ಇನ್ನು ಪಾಕ್ ಕೆಮ್ಮಿದ್ರೂ ಭಾರತೀಯ ಸೇನೆ ಬಾರ್ಡರ್‌ಗೆ ನುಗ್ಗುತ್ತೆ: ಪ್ರಹ್ಲಾದ್ ಜೋಶಿ
- ಭಾರತಕ್ಕೆ ಬೇಕಾಗಿದ್ದ ಉಗ್ರರನ್ನು ಹೊಡೆದಿದ್ದೇವೆ ಹುಬ್ಬಳ್ಳಿ: ಇನ್ನು ಮುಂದೆ ಪಾಕಿಸ್ತಾನ ಕೆಮ್ಮಿದ್ರೆ ಸಾಕು, ಭಾರತೀಯ…
ಪಾಕ್‌ನ ಮಿರಾಜ್ ವಿಮಾನವನ್ನು ಹೊಡೆದ ಹಾಕಿದ ಭಾರತ
ನವದೆಹಲಿ: ಆಪರೇಷನ್ ಸಿಂಧೂರ (Operation Siindoor) ಕಾರ್ಯಾಚರಣೆ ಸಮಯದಲ್ಲಿ ಭಾರತ ಪಾಕಿಸ್ತಾನದ ಮಿರಾಜ್ (Mirage Jet)…
ಉಗ್ರರ ಸಂಹಾರಕ್ಕೆ ಭಾರತೀಯ ಸೇನೆಗೆ ನೆರವಾಗಿದ್ದು ಬೆಂಗಳೂರಿನ ʻಇಸ್ರೋʼ
ಬೆಂಗಳೂರು: ಭಾರತೀಯ ಸೇನೆ ನಡೆಸಿದ ಕ್ರೂಸ್ ಕ್ಷಿಪಣಿ ದಾಳಿಯಲ್ಲಿ ಪಾಕಿಸ್ತಾನದ ಮಿಲಿಟರಿ ನೆಲೆಗಳಿಗೆ ಆಗಿರುವ ಹಾನಿಗಳ…
ಪಾಕ್‌ನ 35-40 ಸೈನಿಕರು ಬಲಿ – ಆಪರೇಷನ್ ಸಿಂಧೂರ ಬಗ್ಗೆ ಇಂಚಿಂಚು ಮಾಹಿತಿ ಕೊಟ್ಟ ಇಂಡಿಯನ್ ಆರ್ಮಿ
- ಫೋಟೊ, ವೀಡಿಯೋ ಸಾಕ್ಷಿ ಮುಂದಿಟ್ಟು ಸುಳ್ಳುಗಾರ ಪಾಕ್‌ಗೆ ತಿರುಗೇಟು ನವದೆಹಲಿ: ಆಪರೇಷನ್ ಸಿಂಧೂರ (Operation…
ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ 100 ಕ್ಕೂ ಹೆಚ್ಚು ಉಗ್ರರ ಹತ್ಯೆ: ಭಾರತೀಯ ಸೇನೆ
ನವದೆಹಲಿ: ಆಪರೇಷನ್ ಸಿಂಧೂರ (Operation Sindoor) ಕಾರ್ಯಾಚರಣೆಯಲ್ಲಿ 100ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ ಎಂದು ಭಾರತೀಯ…
ಪಾಕ್ ಕದನ ವಿರಾಮ ಉಲ್ಲಂಘಿಸಿದ್ರೆ ಪ್ರತಿದಾಳಿ ನಡೆಸಿ – ಕಮಾಂಡರ್‌ಗಳಿಗೆ ಭಾರತೀಯ ಸೇನೆ ಪೂರ್ಣ ಅಧಿಕಾರ
ನವದೆಹಲಿ: ಪಾಕಿಸ್ತಾನ ಕದನ ವಿರಾಮ (Ceasefire) ಉಲ್ಲಂಘಿಸಿದರೆ ಪ್ರತಿದಾಳಿ ನಡೆಸಿ ಎಂದು ಸೇನಾ ಕಮಾಂಡರ್‌ಗಳಿಗೆ ಭಾರತೀಯ…
ದೇಶ ಮೊದಲು – ರಜೆ ಮೊಟಕು, ಬಳ್ಳಾರಿ ಯೋಧ ಕರ್ತವ್ಯಕ್ಕೆ ಹಾಜರ್
ಬಳ್ಳಾರಿ: ರಜೆಗೆ ಬಂದಿದ್ದ ಯೋಧರೊಬ್ಬರು (Soldiers) ರಜೆಯನ್ನು ಮೊಟುಕುಗೊಳಿಸಿ ಸೈನ್ಯಕ್ಕೆ (Indian Army) ವಾಪಸ್ ತೆರಳಿದ್ದಾರೆ.…
ನಾಗ್ರೋಟಾದಲ್ಲಿ ಭಾರತೀಯ ಸೇನೆ & ಶಂಕಿತ ಉಗ್ರರ ನಡುವೆ ಗುಂಡಿನ ಚಕಮಕಿ
ಶ್ರೀನಗರ: ಜಮ್ಮು & ಕಾಶ್ಮೀರದ ನಾಗ್ರೋಟಾದಲ್ಲಿ (Nagrota) ಭಾರತೀಯ ಸೇನೆ ಮತ್ತು ಶಂಕಿತ ಉಗ್ರರ ನಡುವೆ…
ಕಾಶ್ಮೀರ ಗಡಿಯಲ್ಲಿನ ಪಾಕ್ ಉಗ್ರರ ನೆಲೆ ಉಡೀಸ್ – ವೀಡಿಯೋ ಬಿಡುಗಡೆ ಮಾಡಿದ ಸೇನೆ
ನವದೆಹಲಿ: ಜಮ್ಮು ಮತ್ತು ಕಾಶ್ಮೀರ(Jammu and Kashmir) ಹಾಗೂ ಪಂಜಾಬ್‌ನ(Panjab) ಮೇಲೆ ಡ್ರೋನ್ ದಾಳಿಗೆ ಪಾಕ್…
ಭಯೋತ್ಪಾದನೆ ವಿರುದ್ಧ ಹೋರಾಡುತ್ತಿರೋ ಭಾರತೀಯ ವೀರ ಯೋಧರಿಗೆ ಜೋಶ್ ಹ್ಯಾಜಲ್‌ವುಡ್ ಸೆಲ್ಯೂಟ್
ನವದೆಹಲಿ: ಪಾಕಿಸ್ತಾನದ ಭಯೋತ್ಪಾದಕರ ವಿರುದ್ಧ ಹೋರಾಡುತ್ತಿರುವ ಕೆಚ್ಚೆದೆಯ ಭಾರತೀಯ ಯೋಧರು (Indian Army) ನಿಜವಾಗಿಯೂ ಲೆಜೆಂಡ್ಸ್…