ಇರಾನ್‌ಗೆ ಸಂಬಂಧಿಸಿದ 3 ಅಮೆರಿಕ ನಿಷೇಧಿತ ಟ್ಯಾಂಕರ್ ವಶಕ್ಕೆ ಪಡೆದ ಭಾರತ
ನವದೆಹಲಿ: ಇರಾನ್‌ಗೆ (Iran) ಸಂಬಂಧಿಸಿದ ಮೂರು ಅಮೆರಿಕ-ಅನುಮೋದಿತ ಟ್ಯಾಂಕರ್ ಹಡಗುಗಳನ್ನು ಭಾರತ (India) ವಶಪಡಿಸಿಕೊಂಡಿದೆ. ಅಕ್ರಮ…
16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್ ಆಗುತ್ತಾ?- ಭಾರತದಲ್ಲಿ ಇದು ಸಾಧ್ಯವೇ?
ಸಣ್ಣ ವಯಸ್ಸಿನ ಮಕ್ಕಳಲ್ಲಿ ಸೋಷಿಯಲ್ ಮೀಡಿಯಾ (Social Media) ಗೀಳು ದಿನೇ ದಿನೆ ಹೆಚ್ಚುತ್ತಿದೆ. ಪಾಠ-ಆಟ-ಊಟದ…
ಭಾರತ 40 ದೇಶಗಳಿಂದ ಹೇಗೆ ತೈಲ ಆಮದು ಮಾಡಿಕೊಳ್ತಿದೆ? ಎಲ್ಲಿ ಸಂಗ್ರಹಿಸುತ್ತಿದೆ?
ಸದ್ಯ ಜಾಗತಿಕವಾಗಿ ಅತಿಹೆಚ್ಚು ಸದ್ದು ಮಾಡುತ್ತಿರುವ ವಿಚಾರ ಕಚ್ಚಾತೈಲ (Crude Oil). ಕೆಲ ದಿನಗಳ ಹಿಂದೆ…
AI Impact Summit 2026 – ಜಾಗತಿಕ ಶೃಂಗಕ್ಕೆ ಮೋದಿ ಚಾಲನೆ
ನವದೆಹಲಿ: ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಭಾರತ ಸೂಪರ್ ಪವರ್ ಆಗಬೇಕೆಂಬ ನಿಟ್ಟಿನಲ್ಲಿ ಆಯೋಜನೆಗೊಂಡಿರುವ ಜಾಗತಿಕ ಎಐ…
ಭಾರತದ ವಿರುದ್ಧ ಹೀನಾಯ ಸೋಲು – ಪಾಕಿನ ಇಬ್ಬರು ಸ್ಟಾರ್ ಆಟಗಾರರು ಔಟ್
ಕೊಲಂಬೋ: ಟಿ20 ವಿಶ್ವಕಪ್‌ನಲ್ಲಿ ಭಾರತದ (Team India) ವಿರುದ್ಧ ಹೀನಾಯವಾಗಿ ಸೋತಿದ್ದನ್ನು ಅರಗಿಸಿಕೊಳ್ಳಲು ಸಾಧ್ಯವಾಗದ ಪಾಕಿಸ್ತಾನ(Pakistan)…
ಮಡುರೋ ಕಿಡ್ನಾಪ್ ಕೇಸ್‌ನಲ್ಲಿ ಸುದ್ದಿಯಾದ AI Anthropic ಕಂಪನಿಯ ಬೆಂಗಳೂರು ಕಚೇರಿ ಓಪನ್
ಬೆಂಗಳೂರು: ವೆನಿಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೋ (Nicolas Maduro) ಕಿಡ್ನಾಪ್ ಪ್ರಕರಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು…
ಮಂಗಳವಾರ ವರ್ಷದ ಮೊದಲ ʻಕಂಕಣ ಸೂರ್ಯಗ್ರಹಣʼ – ಎಲ್ಲೆಲ್ಲಿ ಗೋಚರ?
ನವದೆಹಲಿ: 2026 ರ ವರ್ಷದ ಮೊದಲ ಸೂರ್ಯಗ್ರಹಣ (Solar Eclipse 2026) ಮಂಗಳವಾರ (ಫೆ.17) ಗೋಚರವಾಗಲಿದೆ.…
ಭಾರೀ ಮುಖಭಂಗ – ಪಾಕ್ ಸೋಲೋದು ಗೊತ್ತಾಗ್ತಿದ್ದಂತೆ ಮೈದಾನದಿಂದ ಪೇರಿಕಿತ್ತ ಪಿಸಿಬಿ ಅಧ್ಯಕ್ಷ
- ಅಫ್ಘಾನಿಸ್ತಾನದಲ್ಲಿ ಭಾರತದ ಗೆಲುವು ಕೊಂಡಾಡಿದ ಫ್ಯಾನ್ಸ್ ಕೊಲಂಬೊ: ಭಾರತದ ವಿರುದ್ಧ ಪಾಕಿಸ್ತಾನ (Pakistan) ಸೋಲುವುದು…
ಒಂದೇ ದಿನ ಪಾಕ್ ವಿರುದ್ಧ ಎರಡು ಪಂದ್ಯ ಗೆದ್ದ ಭಾರತ
ನವದೆಹಲಿ: ಒಂದೇ ದಿನ ಪಾಕಿಸ್ತಾನ (Pakistan) ತಂಡದ ವಿರುದ್ಧ ಭಾರತ (India) ತಂಡ ಎರಡು ಪಂದ್ಯಗಳಲ್ಲಿ…
ವಿಶ್ವಕಪ್‌ನಲ್ಲಿ ಪಾಕ್ ವಿರುದ್ಧ ಭಾರತಕ್ಕೆ 16-1 ಮುನ್ನಡೆ
ಕೊಲಂಬೋ: 61 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಐಸಿಸಿ ವಿಶ್ವಕಪ್‌ನಲ್ಲಿ (ICC World Cup)…
