯ್ಬಾ ಭಯೋತ್ಪಾದಕನನ್ನು ಸದೆಬಡಿಯುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ. ಜಮ್ಮು-ಕಾಶ್ಮೀರದ ಪಾಲ್ಪೋರಾದಲ್ಲಿ ಭಾನುವಾರ ಸಂಜೆ ಭದ್ರತಾ…

Public TV

ಬಾಲಕಿಯರಿಗೆ ರೈಫಲ್, ಸೂಸೈಡ್ ಬಾಂಬ್ ತರಬೇತಿ ನೀಡಿದ್ದೆ – ಐಸಿಸ್ ಸೇರಿದ್ದ ಶಿಕ್ಷಕಿಯಿಂದ ತಪ್ಪೊಪ್ಪಿಗೆ

- ತಪ್ಪನ್ನು ಕ್ಷಮಿಸಿ, ಕ್ಷಮದಾನ ನೀಡುವಂತೆ ಮನವಿ - ಶಿಕ್ಷಕಿಯ ಪತಿಯೂ ಉಗ್ರ ಸಂಘಟನೆಯ ಸದಸ್ಯ…

Public TV

ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸು ನೆರವು – ಯಾಸೀನ್ ಮಲಿಕ್ ದೋಷಿ

ನವದೆಹಲಿ: ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಪ್ರಕರಣದ ಕಾಶ್ಮೀರದ ಪ್ರತ್ಯೇಕತಾವಾದಿ ಹೋರಾಟಗಾರ ಯಾಸೀನ್ ಮಲಿಕ್…

Public TV