ರಕ್ಷಾಕವಚ ಭೇದಿಸುತ್ತಿವೆ ಭಯೋತ್ಪಾದಕರ ಬುಲೆಟ್ – ಹೊಸ ಬುಲೆಟ್‌ಪ್ರೂಫ್ ಜಾಕೆಟ್ ಬೇಕೆಂದ ಭಾರತೀಯ ಸೇನೆ
ನವದೆಹಲಿ: ಕೆಲ ಭಯೋತ್ಪಾದಕರು ಭಾರತೀಯ ಭದ್ರತಾ ಪಡೆಗಳೊಂದಿಗಿನ ಎನ್‌ಕೌಂಟರ್‌ಗಳಲ್ಲಿ ರಕ್ಷಾಕವಚ ಭೇದಿಸುವ ಅಮೆರಿಕದ ಬುಲೆಟ್‌ಗಳನ್ನು ಬಳಸುತ್ತಿದ್ದಾರೆ.…
ಭಾರತೀಯ ಸೇನೆಯ ಲೆಫ್ಟಿನೆಂಟ್ ಜನರಲ್ ಆಗಿ ಕಾಫಿನಾಡ ಬಿ.ಎಸ್.ರಾಜು ನೇಮಕ
ಚಿಕ್ಕಮಗಳೂರು: ಜಿಲ್ಲೆಯ ಅಜ್ಜಂಪುರ ತಾಲೂಕಿನ ಬಗ್ಗವಳ್ಳಿ ಗ್ರಾಮದ ಯೋಧ ಬಿ.ಎಸ್.ರಾಜು ಭಾನುವಾರ ಭಾರತೀಯ ಸೇನೆಯ ಉಪ…
ಭಾರತೀಯ ಸೇನಾ ಮುಖ್ಯಸ್ಥರಾಗಿ ಜನರಲ್ ಮನೋಜ್ ಪಾಂಡೆ ಅಧಿಕಾರ ಸ್ವೀಕಾರ
ನವದೆಹಲಿ: ಭಾರತೀಯ ಸೇನೆಯ 29ನೇ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅಧಿಕಾರ ಸ್ವೀಕರಿಸಿದ್ದಾರೆ.…
ಕುಪ್ವಾರದಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳು ವಶ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನೆ ಮತ್ತು ಪೊಲೀಸರು ಮಂಗಳವಾರ ಹಜಾಮ್…
ಕಾಶ್ಮೀರಿಯರಿಗೆ ವಿಶೇಷ ಸಂದೇಶ ಕೊಟ್ಟ ಭಾರತೀಯ ಸೇನೆ
ಶ್ರೀನಗರ: ಭಯೋತ್ಪಾದನೆ ವಿರುದ್ಧ ಒಟ್ಟಿಗೆ ಹೋರಾಟ ಮಾಡೋಣ ಎಂದು ಕಾಶ್ಮೀರಿಗಳಿಗೆ ಭಾರತೀಯ ಸೇನೆ ವಿಶೇಷ ಸಂದೇಶ…
ಏನಿದು ಸಶಸ್ತ್ರ ಪಡೆಗಳ ವಿಶೇಷ ಕಾಯ್ದೆ? ಸೈನಿಕರಿಗೆ ಇರೋ ಅಧಿಕಾರ ಏನು? ವಿರೋಧ ಯಾಕೆ?
ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಗಾಲ್ಯಾಂಡ್, ಅಸ್ಸಾಂ ಹಾಗೂ ಮಣಿಪುರದಲ್ಲಿ ಸಶಸ್ತ್ರ ಪಡೆಗಳ…
ಶ್ರೀನಗರದಲ್ಲಿ ಹಿಮಪಾತ – ಕೊಡಗು ಮೂಲದ ಯೋಧ ಹುತಾತ್ಮ
ಮಡಿಕೇರಿ: ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಕರ್ತವ್ಯದಲ್ಲಿದ್ದ ಕೊಡಗು ಮೂಲದ ಯೋಧ ಹವಾಲ್ದಾರ್ ಅಲ್ತಾಫ್ ಅಹಮ್ಮದ್(37) ಹಿಮಪಾತಕ್ಕೆ…
Galwan Clash ಚೀನಾದ ಸುಳ್ಳು ಬಯಲು – 38 ಪಿಎಲ್‌ಎ ಯೋಧರು ಸಾವು
- ಭಾರತದ ಸೇನೆಗೆ ಹೆದರಿ ಪರಾರಿಯಾದ ಚೀನಿ ಸೈನಿಕರು - ರಾತ್ರಿ ವೇಳೆ ಗಲ್ವಾನ್ ನದಿಗೆ…
ರಜೆಯಲ್ಲಿ ಊರಿಗೆ ಬಂದಿದ್ದ ಯೋಧ ಅಪಘಾತದಲ್ಲಿ ಸಾವು
ವಿಜಯಪುರ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯೋಧ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಮುದ್ದೇಬಿಹಾಳ…
ಭಾರತಕ್ಕೆ ಭೇಟಿ ನೀಡಲಿದ್ದಾರೆ ಒಮಾನ್ ರಕ್ಷಣಾ ಅಧಿಕಾರಿಗಳು
ನವದೆಹಲಿ: ಜನವರಿ 30 ರಿಂದ ಫೆಬ್ರವರಿ 3 ರವರೆಗೆ ಒಮಾನ್ ರಕ್ಷಣಾ ಸಚಿವಾಲಯದ ಪ್ರಧಾನ ಕಾರ್ಯದರ್ಶಿ…