ಪಾಕ್, ಚೀನಾಗೆ ಠಕ್ಕರ್ ಕೊಡಲು ʻಇಂದ್ರಜಾಲ್ʼ ಅಸ್ತ್ರ – ಅತ್ಯಾಧುನಿಕ ಆ್ಯಂಟಿ ಡ್ರೋನ್ ಅನಾವರಣ
ಹೈದರಾಬಾದ್: ಹೈದರಾಬಾದ್ ಮೂಲದ ಗ್ರೀನ್ ರೊಬೊಟಿಕ್ಸ್ ಸಂಸ್ಥೆಯು (Robotics Firm) ಕೃತಕ ಬುದ್ಧಿಮತ್ತೆಯಿಂದ ಕಾರ್ಯಾಚರಣೆ ನಡೆಸಲ್ಪಡುವ…
ಸರ್ಜಿಕಲ್ ಸ್ಟ್ರೈಕ್ ಮಾಡಿಲ್ಲ – ಆದ್ರೆ ಭಯೋತ್ಪಾದಕರನ್ನು ಕೊಲ್ಲಲಾಗಿದೆ: ರಕ್ಷಣಾ ಸಚಿವಾಲಯ ಸ್ಪಷ್ಟನೆ
ನವದೆಹಲಿ: ಭಾರತ (India) ಪಾಕಿಸ್ತಾನದ (Pakistan) ಮೇಲೆ ಮತ್ತೊಮ್ಮೆ ಸರ್ಜಿಕಲ್ ಸ್ಟ್ರೈಕ್ (Surgical Strike) ನಡೆಸಿದೆ…
ಜಮ್ಮು ಕಾಶ್ಮೀರದಲ್ಲಿ ಆಸ್ಪತ್ರೆಗೆ ತೆರಳುವ ನಾಟಕವಾಡಿ ಸೇನೆಗೆ ಸಿಕ್ಕಿಬಿದ್ದ ಉಗ್ರರು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ವಾಹನ ತಪಾಸಣೆ ವೇಳೆ ಆಸ್ಪತ್ರೆಗೆ ತೆರಳುವ…
ಜಮ್ಮು ಕಾಶ್ಮೀರದ ಅಂಗಡಿಗಳ ಮೇಲೆ ಸೇನೆ ದಾಳಿ – ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಪತ್ತೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಪ್ವಾರ ಜಿಲ್ಲೆಯ ಕೆಲವು ಅಂಗಡಿಗಳ ಮೇಲೆ…
ಸೇನೆಗೆ ಪ್ರಬಲ ಶಸ್ತ್ರಾಸ್ತ್ರಗಳ ಬಲ ನೀಡಿದ್ದ DRDO ಮಾಜಿ ಮುಖ್ಯಸ್ಥ ನಿಧನ
ನವದೆಹಲಿ: ಭಾರತದ ಸೇನೆಗೆ (Indian Army) ಪರಮಾಣು ಶಸ್ತ್ರಾಸ್ತ್ರಗಳ ಬಲ ನೀಡಿದ್ದ ಪ್ರಖ್ಯಾತ ವಿಜ್ಞಾನಿ, ರಕ್ಷಣಾ…
ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನಾ ಚಟುವಟಿಕೆ ಸಕ್ರಿಯ – ಈವರೆಗೂ ಹತರಾದ ಉಗ್ರರ ಸಂಖ್ಯೆ ಎಷ್ಟು?
ನವದೆಹಲಿ: ಕಳೆದ ವರ್ಷ ಭದ್ರತಾ ಪಡೆಗಳು (Indian Army) ನಡೆಸಿದ ಎನ್ಕೌಂಟರ್ನಲ್ಲಿ 187 ಉಗ್ರರು (Terrorist)…
ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ – ಮೂವರು ಯೋಧರು ಹುತಾತ್ಮ
ಶ್ರೀನಗರ: ಸೇನೆ (Indian Army) ಹಾಗೂ ಉಗ್ರರ (Terrorists) ನಡುವೆ ನಡೆದ ಗುಂಡಿನ ಚಕಮುಕಿಯಲ್ಲಿ ಮೂವರು…
ನಿಗೂಢವಾಗಿ ನಾಪತೆಯಾಗಿದ್ದ ಕಾಶ್ಮೀರದ ಯೋಧ ವಾರದ ಬಳಿಕ ಪತ್ತೆ
ಶ್ರೀನಗರ: ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದಿಂದ (Jammu and Kashmir) ನಾಪತ್ತೆಯಾಗಿದ್ದ ಭಾರತೀಯ ಸೇನಾ ಯೋಧನನ್ನು…
ಮನೆಗೆ ತೆರಳಿದ್ದ ಯೋಧನ ಕಿಡ್ನ್ಯಾಪ್ – ಸೇನೆಯಿಂದ ತೀವ್ರ ಹುಡುಕಾಟ
ಶ್ರೀನಗರ: ರಜೆಯ ಮೇಲೆ ಮನೆಗೆ ಬಂದಿದ್ದ ಯೋಧನನ್ನು (Soldier) ದುಷ್ಕರ್ಮಿಗಳು ಅಪಹರಿಸಿದ ಘಟನೆ ಜಮ್ಮು ಮತ್ತು…
15 ಸಾವಿರಕ್ಕಾಗಿ ಭಾರತೀಯ ಸೇನೆ ರಹಸ್ಯ ಮಾಹಿತಿಯನ್ನ ಪಾಕಿಸ್ತಾನಕ್ಕೆ ಕೊಡ್ತಿದ್ದ ವ್ಯಕ್ತಿ ಅರೆಸ್ಟ್
ಲಕ್ನೋ: ಪಾಕಿಸ್ತಾನದಲ್ಲಿರುವ (Pakistan) ತನ್ನ ಹ್ಯಾಂಡ್ಲರ್ಗಳಿಗೆ ಭಾರತೀಯ ಸೇನೆಯ ಬಗ್ಗೆ ಪ್ರಮುಖ ಮಾಹಿತಿಗಳನ್ನ ರಹಸ್ಯವಾಗಿ ತಲುಪಿಸುತ್ತಿದ್ದ…